Iran

ಕತಾರ್, ಇರಾಕ್ನಲ್ಲಿರುವ ಯುಎಸ್ ಮಿಲಿಟರಿ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!
ಭಾನುವಾರ ಮುಂಜಾನೆ ಇರಾನ್ ಪರಮಾಣು ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ

'ಕದನ ವಿರಾಮಕ್ಕೆ ಒಪ್ಪಿಲ್ಲ': ಟ್ರಂಪ್ ಹೇಳಿಕೆ ಬೆನ್ನಲ್ಲೇ ಉಲ್ಟಾ ಹೊಡೆದ ಇರಾನ್: ಇಸ್ರೇಲ್ ಮೊದಲು ದಾಳಿ ನಿಲ್ಲಿಸಲಿ ಎಂದು ಪಟ್ಟು!
ಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈಗಿನವರೆಗೆ, ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಯಾವುದೇ ಒಪ್ಪಂದ ಆಗಿಲ್ಲ.

Iran-Israel war: ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ
ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ.

Watch | ಇರಾನ್ ನ ಫೋರ್ಡೋ ಭೂಗತ ಸೌಲಭ್ಯಗಳ ಮೇಲೆ ಮತ್ತೆ ದಾಳಿ; ದೊಡ್ಡ ಕುಳಿ ಸೃಷ್ಟಿ

Iran-Israel war: ಫೋರ್ಡೋ ಭೂಗತ ಸೌಲಭ್ಯಗಳ ಮೇಲೆ ಮತ್ತೆ ದಾಳಿ; ಗಂಭೀರ ಹಾನಿ ಸಾಧ್ಯತೆ; Video
ಅತ್ಯಾಧುನಿಕ ಬಂಕರ್-ಬಸ್ಟರ್ ಬಾಂಬ್ಗಳನ್ನು ಬಳಸಿ ಫೋರ್ಡೊ ಸೇರಿದಂತೆ ಮೂರು ಇರಾನಿನ ಪರಮಾಣು ತಾಣಗಳ ಮೇಲೆ ಅಮೆರಿಕ ಭಾನುವಾರ ಪ್ರಮುಖ ದಾಳಿ ನಡೆಸಿತ್ತು.

ಇರಾನ್ನಲ್ಲಿ ಗುರಿ ಸಾಧನೆಯ ಸಾಮೀಪ್ಯದಲ್ಲಿ ಇಸ್ರೇಲ್: ಪ್ರಧಾನಿ ಬೆಂಜಮಿನ್ ನೆತನ್ಯಾಹು!
ಇರಾನ್ನ ಪರಮಾಣು ತಾಣಗಳ ಮೇಲೆ ಯುಎಸ್ ದಾಳಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆತನ್ಯಾಹು, ಇರಾನ್ ಜೊತೆಗಿನ ಯುದ್ಧದಿಂದ ಈಗಲೇ ಹಿಂದೆ ಸರಿಯುವುದಿಲ್ಲ .

'ಇದು ನಮ್ಮ ಜೀವನದ ಕೊನೆಯ ರಾತ್ರಿ ಎಂದು ನಾವು ಭಾವಿಸಿದ್ದೆವು': ಇರಾನ್ ಯುದ್ಧದ ಭೀಕರತೆ ಬಿಚ್ಚಿಟ್ಟ ರಾಜ್ಯದ ವಿದ್ಯಾರ್ಥಿಗಳು
ಗೌರಿಬಿದನೂರು ತಾಲೂಕಿನ ಅಲೀಪುರದಿಂದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳು ಇರಾನ್ ದೇಶಕ್ಕೆ ತೆರಳಿದ್ದರು. ಯುದ್ದದಿಂದಾಗಿ ಅವರು ಇರಾನ್ ದೇಶದ ಟೆಹ್ರಾನ್ ಬಳಿ ಸಿಲುಕಿಕೊಂಡಿದ್ದರು.

3 ಪರಮಾಣು ನೆಲೆಗಳ ನಾಶ: ದಾಳಿ 'ಸಮಯ, ಸ್ವರೂಪ, ಪ್ರಮಾಣ' ನಿರ್ಧರಿಸುತ್ತೇವೆ; ಅಮೆರಿಕಾ ವಿರುದ್ಧ ಇರಾನ್ ಪ್ರತಿಕಾರದ ಶಪಥ!
ನಿನ್ನೆಯಷ್ಟೇ ಇರಾನ್ನ ಫೋರ್ಡೊ, ನಟಾನ್ಜ್ ಹಾಗೂ ಎಸ್ಫಹಾನ್ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು.

ಇರಾನ್ ಪರಮಾಣು ನೆಲೆಗಳ ಮೇಲೆ ದಾಳಿ: "ಆಡಳಿತ ಬದಲಾವಣೆ" ಸುಳಿವು ನೀಡಿದ ಟ್ರಂಪ್; MIGA ಯೋಜನೆ ಪ್ರಸ್ತಾಪ
ಇರಾನ್ ಮೇಲೆ 'ಆಪರೇಷನ್ ಮಿಡ್ನೈಟ್ ಹ್ಯಾಮರ್' ಯಶಸ್ವಿ ಕಾರ್ಯಾಚರಣೆಯ ಬಳಿಕ ಅಮೆರಿಕದ ಬಿ-2 ಯುದ್ಧ ವಿಮಾನಗಳು ಸುರಕ್ಷಿತವಾಗಿ ಮಿಸ್ಸೋರಿಯಲ್ಲಿ ಬಂದಿಳಿವೆ.

