- Tag results for international
![]() | "ಬ್ರಿಜ್ ಭೂಷಣ್ ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು": ಅಂತರರಾಷ್ಟ್ರೀಯ ರೆಫರಿ ಜಗ್ಬೀರ್ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು... |
![]() | ಜೂನ್ 16ರಿಂದ ಕರ್ನಾಟಕದಲ್ಲಿ 4ನೇ ಆವೃತ್ತಿಯ ಗ್ರೀನ್ ಎಕ್ಸ್‌ಪೋ ಪ್ರಾರಂಭಮೂರು ದಿನಗಳ ಗ್ರೀನ್ ವೆಹಿಕಲ್ ಎಕ್ಸ್‌ಪೋದ 4ನೇ ಆವೃತ್ತಿಯು ಜೂನ್ 16-18ರವರೆಗೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿದೆ. |
![]() | ಬೆಂಗಳೂರು: ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕ ಕಾರ್ಯಾಚರಣೆಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕವೇ ಕಾರ್ಯಾಚರಣೆ ನಡೆಸಲಿವೆ. |
![]() | ಕಪ್ಪೆ ರಾಗ: ಕಪ್ಪೆಯ ಕುರಿತಾದ ವಿಶಿಷ್ಟ ಸಂಗೀತ ಸಾಕ್ಷ್ಯಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆಇದೊಂದು ವಿಶಿಷ್ಟ ರೀತಿಯ ಸಂಗೀತ ವಿಡಿಯೊ- ಕಪ್ಪೆ ರಾಗ, ಕುಂಬಾರ ಕಪ್ಪೆ ಅಥವಾ ರಾತ್ರಿ ಕಪ್ಪೆ ಹಾಡು ಅಮೆರಿಕದ ಪ್ರತಿಷ್ಠಿತ ಲಾಸ್ ಏಂಜಲೀಸ್‌ನ ಇಂಡಿಪೆಂಡೆಂಟ್ ಶಾರ್ಟ್ಸ್ ಅವಾರ್ಡ್‌ನಲ್ಲಿ ಅತ್ಯುತ್ತಮ ಸಂಗೀತ ವೀಡಿಯೊಗಾಗಿ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. |
![]() | ಮೊಮ್ಮಗನ ಗ್ರಾಜುಯೇಷನ್ ಡೇ ಸಮಾರಂಭಕ್ಕೆ ಬಂದು ಅಚ್ಚರಿ ಮೂಡಿಸಿದ ಸಿಎಂ ಸಿದ್ದರಾಮಯ್ಯ!ನಗರದ ಕೆನಡಿಯನ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ಗೆ ತಾವೇ ಪ್ರಮಾಣಪತ್ರ ನೀಡಿದರು. |
![]() | ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಪಂಜಾಬ್ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಹೊಸ ಸೈಬರ್ ವಂಚನೆ ಬಗ್ಗೆ ಎಚ್ಚರಿಕೆ: ವಾಟ್ಸಾಪ್ ಬಳಕೆದಾರರಿಗೆ ಅಂತರರಾಷ್ಟ್ರೀಯ ಸ್ಪ್ಯಾಮ್ ಕರೆ!ಹಲವು ವಾಟ್ಸಾಪ್ ಬಳಕೆದಾರರು ಅಪರಿಚಿತ ಅಂತರಾಷ್ಟ್ರೀಯ ನಂಬರ್ ನಿಂದ ಆಡಿಯೋ ಮತ್ತು ವೀಡಿಯೊ ಕರೆಗಳನ್ನು ಸ್ವೀಕರಿಸುತ್ತಿರುವುದಾಗಿ ವರದಿ ಮಾಡಿದ್ದಾರೆ. ಸ್ಕಾಮರ್ ಗಳು ಹೇಗೆ ತಮ್ಮ ಫೋನ್ ನಂಬರ್ ಪಡೆದುಕೊಂಡಿದ್ದಾರೆ ಎಂಬುದರ ಕುರಿತ ಬಳಕೆದಾರರಿಗೆ ಅರ್ಥವಾಗುತ್ತಿಲ್ಲ. |
![]() | ಹುಲಿ ಯೋಜನೆಯ ಸುವರ್ಣ ಮಹೋತ್ಸವ: ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಐಬಿಸಿಎಗೆ ಚಾಲನೆಹುಲಿ ಯೋಜನೆ ಯಶಸ್ಸು ಭಾರತಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಹೆಮ್ಮೆಯ ವಿಚಾರವಾಗಿದೆ. ಭಾರತ ಸ್ವಾತಂತ್ರ್ಯ ಗಳಿಸಿ 75 ವರ್ಷ ಪೂರ್ಣಗೊಳಿಸಿದೆ. ಇದೇ ಸಮಯದಲ್ಲಿ ವಿಶ್ವದ ಹುಲಿ ಸಂಖ್ಯೆಯಲ್ಲಿ ಶೇ. 75 ರಷ್ಟು ಭಾರತದಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ರ್ಯಾಡಿಸನ್ ಹೊಟೇಲ್ ನಲ್ಲಿ ವಾಸ್ತವ್ಯ: ಇಂದು ಬಂಡೀಪುರಕ್ಕೆ ಭೇಟಿಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು, ರ್ಯಾಡಿಸನ್ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. |
![]() | ಮೈಸೂರು ಓಪನ್ ಟೆನಿಸ್ ಟೂರ್ನಿ 2023: ಜಾರ್ಜ್‌ಗೆ ಪ್ರಶಸ್ತಿ, ಆಸ್ಟ್ರೇಲಿಯಾದ ಬ್ಲೇಕ್ ಎಲಿಸ್ ರನ್ನರ್ಸ್ ಅಪ್ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಓಪನ್ ಟೆನಿಸ್ ಟೂರ್ನಿ 2023ರ ಫೈನಲ್ ಪಂದ್ಯದಲ್ಲಿ ಬ್ರಿಟನ್ ನ ಸ್ಟಾರ್ ಆಟಗಾರ ಜಾರ್ಜ್ ಲ್ಹೊಫಗೆನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ. |
![]() | ದೂರದ ಪ್ರದೇಶಕ್ಕೆ 50 ಕೆಜಿ ತೂಕ ಸಾಗಿಸುವ ಭಾರತದ ಅತಿದೊಡ್ಡ ಡ್ರೋನ್ ಈಗ ಬೆಂಗಳೂರಿನಲ್ಲಿ!ಶಾರ್ಟ್‌ಹಾಲ್ ಮೊಬಿಲಿಟಿ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಕುರಿತು ಚರ್ಚೆ ನಡೆಯುತ್ತಿದ್ದ ವಿಸ್ತಾರವಾದ ಸಭಾಂಗಣದಲ್ಲಿ ದೇಶದ ಅತೀ ದೊಡ್ಡ ಡ್ರೋನ್ ಒಂದು ಸಭಿಕರ ಗಮನ ಸೆಳೆದಿದೆ. |
![]() | ಸಂಕಷ್ಟದಲ್ಲಿ ಜಾಗತಿಕ ಬ್ಯಾಂಕ್ ಗಳು: ಭಾರತೀಯ ಬ್ಯಾಂಕ್ ಗಳ ಪರಿಸ್ಥಿತಿ ಏನು?ಜಾಗತಿಕ ಬ್ಯಾಂಕ್‌ಗಳು ಸಂಕಷ್ಟದಲ್ಲಿದ್ದು, ಮಾರುಕಟ್ಟೆಗಳು ಮತ್ತು ವಿಶ್ಲೇಷಕರು ಭಯ, ಅಪಾಯಆತಂಕದಲ್ಲಿದ್ದಾರೆ. ಆದರೆ ಅನಿಯಂತ್ರಿತ ಬ್ಯಾಂಕ್ ವೈಫಲ್ಯಗಳು ಜಾಗತಿಕ ಹಣಕಾಸು ವ್ಯವಸ್ಥೆಯನ್ನು ನಾಶ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೀತಿ ನಿರೂಪಕರು ಮತ್ತು ನಿಯಂತ್ರಕರು ತಮ್ಮ ಬುದ್ದಿವಂತಿಕೆಯ ಮೂಲಕ ಹರಸಾಹಸ ಪಡುತ್ತಿದ್ದಾರೆ. |
![]() | ದೇಶೀಯ ಆಗಮನದ ಗೇಟ್‌ನಲ್ಲಿ ಇಳಿದ 30 ಅಂತರರಾಷ್ಟ್ರೀಯ ಪ್ರಯಾಣಿಕರು; ಕೆಐಎನಲ್ಲಿ ಕೆಲಕಾಲ ಗೊಂದಲ ನಿರ್ಮಾಣಶುಕ್ರವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಏರ್‌ಲೈನ್ಸ್ ವಿಮಾನದ 30 ಪ್ರಯಾಣಿಕರನ್ನು ಅಂತರರಾಷ್ಟ್ರೀಯ ವಿಮಾನಗಳ ಆಗಮನದ ಗೇಟ್ ಬದಲಿಗೆ ದೇಶೀಯ ವಿಮಾನ ಆಗಮನದ ಗೇಟ್‌ನಲ್ಲಿ ಇಳಿಸಲಾಯಿತು. ಇದರಿಂದ ಅಂತರರಾಷ್ಟ್ರೀಯ ಆಗಮನ ಗೇಟ್‌ನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. |
![]() | ಕೋಲ್ಕತ್ತಾ-ಬೆಂಗಳೂರು ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕನ ಬಂಧನಶುಕ್ರವಾರ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. |