Iran

ಯುದ್ಧ ನಮಗೆ ಬೇಕಾದಾಗ ನಿಲ್ಲಿಸ್ತೀವಿ; ನಿಮಗೆ ಬೇಕಿದ್ದರೆ 5 ಷರತ್ತುಗಳಿಗೆ ಒಪ್ಪಿ: ಅಮೆರಿಕಾಗೆ ಇರಾನ್ ಖಡಕ್ ಸಂದೇಶ
"ಇರಾನ್ ಯುದ್ಧವನ್ನು ಕೊನೆಗೊಳಿಸಲು ನಿರ್ಧರಿಸಿದಾಗ ಮತ್ತು ತನ್ನದೇ ಆದ ಷರತ್ತುಗಳನ್ನು ಪೂರೈಸಿದಾಗ ಯುದ್ಧವನ್ನು ಕೊನೆಗೊಳಿಸುತ್ತದೆ" ಎಂದು ಆ ಅಧಿಕಾರಿ ಹೇಳಿದ್ದಾರೆ.

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!
ಮೆಡಿಟರೇನಿಯನ್ ಸಮುದ್ರದಲ್ಲಿ ಇರಾನ್ USS ಅಬ್ರಹಾಂ ಲಿಂಕನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಖಾದರ್ ಹಡಗು ವಿರೋಧಿ ಕ್ರೂಸ್ ಕ್ಷಿಪಣಿಗಳನ್ನು ವಾಹಕದ ಮೇಲೆ ಉಡಾಯಿಸಲಾಯಿತು.
ಪಾಕಿಸ್ತಾನಕ್ಕೆ ಆಹಾರ ಸಾಗಿಸುತ್ತಿದ್ದ ಹಡಗನ್ನು ಹಾರ್ಮುಜ್ ಜಲಸಂಧಿಯಿಂದ ವಾಪಸ್ ಕಳುಹಿಸಿದ ಇರಾನ್!
ಈ ಜಲಮಾರ್ಗದ ಮೂಲಕ ಯಾವುದೇ ಹಡಗು ಹಾದುಹೋಗಬೇಕಾದರೆ ಇರಾನ್‌ನ ಕಡಲ ಪ್ರಾಧಿಕಾರದೊಂದಿಗೆ ಸಂಪೂರ್ಣ ಸಮನ್ವಯ ಸಾಧಿಸುವ ಅಗತ್ಯವಿದೆ ಮತ್ತು ಇದಕ್ಕೆ ಇರಾನ್ ಜನರ ಸಂಪೂರ್ಣ ಬೆಂಬಲವಿದೆ.

West Asia Conflict: ಅಮೆರಿಕದ 15 ಅಂಶಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್ ಸ್ವೀಕರಿಸಿದೆ- ಪಾಕಿಸ್ತಾನ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ದಾಳಿಗೆ ತಾತ್ಕಾಲಿಕ ವಿರಾಮ ಘೋಷಿಸಿ, ಮಾತುಕತೆಗೆ ಟೆಹ್ರಾನ್‌ಗೆ ಕರೆ ನೀಡಿದ್ದಾರೆ.

ಇರಾನ್‌ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆ
ಮೀನುಗಾರರ ಪರಿಸ್ಥಿತಿ ಅತ್ಯಂತ "ಭೀಕರ"ವಾಗಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದರು ಹೇಳಿದರು.

West Asia war: 'ಸೋಲನ್ನು ಒಪ್ಪಂದವೆಂದು ತೋರಿಸದಿರಿ'; ಅಮೆರಿಕಾ ಕುರಿತು ಇರಾನ್ ವ್ಯಂಗ್ಯ; ಶಾಂತಿ ಪ್ರಸ್ತಾವ ತಿರಸ್ಕೃತ..?
ನೀವು ಹೇಳುತ್ತಿದ್ದ ತಂತ್ರಾತ್ಮಕ ಶಕ್ತಿ ಈಗ ತಂತ್ರಾತ್ಮಕ ವೈಫಲ್ಯವಾಗಿ ಪರಿಣಮಿಸಿದೆ. ಜಾಗತಿಕ ಮಹಾಶಕ್ತಿ ಎಂದು ಹೇಳಿಕೊಳ್ಳುವ ದೇಶಕ್ಕೆ ಈ ಸಂಕಷ್ಟದಿಂದ ಹೊರಬರಲು ಸಾಧ್ಯವಾಗದಿದ್ದರೆ, ಅದನ್ನು ಒಪ್ಪಿಕೊಳ್ಳಬೇಕು.

West Asia war: ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್ ಜಲಸಂಧಿ ತೆರೆದ ಇರಾನ್; 15 ಅಂಶಗಳ ಶಾಂತಿ ಸೂತ್ರ ಮುಂದಿಟ್ಟ ಅಮೆರಿಕಾ; ಒಪ್ಪುತ್ತದೆಯೇ ಟೆಹ್ರಾನ್..?
ಪಾಕಿಸ್ತಾನ ಮಧ್ಯಸ್ಥಿಕೆ ಮೂಲಕ ಅಮೆರಿಕಾ ಈ ಶಾಂತಿ ಸೂತ್ರಗಳನ್ನು ಇರಾನ್'ಗೆ ತಲುಪಿಸಿದ್ದು, ಈ ಅಂಶಗಳಿಗೆ ಇರಾನ್ ಒಪ್ಪಿಗೆ ನೀಡುತ್ತದೆಯೇ ಎಂಬುದರ ಕುರಿತು ಕುತೂಹಲಗಳು ಮೂಡತೊಡಗಿವೆ.

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಲಾಗಿದೆ. ಇದು ಅನೇಕ ದೇಶಗಳಲ್ಲಿ ತೀವ್ರ ತೈಲ ಮತ್ತು ಅನಿಲ ಬಿಕ್ಕಟ್ಟಿಗೆ ಕಾರಣವಾಗಿದೆ. ಭಾರತವು ತನ್ನದೇ ಆದ ಶೇಕಡ 60ರಷ್ಟು ಆಮದು ಮಾಡಿಕೊಳ್ಳುವುದರಿಂದ LPG ಕೊರತೆ ಎದುರಾಗಿದೆ.
ಐದು ದಿನ ಯುದ್ಧ ನಿಲ್ಲಿಸುವುದಾಗಿ ಹೇಳಿದ ಅಮೆರಿಕ; ಇತ್ತ ಇರಾನ್‌ನ 50 ಸ್ಥಳಗಳ ಮೇಲೆ ಇಸ್ರೇಲ್ ದಾಳಿ!
X ನಲ್ಲಿನ ಪೋಸ್ಟ್‌ನಲ್ಲಿ ಇಸ್ರೇಲ್ ರಕ್ಷಣಾ ಪಡೆಗಳು, ಆಪರೇಷನ್ ರೋರಿಂಗ್ ಲಯನ್ ಪ್ರಾರಂಭವಾದಾಗಿನಿಂದ ಇರಾನ್‌ನಾದ್ಯಂತ 3000ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ ಎಂದು ತಿಳಿಸಿವೆ.

