Iran

ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ರಾಯಭಾರ ಕಚೇರಿ ನಿರಂತರ ಸಂಪರ್ಕ: ಕೇಂದ್ರ ಸರ್ಕಾರ
ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸಲು ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

'ಟೆಹ್ರಾನ್ ನಿವಾಸಿಗಳು ಶೀಘ್ರದಲ್ಲೇ ಬೆಲೆ ತೆರಬೇಕಾಗುತ್ತದೆ': ಇರಾನ್ಗೆ ಇಸ್ರೇಲ್ನ ಕಠಿಣ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಇತ್ತೀಚಿನ ಭುಗಿಲೆದ್ದ ಈ ದಾಳಿಯಲ್ಲಿ ನಾಗರಿಕ ಗುರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಎರಡೂ ದೇಶಗಳು ಪರಸ್ಪರ ಆರೋಪಿಸಿಕೊಂಡ ಬಳಿಕ ಈ ಹೇಳಿಕೆ ಬಂದಿದೆ.

3 ನೇ ದಿನವೂ ಇಸ್ರೇಲ್-ಇರಾನ್ ಸಂಘರ್ಷ ತೀವ್ರ: 230 ಮಂದಿ ಸಾವು; ಖಮೇನಿ ಹತ್ಯೆ ಯೋಜನೆ ವಿಫಲಗೊಳಿಸಿದ ಟ್ರಂಪ್!
ಟೆಹರಾನ್ನಲ್ಲಿರುವ ಇರಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ಭಾನುವಾರ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ನ ಕ್ಷಿಪಣಿಗಳು, ಇಸ್ರೇಲ್ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ಹಲವು ಕಟ್ಟಡಗಳನ್ನು ನಾಶಗೊಳಿಸಿವೆ.

'ಇರಾನ್ ಮೇಲಿನ ಇಸ್ರೇಲ್ ದಾಳಿಗೂ ಅಮೆರಿಕಕ್ಕೂ ಸಂಬಂಧವಿಲ್ಲ, ದಾಳಿಗೆ ಮುಂದಾದ್ರೆ ವಿನಾಶ ಶತಃ ಸಿದ್ಧ'
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್ ಮೇಲಿನ ಇಸ್ರೇಲ್ ದಾಳಿಗೆ ಅಮೆರಿಕದ ಕುಮ್ಮಕ್ಕು ಇದೆ ಎಂದು ಇರಾನ್ ಕುದಿಯುತ್ತಿದೆ.

ಇರಾನ್ನ ಸೌತ್ ಪಾರ್ಸ್ ಅನಿಲ ಸಂಸ್ಕರಣಾ ಘಟಕದ ಮೇಲೆ ಇಸ್ರೇಲ್ ಡ್ರೋನ್ ದಾಳಿ: ಪ್ರಧಾನಿ ನೇತನ್ಯಾಹು ಪ್ರತಿಜ್ಞೆ ಏನು?
"ಒಂದು ಗಂಟೆಯ ಹಿಂದೆ, ಸೌತ್ ಪಾರ್ಸ್ ಹಂತ 14 ಸಂಸ್ಕರಣಾಗಾರಗಳಲ್ಲಿ ಒಂದಕ್ಕೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.

ಇರಾನ್ ಹೀಗೆ ಮುಂದುವರಿದರೇ.. ''ಟೆಹ್ರಾನ್ ಸುಟ್ಟು ಭಸ್ಮವಾಗಲಿದೆ: ಇಸ್ರೇಲ್ ರಕ್ಷಣಾ ಸಚಿವ ಖಡಕ್ ಎಚ್ಚರಿಕೆ!
"(ಅಲಿ) ಖಮೇನಿ ಇಸ್ರೇಲಿ ಮೇಲೆ ಕ್ಷಿಪಣಿ ದಾಳಿ ಮುಂದುವರೆಸಿದರೆ, ಟೆಹ್ರಾನ್ ಸುಟ್ಟು ಭಸ್ಮವಾಗಲಿದೆ ಎಂದು ಇಸ್ರೇಲಿ ರಕ್ಷಣಾ ಸಚಿವರು ಪ್ರತಿಪಾದಿಸಿದರು.

Watch | ಇಸ್ರೇಲ್ ಮೇಲೆ ಇರಾನ್ ಪ್ರತೀಕಾರ; ಮಾರಕ ಕ್ಷಿಪಣಿ ದಾಳಿ

ಇಸ್ರೇಲ್ ಮೇಲೆ ಇರಾನ್ ಪ್ರತಿದಾಳಿ: ಮಹಿಳೆ ಸಾವು; Video
ಟೆಲ್ ಅವೀವ್ನ ಡೌನ್ಟೌನ್ನಲ್ಲಿರುವ ಗಗನಚುಂಬಿ ಕಟ್ಟಡಗಳ ಮೇಲೆ ಹೊಗೆ ಬರುತ್ತಿದೆ ಎಂದು ಎಎಫ್ಪಿ ಪತ್ರಕರ್ತೆ ವರದಿ ಮಾಡಿದ್ದಾರೆ.

ತೀವ್ರಗಾಮಿಗಳು ಸತ್ತಿದ್ದಾರೆ, ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ; ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳಿ: ಇರಾನ್ ಗೆ ಟ್ರಂಪ್ ಒತ್ತಾಯ
ಅಮೆರಿಕ ವಿಶ್ವದ ಅತ್ಯಂತ ಮಾರಕ ಆಯುಧಗಳನ್ನು ತಯಾರಿಸುತ್ತದೆ ಮತ್ತು ಅವುಗಳಲ್ಲಿ ಹಲವು ಇಸ್ರೇಲ್ನೊಂದಿಗೆ ಇವೆ, ಇವುಗಳನ್ನು ಇಸ್ರೇಲ್ ವಿರುದ್ಧ ಬಳಸಬಹುದಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

