- Tag results for internal reservation
![]() | ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸಲು ಸಿಎಂಗೆ ಮನವಿ: ಜಿ ಪರಮೇಶ್ವರಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ. |
![]() | ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಎಸ್‌ಸಿ/ಎಸ್‌ಟಿ ಮಹಿಳೆಯರಿಗೆ ಒಳಮೀಸಲಾತಿ ಆಗತ್ಯ- ಸಿಎಂ ಸಿದ್ದರಾಮಯ್ಯಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಒಳಮೀಸಲಾತಿಯಿಂದಾಗಿ ಬಿಜೆಪಿ ಪಕ್ಷ ಸೋಲು ಕಂಡಿತು ಎಂಬುದು ಭ್ರಮೆ: ಗೋವಿಂದ ಕಾರಜೋಳರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಒಳಮೀಸಲಾತಿ ಕಾರಣ ಎನ್ನುವುದು ಭ್ರಮೆಯಷ್ಟೇ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಶುಕ್ರವಾರ ವ್ಯಂಗ್ಯವಾಡಿದರು. |
![]() | ಎಸ್‌ಸಿ ಒಳ ಮೀಸಲಾತಿ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ಬಂಧನಪರಿಶಿಷ್ಟ ಜಾತಿಗೆ ಒಳಮೀಸಲಾತಿಯನ್ನು ವಿರೋಧಿಸಿ ಬಂಜಾರ ಸಮುದಾಯದವರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. |
![]() | ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ. |
![]() | ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. |
![]() | ಸರ್ಕಾರದ ಒಳಮೀಸಲಾತಿ ನಿರ್ಧಾರ ವಿರುದ್ಧ ಹೋರಾಟ: ಶಿಕಾರಿಪುರದಲ್ಲಿ ಯಡಿಯೂರಪ್ಪ ನಿವಾಸ ಮೇಲೆ ಮುತ್ತಿಗೆ ಯತ್ನ, ಕಲ್ಲು ತೂರಾಟರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. |
![]() | ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಮರ 2ಬಿ ಮೀಸಲಾತಿ ರದ್ದುವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಶುಕ್ರವಾರ ಭರ್ಜರಿ ಗಿಫ್ಟ್ ನೀಡಿದ್ದು, ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ. |