- Tag results for international border
![]() | ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆ: ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!ಐಎಎಫ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ದಾಳಿ ಬೆನ್ನಲ್ಲೇ ಜಮ್ಮುವಿನಲ್ಲಿ ಪದೇ ಪದೇ ಡ್ರೋಣ್ ಹಾರಾಟಗಳು ಪತ್ತೆಯಾಗುತ್ತಲೇ ಇವೆ. ಶುಕ್ರವಾರ ಕೂಡ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. |