- Tag results for interest rate
![]() | 2021-22ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ.8.1ಕ್ಕೆ ಇಳಿಸಲು ಕೇಂದ್ರ ಅಸ್ತು, ಇದು 4 ದಶಕಗಳಲ್ಲೇ ಅತಿ ಕಡಿಮೆಕೇಂದ್ರ ಸರ್ಕಾರ 2021-22ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ(ಇಪಿಎಫ್) ಬಡ್ಡಿದರವನ್ನು ಶೇಕಡ 8.1 ನಿಗದಿಪಡಿಸಿ ಅನುಮೋದನೆ ನೀಡಿದ್ದು, ಇದು ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕಡಿಮೆ ಬಡ್ಡಿದರವಾಗಿದೆ. |
![]() | 2022ರ ನಾಲ್ಕನೇ ತ್ರೈಮಾಸಿಕ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆಯಿಲ್ಲ!ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಕರಣ ಮತ್ತು ಹಣದುಬ್ಬರ ಏರಿಳಿತ ನಡುವೆ 2021-22ನೇ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿನ ಬಡ್ಡಿದರದಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ. |
![]() | 2021-22ನೇ ಸಾಲಿನ ಮೊದಲ ವಿತ್ತೀಯ ನೀತಿ ಪ್ರಕಟ: ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ, ಆರ್ಥಿಕ ಬೆಳವಣಿಗೆ ಅಂದಾಜು ಶೇ.10.5ದೇಶದಲ್ಲಿ ಕೋವಿಡ್ ಎರಡನೇ ಅಲೆ ಸೃಷ್ಟಿಯಾಗಿದ್ದು, ಈ ಹೊತ್ತಿನಲ್ಲಿ ಆರ್ಥಿಕ ಅನಿಶ್ಚಿತತೆ ಇರುವಂತಹ ಸಂದರ್ಭದಲ್ಲಿ ಪ್ರಸಕ್ತ ಹಣಕಾಸು ವರ್ಷ ಬಡ್ಡಿದರ ಬದಲಾಯಿಸದೆ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ. |
![]() | 'ನೀವು ಸರ್ಕಾರ ನಡೆಸುತ್ತಿದ್ದೀರಾ, ಇಲ್ಲ ಸರ್ಕಸ್ ಮಾಡ್ತಿದ್ದೀರಾ'?: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕಾಂಗ್ರೆಸ್ ಪ್ರಶ್ನೆಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸುತ್ತಿದ್ದಂತೆ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. |
![]() | ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಪಿಪಿಎಫ್, ಕೆವಿಪಿ, ಇನ್ನಿತರ ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರ ಕಡಿತಗೊಳಿಸಿದ ಮೋದಿ ಸರ್ಕಾರ!ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಹೊಡೆತ ನೀಡಿದ್ದು, ಪಿಪಿಎಫ್, ಕೆವಿಪಿ, ಇನ್ನಿತರ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. |
![]() | ಲಾಕ್ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ. |