• Tag results for international cricket

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಜಿಂಬಾಬ್ವೆ ತಂಡದ ಬ್ರೆಂಡನ್ ಟೇಲರ್ ನಿವೃತ್ತಿ ಘೋಷಣೆ

ಜಿಂಬಾಬ್ವೆಯ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬ್ರೆಂಡನ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

published on : 13th September 2021

ಐಸಿಸಿ ಸಿಇಒ ಮನು ಸಾಹ್ನಿ ರಾಜೀನಾಮೆ

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸಿಇಒ ಮನು ಸಾಹ್ನಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಂತರಿಕ ತನಿಖೆಯ ಸಮಯದಲ್ಲಿ ಅವರ "ಅಪಾರದರ್ಶಕ ನಡವಳಿಕೆ" ಪರಿಗಣನೆಗೆ ಬಂದ ನಾಲ್ಕು ತಿಂಗಳ ನಂತರ, ವಿಶ್ವ ಕ್ರಿಕೆಟ್ ನಿಯಂತ್ರಕ ಅವರನ್ನು ರಜೆ ಮೇಲೆ ಕಳುಹಿಸಲು ತೀರ್ಮಾನಿಸಿತ್ತು.

published on : 9th July 2021

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶ್ರೀಲಂಕಾ ಕ್ರಿಕೆಟಿಗ ಉಪುಲ್ ತರಂಗ ವಿದಾಯ!

ಶ್ರೀಲಂಕಾ ಖ್ಯಾತ ಕ್ರಿಕೆಟಿಗ ಉಪುಲ್ ತರಂಗ ಅವರು 15 ವರ್ಷಗಳ ವೃತ್ತಿಜೀವನದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

published on : 23rd February 2021

ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು. 

published on : 20th November 2020

ರಾಶಿ ಭವಿಷ್ಯ