• Tag results for interim bail

ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಜೈಲಿನಿಂದ ಬಿಡುಗಡೆ

ವಂಚನೆ ಪ್ರಕರಣದಲ್ಲಿ ಸುಮಾರು 2 ವರ್ಷಗಳ ಕಾಲ ಜೈಲವಾಸ ಅನುಭವಿಸಿದ್ದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್, ಶುಕ್ರವಾರ ಸೀತಾಪುರ್ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ. 

published on : 20th May 2022

ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್

ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. 

published on : 26th October 2021

ಇಸ್ರೋ ಬೇಹುಗಾರಿಕೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ನಿಂದ ಜಾಮೀನು

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೆಯ ಆರೋಪಿಗಳಾದ ಕೇರಳದ ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್ ವಿಜಯನ್ ಮತ್ತು ಥಾಂಪಿ ಎಸ್ ದುರ್ಗಾ ದತ್ ಅವರಿಗೆ ಕೇರಳ ಹೈಕೋರ್ಟ್....

published on : 26th July 2021

ನಾರದ ರಹಸ್ಯ ಕಾರ್ಯಾಚರಣೆ ಕೇಸು: ನಾಲ್ಕು ಟಿಎಂಸಿ ನಾಯಕರಿಗೆ ಕೋಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು 

ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

published on : 28th May 2021

ಹಿಂದೂ ದೇವತೆಗಳ ಬಗ್ಗೆ ಅವಮಾನಕರ ಹೇಳಿಕೆ ಆರೋಪ: ಹಾಸ್ಯನಟ ಮುನಾವರ್ ಫರುಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ಧಾರ್ಮಿಕ ಮನೋಭಾವನೆಗೆ ಧಕ್ಕೆಯುಂಟುಮಾಡಿದ ಆರೋಪದ ಮೇಲೆ ಬಂಧಿಯಾಗಿದ್ದ ಹಾಸ್ಯನಟ ಮುನಾವರ್ ಫರುಕಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

published on : 5th February 2021

ರಾಶಿ ಭವಿಷ್ಯ