- Tag results for investment
![]() | ರಾಜ್ಯದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿಮುಂಬರುವ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರೂ.5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯ ಸರ್ಕಾರದ ಸ್ಥಿರತೆ ಬಗ್ಗೆ ಲಕ್ಷ್ಮಿ ಮಿತ್ತಲ್ ಪ್ರಶ್ನೆ; ದೊಡ್ಡದಾಗಿ ಬಿಂಬಿಸಬೇಡಿ ಎಂದ ಸಿಎಂ ಬೊಮ್ಮಾಯಿದಾವೋಸ್ ಪ್ರವಾಸದಿಂದ ವಾಪಸ್ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಂಪನಿಗಳು ಸಾವಿರಾರು ಕೋಟಿ ರೂಪಾಯಿಯನ್ನು... |
![]() | ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹೂಡಿಕೆಯ ಆಕರ್ಷಣೆಯ ಕೇಂದ್ರ: ಅಶ್ವತ್ಥ ನಾರಾಯಣದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ವಿಶ್ವದಾದ್ಯಂತ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ, ರಾಜ್ಯದಲ್ಲಿ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ. |
![]() | ಅಯ್ಯೋ.. ಲಿಸ್ಟಿಂಗ್ ದಿನವೇ ಎಲೈಸಿ ಕುಸಿತ ಕಂಡಿತು ಎಂದು ಹಲುಬುವ ಮುನ್ನ... (ಹಣಕ್ಲಾಸು)ಹಣಕ್ಲಾಸು-309 -ರಂಗಸ್ವಾಮಿ ಮೂಕನಹಳ್ಳಿ |
![]() | ಬಂಡವಾಳ ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ: ವಿದೇಶಿ ರಾಯಭಾರಿಗಳಿಗೆ ಸಿಎಂ ಬೊಮ್ಮಾಯಿಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯುತ್ತಮ ಕೇಂದ್ರವಾಗಿದೆ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕರೆ ನೀಡಿದರು. |
![]() | ಎಲ್ ಐಸಿ ಐಪಿಓ ಜೊತೆಗೆ ಇವುಗಳ ಮೇಲೂ ಇರಲಿ ಒಂದು ಕಣ್ಣು! (ಹಣಕ್ಲಾಸು)ಹಣಕ್ಲಾಸು-307 -ರಂಗಸ್ವಾಮಿ ಮೂಕನಹಳ್ಳಿ |
![]() | ಟ್ರೇಡಿಂಗ್ ಅಥವಾ ಇನ್ವೆಸ್ಟ್ಮೆಂಟ್ ಯಾವುದು ಉತ್ತಮ? (ಹಣಕ್ಲಾಸು)ಎಷ್ಟು ಹಣವನ್ನ ಮಾರುಕಟ್ಟೆಯಲ್ಲಿ ತೊಡಗಿಸಬೇಕು ಎನ್ನುವುದು ಅತ್ಯಂತ ಹೆಚ್ಚು ಕೇಳುವ ಪ್ರಶ್ನೆ. ಈ ಪ್ರಶ್ನೆಗೆ ಮಾತ್ರ ಉತ್ತರವನ್ನ ಪ್ರತಿಯೊಬ್ಬರೂ ಅವರೇ ಕಂಡು ಕೊಳ್ಳಬೇಕು. |
![]() | ಷೇರು ಹೂಡಿಕೆಯಲ್ಲಿ ಯಶಸ್ಸು ಕಾಣಲು 6 ಸೂತ್ರಗಳು... (ಹಣಕ್ಲಾಸು)ಹಣಕ್ಲಾಸು-305 -ರಂಗಸ್ವಾಮಿ ಮೂಕನಹಳ್ಳಿ |
![]() | ಡೆಟ್ ಬಾಂಡ್ ಗಳ ಮೇಲೆ ಹೂಡಿಕೆ ಮಾಡಬಹುದೇ? (ಹಣಕ್ಲಾಸು)ಹಣಕ್ಲಾಸು-303 -ರಂಗಸ್ವಾಮಿ ಮೂಕನಹಳ್ಳಿ |
![]() | ಪೆನ್ನಿ ಸ್ಟಾಕ್ ಎಂದರೇನು? ಅದರ ಮೇಲೆ ಹೂಡಿಕೆ ಮಾಡಬಹುದೇ? (ಹಣಕ್ಲಾಸು)ಹಣಕ್ಲಾಸು-302 -ರಂಗಸ್ವಾಮಿ ಮೂಕನಹಳ್ಳಿ |
![]() | ಬಿಎಸ್ಎನ್ಎಲ್ ನಿಂದ ಬಂಡವಾಳ ಹಿಂಪಡೆಯುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ: ಕೇಂದ್ರಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿಎಸ್ಎನ್ಎಲ್) ನಿಂದ ಬಂಡವಾಳ ಹಿಂಪಡೆಯುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿಗೆ ತಿಳಿಸಿದೆ. |
![]() | ಜಪಾನ್ ಪ್ರಧಾನಿ ಭಾರತ ಭೇಟಿ: 42 ಬಿಲಿಯನ್ ಡಾಲರ್ ಹೂಡಿಕೆ ಯೋಜನೆ ಘೋಷಿಸುವ ಸಾಧ್ಯತೆಇಂದಿನಿಂದ ಆರಂಭವಾಗಿರುವ ಎರಡು ದಿನಗಳ ಭಾರತ- ಜಪಾನ್ ಶಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಭಾರತಕ್ಕೆ ಆಗಮಿಸಿದ್ದು, ಮುಂದಿನ ಐದು ವರ್ಷಗಳಿಗಾಗಿ ಭಾರತದಲ್ಲಿ 5 ಟ್ರಿಲಿಯನ್ ಯೆನ್ ( 42 ಬಿಲಿಯನ್ ಡಾಲರ್) ಹೂಡಿಕೆ ಯೋಜನೆ ಘೋಷಿಸುವ ಸಾಧ್ಯತೆಯಿದೆ. |
![]() | ಭಾರತದಲ್ಲಿ ಸೆಮಿಕಂಡಕ್ಟರ್, ಡಿಸ್ಪ್ಲೇ ಪ್ಲಾಂಟ್ ಸ್ಥಾಪಿಸಲು 5 ಸಂಸ್ಥೆಗಳಿಂದ 1.53 ಲಕ್ಷ ಕೋಟಿ ರೂ. ಪ್ರಸ್ತಾವನೆ: ಕೇಂದ್ರದೇಶದಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ 1.53 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಪ್ರಸ್ತಾವನೆಗಳನ್ನು ಸರ್ಕಾರ ಸ್ವೀಕರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆ ತಿಳಿಸಿದೆ. |
![]() | ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು. |