IPS officer

ಕುಖ್ಯಾತ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್'ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಅಮಾನತು
ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.

ಸುಶಾಂತ್ ಪ್ರಕರಣ: ಐಪಿಎಸ್ ಅಧಿಕಾರಿಗೆ ಮುಂಬೈ ನಿಂದ ಹೊರಡಲು ಬಿಡದಿದ್ದರೆ ಕಾನೂನು ಕ್ರಮ- ಬಿಹಾರ ಡಿಜಿಪಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಕುರಿತ ತನಿಖೆ ನಡೆಸಲು ಮುಂಬೈ ಗೆ ತೆರಳಿರುವ ಬಿಹಾರದ ಅಧಿಕಾರಿಗೆ ವಾಪಸ್ಸಾಗಲು ಬಿಡದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಹಾರದ ಡಿಜಿಪಿ ಎಚ್ಚರಿಸಿದ್ದಾರೆ.

ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲ: ಅವಧಿಗೂ ಮುನ್ನ ನಿವೃತ್ತಿಗೆ ಮುಂದಾದ ಐಪಿಎಸ್ ಅಧಿಕಾರಿ
ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲನಾಗಿದ್ದೇನೆ ಎಂದು ತೆಲಂಗಾಣ ರಾಜ್ಯ ಪೊಲೀಸ್ ಅಕಾಡೆಮಿ (ಟಿಎಸ್ ಪಿಎ)ಯ ನಿರ್ದೇಶಕ ವಿ.ಕೆ ಸಿಂಗ್ ಅವಧಿಗೂ ಮುನ್ನವೇ ನಿವೃತ್ತಿ ಬಯಸಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!
ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.

ಐಪಿಎಸ್ v/s ಐಪಿಎಸ್: ಬೀದಿಗೆ ಬಂತು ಪೊಲೀಸ್ ಅಧಿಕಾರಿಗಳ ಕೌಟುಂಬಿಕ ಕಲಹ
ಹೆಂಡತಿ ನನ್ನ ಮಕ್ಕಳ ಮುಖ ನೋಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಮೂಲದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಬೆಂಗಳೂರಿನಲ್ಲಿರುವ ಮಾಜಿ ಪತ್ನಿಯ ಸರ್ಕಾರಿ ನಿವಾಸದ ಮುಂದೆ ಭಾನುವಾರ ಸಂಜೆಯಿಂದ ಧರಣಿ ಕುಳಿತಿದ್ದರು.

ದೂರವಾಣಿ ಕದ್ದಾಲಿಕೆ: ಚುರುಕುಗೊಂಡ ತನಿಖೆ, ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ
ಮಾಜಿ ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಹಿರಿಯ ಐಪಿಎಸ್ ಅಧಿಕಾರಿಗಳ ನಿವಾಸಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿರುವ ಕೇಂದ್ರ ತನಿಖಾ ತಂಡ(ಸಿಬಿಐ) ತೀವ್ರ ತಪಾಸಣೆ ನಡೆಸುತ್ತಿದೆ.

ಎತ್ತಿಗೆ ಜ್ವರ-ಎಮ್ಮೆಗೆ ಬರೆ: ರಾಜಿನಾಮೆ ನಿರ್ಧಾರ ಬದಲಿಸದ ಅಂಜಲಿ: ಶಾಸಕಿ ಪತಿ ಟಾರ್ಗೆಟ್ ಮಾಡಿದ ದೋಸ್ತಿ ಸರ್ಕಾರ
ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜಿನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯದ ಕಾರಣ ದೋಸ್ತಿ ಸರ್ಕಾರ ಶಾಸಕಿ ಪತಿಯನ್ನು ಟಾರ್ಗೆಟ್ ...

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣ: ತನಿಖೆಗೆ ಡಿ.ಕೆ.ಶಿವಕುಮಾರ್, ಶೋಭಾ ಕರಂದ್ಲಾಜೆ ಆಗ್ರಹ
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ತನಿಖೆಗೆ ಆಗ್ರಹಿಸಿದ್ದಾರೆ...

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ಖಡಕ್ ಅಧಿಕಾರಿ ಬಗ್ಗೆ ಡಿಸಿಪಿ ಅಣ್ಣಾಮಲೈ ಹೇಳಿದ್ದೇನು?
ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದಿರುವ ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಮಧುಕರ್ ಶೆಟ್ಟಿಯಂತ ಖಡಕ್ ಅಧಿಕಾರಿ ನಿಧನ ನನಗೆ ಅಘಾತ ತಂದಿದೆ ಎಂದರು.

