• Tag results for invest

ಗಣ್ಯರಿಗೆ ಕೊಲ್ಲುವ ಬೆದರಿಕೆ ಸಂದೇಶ: ಪೋಲೀಸರಿಂದ ತೀವ್ರ ತನಿಖೆ

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ..

published on : 16th July 2022

ಪ್ರತಿ ಕುಸಿತವೂ ಹೊಸ ಜಿಗಿತಕ್ಕೆ ಮುನ್ನುಡಿ! (ಹಣಕ್ಲಾಸು)

ಹಣಕ್ಲಾಸು-315 -ರಂಗಸ್ವಾಮಿ ಮೂಕನಹಳ್ಳಿ

published on : 30th June 2022

ಬೆಳಗಾವಿಯ ಮೂಡಲಗಿ ಬಳಿ ಚರಂಡಿಯಲ್ಲಿ 7 ಭ್ರೂಣಗಳು ಪತ್ತೆ!

ಬೆಳಗಾವಿ ಸಮೀಪದ ಮೂಡಲಗಿಯ ಸೇತುವೆ ಬಳಿಯ ತೆರೆದ ಚರಂಡಿಯಲ್ಲಿ ಐದು ಚಿಕ್ಕ ಡಬ್ಬಿಗಳಲ್ಲಿ ಏಳು ಭ್ರೂಣಗಳು ಶುಕ್ರವಾರ ತೇಲಿ ಬಂದಿದ್ದು, ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ.

published on : 25th June 2022

ಎಲ್ ಐಸಿ ಹೂಡಿಕೆದಾರರಿಗೆ ಒಂದೇ ತಿಂಗಳಲ್ಲಿ 1.78 ಲಕ್ಷ ಕೋಟಿ ರೂ. ನಷ್ಟ!

ತೀವ್ರ ನಿರೀಕ್ಷೆಗಳೊಂದಿಗೆ ಷೇರುಮಾರುಕಟ್ಟೆಗೆ ಇಳಿದಿದ್ದ ಎಲ್ಐಸಿ ಷೇರುಗಳು ನಿರೀಕ್ಷಿತ ಆದಾಯಗಳಿಸುವಲ್ಲಿ ವಿಫಲವಾಗಿದ್ದು, ಸಂಸ್ಥೆಯ ಷೇರುಗಳು ಮಾರುಟ್ಟೆ ಪ್ರವೇಶಿಸಿದ ಒಂದೇ ತಿಂಗಳಲ್ಲಿ ಹೂಡಿಕೆದಾರರ 1.78 ಲಕ್ಷ ಕೋಟಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

published on : 14th June 2022

ಷೇರುಮಾರುಕಟ್ಟೆ ಕುಸಿತ: ಹೂಡಿಕೆದಾರರಿಗೆ 5.47 ಲಕ್ಷ ಕೋಟಿ ರೂ. ನಷ್ಟ

ಹಣದುಬ್ಬರ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಭಾರತೀಯ ಷೇರುಮಾರುಕಟ್ಟೆ ಕುಸಿತದತ್ತ ಮುಖ ಮಾಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು ಹೂಡಿಕೆದಾರರ 5.47 ಲಕ್ಷ ಕೋಟಿ ರೂ ನಷ್ಟವಾಗಿದೆ.

published on : 13th June 2022

ಎಲ್ ಐಸಿ ಷೇರು ಕುಸಿತ, ಷೇರುದಾರರಿಗೆ ರೂ. 94,116 ಕೋಟಿ ನಷ್ಟ!

ಕಳೆದ 14 ದಿನಗಳಿಂದಲೂ ಭಾರತೀಯ ಜೀವ ವಿಮಾ ನಿಗಮದ ಷೇರುಗಳು ನಿರಂತರವಾಗಿ ಕುಸಿತ ಕಾಣುವುದರೊಂದಿಗೆ ಷೇರುದಾರರು ಬರೋಬ್ಬರಿ ರೂ. 94, 116 ಕೋಟಿ ನಷ್ಟ ಅನುಭವಿಸಿದ್ದಾರೆ.

published on : 4th June 2022

ಉತ್ತರ ಪ್ರದೇಶದಲ್ಲಿ ಅದಾನಿ ಗ್ರೂಪ್ ನಿಂದ 70 ಸಾವಿರ ಕೋಟಿ ರೂ. ಹೂಡಿಕೆ

ಉತ್ತರ ಪ್ರದೇಶದಲ್ಲಿ ದೇಶದ ನಂಬರ್ 1 ಉದ್ಯಮಿ ಗೌತಮ್ ಅದಾನಿ ಒಡೆತನದ ಕಂಪನಿಗಳು 70,000 ಕೋಟಿ ಹೂಡಿಕೆ ಮಾಡಲಿವೆ. ಇದರಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ಸುಮಾರು 30,000 ಉದ್ಯೋಗ ಸೃಷ್ಟಿಯಾಗಲು ನೆರವಾಗಲಿದೆ ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಶುಕ್ರವಾರ ಹೇಳಿದ್ದಾರೆ.

published on : 3rd June 2022

ರಾಜ್ಯದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ಮುಂಬರುವ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರೂ.5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 28th May 2022

ರಾಜ್ಯ ಸರ್ಕಾರದ ಸ್ಥಿರತೆ ಬಗ್ಗೆ ಲಕ್ಷ್ಮಿ ಮಿತ್ತಲ್ ಪ್ರಶ್ನೆ; ದೊಡ್ಡದಾಗಿ ಬಿಂಬಿಸಬೇಡಿ ಎಂದ ಸಿಎಂ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ವಾಪಸ್ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಂಪನಿಗಳು ಸಾವಿರಾರು ಕೋಟಿ ರೂಪಾಯಿಯನ್ನು...

published on : 27th May 2022

ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹೂಡಿಕೆಯ ಆಕರ್ಷಣೆಯ ಕೇಂದ್ರ: ಅಶ್ವತ್ಥ ನಾರಾಯಣ

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ವಿಶ್ವದಾದ್ಯಂತ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

published on : 25th May 2022

ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ, ರಾಜ್ಯದಲ್ಲಿ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ.

published on : 24th May 2022

ಬಂಡವಾಳ ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ: ವಿದೇಶಿ ರಾಯಭಾರಿಗಳಿಗೆ ಸಿಎಂ ಬೊಮ್ಮಾಯಿ

ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕರೆ ನೀಡಿದರು.

published on : 11th May 2022
1 2 3 4 5 6 > 

ರಾಶಿ ಭವಿಷ್ಯ