- Tag results for investments
![]() | ಪ್ರತಿ ಕುಸಿತವೂ ಹೊಸ ಜಿಗಿತಕ್ಕೆ ಮುನ್ನುಡಿ! (ಹಣಕ್ಲಾಸು)ಹಣಕ್ಲಾಸು-315 -ರಂಗಸ್ವಾಮಿ ಮೂಕನಹಳ್ಳಿ |
![]() | ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹೂಡಿಕೆಯ ಆಕರ್ಷಣೆಯ ಕೇಂದ್ರ: ಅಶ್ವತ್ಥ ನಾರಾಯಣದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ವಿಶ್ವದಾದ್ಯಂತ ಬಂಡವಾಳ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | ಡೆಟ್ ಬಾಂಡ್ ಗಳ ಮೇಲೆ ಹೂಡಿಕೆ ಮಾಡಬಹುದೇ? (ಹಣಕ್ಲಾಸು)ಹಣಕ್ಲಾಸು-303 -ರಂಗಸ್ವಾಮಿ ಮೂಕನಹಳ್ಳಿ |
![]() | ಪೆನ್ನಿ ಸ್ಟಾಕ್ ಎಂದರೇನು? ಅದರ ಮೇಲೆ ಹೂಡಿಕೆ ಮಾಡಬಹುದೇ? (ಹಣಕ್ಲಾಸು)ಹಣಕ್ಲಾಸು-302 -ರಂಗಸ್ವಾಮಿ ಮೂಕನಹಳ್ಳಿ |
![]() | ಜಪಾನ್ ಪ್ರಧಾನಿ ಭಾರತ ಭೇಟಿ: 42 ಬಿಲಿಯನ್ ಡಾಲರ್ ಹೂಡಿಕೆ ಯೋಜನೆ ಘೋಷಿಸುವ ಸಾಧ್ಯತೆಇಂದಿನಿಂದ ಆರಂಭವಾಗಿರುವ ಎರಡು ದಿನಗಳ ಭಾರತ- ಜಪಾನ್ ಶಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಭಾರತಕ್ಕೆ ಆಗಮಿಸಿದ್ದು, ಮುಂದಿನ ಐದು ವರ್ಷಗಳಿಗಾಗಿ ಭಾರತದಲ್ಲಿ 5 ಟ್ರಿಲಿಯನ್ ಯೆನ್ ( 42 ಬಿಲಿಯನ್ ಡಾಲರ್) ಹೂಡಿಕೆ ಯೋಜನೆ ಘೋಷಿಸುವ ಸಾಧ್ಯತೆಯಿದೆ. |
![]() | ಮತಾಂತರ ನಿಷೇಧ ಕಾಯಿದೆ ಕರ್ನಾಟಕದ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ: ಡಿಕೆ ಶಿವಕುಮಾರ್ಬಿಜೆಪಿ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವಿರುದ್ಧ ಉಭಯ ಸದನಗಳ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಪ್ರಬಲವಾದ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್ ಅವರು... |
![]() | ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣ: 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಕ್ರಂ ಇನ್ವೆಸ್ಟ್ಮೆಂಟ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. |
![]() | ಕಂಪನಿಗಳ ಮೇಲಿನ ದಾಳಿ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ: ಫ್ಯಾಬ್ ಇಂಡಿಯಾ ವಿವಾದದ ಬಗ್ಗೆ ಕಾಂಗ್ರೆಸ್ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಕೆಲವು ಕಂಪನಿಗಳು ಜಾಹಿರಾತುಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. |
![]() | ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಜರ್ಮನಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ!2022ರ ನವೆಂಬರ್ ತಿಂಗಳ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುತ್ತಿದ್ದು, ಕರ್ನಾಟಕದೊಂದಿಗೆ ಕೈಜೋಡಿಸುವಂತೆ ಜರ್ಮನಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಬುಧವಾರ ಆಹ್ವಾನ ನೀಡಿದ್ದಾರೆ. |