Iran

West Asia war: 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ
ಇರಾನ್ ರಾಷ್ಟ್ರಕ್ಕೆ 48 ಗಂಟೆಗಳ ಗಡುವು ನೀಡಿರುವ ಟ್ರಂಪ್ ಅವರು, ಮಾರ್ಗವನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ.

West Asia war: ಹಾರ್ಮುಜ್ ಜಲಸಂಧಿ 'ರೀ ಓಪನ್' ಮಾಡಲು 22 ರಾಷ್ಟ್ರಗಳು ಇರಾನ್ ಗೆ ಒತ್ತಾಯ! ಸೇನಾ ಕಾರ್ಯಾಚರಣೆ ಶೀಘ್ರ ಸ್ಥಗಿತ ಎಂದ ಅಮೆರಿಕ
ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್ ಕ್ರಮವನ್ನು UAE, ಬಹ್ರೇನ್ ಸೇರಿದಂತೆ 22 ರಾಷ್ಟ್ರಗಳು ಖಂಡಿಸಿವೆ.

ಇರಾನ್‌ನ ನಟಾಂಜ್ ಪರಮಾಣು ಸ್ಥಾವರದ ಮೇಲೆ ಅಮೆರಿಕ ದಾಳಿ; ವಿಕಿರಣ ಸೋರಿಕೆ ಆತಂಕ
ಇಂದು ಬೆಳಗ್ಗೆ ನಟಾಂಜ್‌ನಲ್ಲಿರುವ ಇರಾನ್‌ನ ಪ್ರಮುಖ ಯುರೇನಿಯಂ-ಪುಷ್ಟೀಕರಣ ಸ್ಥಾವರದ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿವೆ ಎಂದು ವರದಿ ತಿಳಿಸಿದೆ.

ಕೊನೆಗೂ, ಪವಿತ್ರ ರಂಜಾನ್ ಹಬ್ಬದಂದೇ ಇರಾನ್ ಮೇಲಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ
ಈ ಕುರಿತು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯ ತಿಳಿಸಿದ್ದೇವೆ.

ಭಯೋತ್ಪಾದಕ ಡೊನಾಲ್ಡ್ ಟ್ರಂಪ್‌ಗೆ 'ಮಹಾ ಅಚ್ಚರಿ' ಕಾದಿದೆ: ಇರಾನ್ ಶಪಥ
ಇರಾನ್‌ನಲ್ಲಿ ಸಂಭವನೀಯ ಭೂ ಕಾರ್ಯಾಚರಣೆಗಳ ಬಗ್ಗೆ ಅಮೆರಿಕ ಸುಳಿವು ನೀಡಿರುವ ಇತ್ತೀಚಿನ ವರದಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಮಿಲಿಟರಿ ಮೂಲಗಳು ತಸ್ನಿಮ್ ಸುದ್ದಿ ಸಂಸ್ಥೆಗೆ ಈ ಹೇಳಿಕೆ ನೀಡಿವೆ.

'ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ': ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ
ಮುಂಬೈಯಲ್ಲಿರುವ ಇರಾನ್ ಕಾನ್ಸುಲೇಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಪ್ರಸ್ತುತ ಇರಾನ್ ಬಳಿ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪೂರೈಸಲು ಕಚ್ಚಾ ತೈಲ (floating crude) ಹೆಚ್ಚುವರಿ ಸಂಗ್ರಹ ಇಲ್ಲ ಎಂದು ಹೇಳಿದೆ.

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!
ಇದೀಗ ಅಮೆರಿಕಾ ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟಿದ್ದು, ಈ ಪ್ರದೇಶದ ಮೇಲೆ ಭೀಕರ ದಾಳಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅರ್ಮೇನಿಯಾ, ಅಜರ್‌ಬೈಜಾನ್ ಗಡಿದಾಟಿ, ಇರಾನ್ ನಿಂದ ಸ್ವದೇಶಕ್ಕೆ 913 ಭಾರತೀಯರು ವಾಪಸ್!
ಅಂತರ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ಅರ್ಮೇನಿಯಾ ಮತ್ತು ಅಜರ್ ಬೈಜಾನ್ ಮೂಲಕ ಇರಾನ್‌ನಿಂದ ನಿರ್ಗಮಿಸುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ.

West Asia war: ಕುವೈತ್ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ
ಕುವೈತ್ ಸರ್ಕಾರದ ಮಾಹಿತಿ ಪ್ರಕಾರ, ಇದೇ ಘಟಕದ ಮೇಲೆ ಗುರುವಾರವೂ ದಾಳಿ ನಡೆದಿದ್ದು, ಅದರಿಂದಲೂ ಬೆಂಕಿ ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೊಮ್ಮೆ ದಾಳಿ ನಡೆದಿದ್ದು, ಇದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎಂದು ತಿಳಿಸಿದೆ.

