ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಇತಿಹಾಸ ಬರೆದಿದ್ದು, ಸ್ಯಾಮ್ ಕರ್ರನ್ ದಾಖಲೆಯ 18.50 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.