ಕ್ರಿಕೆಟ್ಬೆಂಗಳೂರು: ಬ್ಲಾಕ್ ನಲ್ಲಿ ದುಪ್ಪಟ್ಟು ಬೆಲೆಗೆ IPL ಟಿಕೆಟ್ ಮಾರಾಟ; 11 ಮಂದಿಯ ಬಂಧನ!
ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5 ರಂದು ನಡೆದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯದ ವೇಳೆ ಸಿಸಿಬಿಯ ವಿಶೇಷ ತನಿಖಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.