ರಾಜ್ಯ7,660 ಕೋಟಿ ರೂ. ಮೌಲ್ಯದ ಒಟ್ಟು 91 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ
ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ 91 ಯೋಜನೆಗಳ ಒಟ್ಟು 7,660 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.