ವಿದೇಶಇರಾನ್ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರ: ಆರು ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
ಭಾರತ, ಯುನೈಟೆಡ್ ಅರಬ್ ಎಮಿರೇಟ್ಸ್, ಟರ್ಕಿ ಮತ್ತು ಇಂಡೋನೇಷ್ಯಾದಲ್ಲಿನ ಬಹು ಕಂಪನಿಗಳನ್ನು ಇರಾನ್ ಮೂಲದ ಪೆಟ್ರೋಕೆಮಿಕಲ್ ಉತ್ಪನ್ನಗಳ ಮಾರಾಟ ಮತ್ತು ಖರೀದಿಗಾಗಿ ಗೊತ್ತುಪಡಿಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.