Irfan Pathan

IPL 2025: ಕೆಲ ಆಟಗಾರರ ವಿರುದ್ಧ ವೈಯಕ್ತಿಕ ದಾಳಿ; ಕಾಮೆಂಟರಿ ಪ್ಯಾನೆಲ್ನಿಂದ ಇರ್ಫಾನ್ ಪಠಾಣ್ ಕಿತ್ತು ಹಾಕಿದ BCCI
ಕ್ರಿಕೆಟ್ನಲ್ಲಿ ಆಟಗಾರರ ಜೊತೆಗೆ, ವೀಕ್ಷಕ ವಿವರಣೆಗಾರರು ಸಹ ತಮ್ಮ ವೀಕ್ಷಕ ವಿವರಣೆಯ ಮೂಲಕ ಪಂದ್ಯದ ರೋಮಾಂಚನವನ್ನು ಹೆಚ್ಚಿಸುತ್ತಾರೆ. ಐಪಿಎಲ್ 2025 ಗಾಗಿ ದೊಡ್ಡ ಕಾಮೆಂಟರಿ ಪ್ಯಾನೆಲ್ ಸಹ ಘೋಷಿಸಲಾಗಿದೆ.

Video: ಜೈಸ್ವಾಲ್ ರನೌಟ್ ಗೆ Virat Kohli ಕಾರಣ...; ಲೈವ್ ಡಿಬೇಟ್ ನಲ್ಲೇ ಸಂಜಯ್ ಮಂಜ್ರೇಕರ್, ಇರ್ಫಾನ್ ಪಠಾಣ್ ಜಟಾಪಟಿ!
ಇನ್ನಿಂಗ್ಸ್ ನ 41ನೇ ಓವರ್ ನಲ್ಲಿ ಬೋಲ್ಯಾಂಡ್ ಎಸೆದ ಮೊದಲ ಎಸೆತವನ್ನು ಯಶಸ್ವಿ ಜೈಸ್ವಾಲ್ ಮಿಡ್ ಆನ್ ನತ್ತ ತಳ್ಳಿ ಸಿಂಗಲ್ ಕದಿಯುವ ಸಾಹಸಕ್ಕೆ ಮುಂದಾದರು.

T20 World Cup: ರೋಹಿತ್ ಶರ್ಮಾ- ಹಾರ್ದಿಕ್ ಪಾಂಡ್ಯ ನಡುವಿನ ತಿಕ್ಕಾಟದ ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿ ಮುಗಿದು ಭಾರತೀಯ ಕ್ರಿಕೆಟ್ ತಂಡವು 2024ರ ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿರುವ ವೇಳೆಯಲ್ಲಿಯೂ ಹಾರ್ದಿಕ್ ಪಾಂಡ್ಯ-ರೋಹಿತ್ ಶರ್ಮಾ ಅವರ ನಡುವಿನ ವಿಚಾರಗಳು ಇನ್ನೂ ಮುನ್ನಲೆಯಲ್ಲಿವೆ. ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತು ಆಸ್ಟ್ರೇಲಿಯಾದ ನಿವೃತ್ತ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ರೋಹಿತ್ ಮತ್ತು ಹಾರ್ದಿಕ್ ನಡುವೆ ಇದೀಗ ಐಪಿಎಲ್ ಬಗೆಗಿನ ಯಾವುದೇ ವಿಚಾರಗಳು ಚರ್ಚೆಗೆ ಬರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

5 ವರ್ಷ ಇರ್ಫಾನ್ ಪಠಾಣ್ ಜೊತೆ ಡೇಟಿಂಗ್; ಗೌತಮ್ ಗಂಭೀರ್ಗೆ ನನ್ನ ಮೇಲೆ ಆಸಕ್ತಿ ಇತ್ತು: ಬಾಲಿವುಡ್ ನಟಿ
ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಶಾಕಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಭಾರತೀಯ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರೊಂದಿಗೆ ತಾನು ಐದು ವರ್ಷ ಡೇಟಿಂಗ್ ಮಾಡಿದ್ದೇನೆ. ಆದರೆ, ನಂತರ ಬ್ರೇಕಪ್ ಆಯಿತು ಎಂದು ಹೇಳಿದ್ದಾರೆ.

ಇರ್ಫಾನ್ ಪಠಾಣ್ ನಿವಾಸದಲ್ಲಿ ಅಫ್ಘಾನ್ ಕ್ರಿಕೆಟ್ ತಂಡಕ್ಕೆ ಔತಣಕೂಟ! ವಿಡಿಯೋ
ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅಫ್ಘಾನಿಸ್ತಾನದ ಕ್ರಿಕೆಟ್ ತಂಡಕ್ಕೆ ಔತಣಕೂಟ ಆಯೋಜಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮುಖ ಬ್ಲರ್ ಮಾಡಿ ಫೋಟೋ ಶೇರ್: ಟ್ರೋಲ್ ಮಾಡಿದ ನೆಟ್ಟಿಗರ ವಿರುದ್ಧ ಇರ್ಫಾನ್ ಗರಂ
ತನ್ನ ಪತ್ನಿಯ ಬ್ಲರ್ ಫೋಟೋ ಹಾಕಿದ್ದ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ತನ್ನನ್ನು ಟ್ರೋಲ್ ಮಾಡಿದ ನೆಟ್ಟಿಗರಿಗೆ ತಿರುಗೇಟು ನೀಡಿದ್ದಾರೆ.

ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಆಡಲು ಸಜ್ಜಾದ ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್!
ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಕ್ಯಾಂಡಿ ಟಸ್ಕರ್ಸ್ ಫ್ರ್ಯಾಂಚೈಸಿಗಾಗಿ ಲಂಕಾ ಪ್ರೀಮಿಯರ್ ಲೀಗ್ (ಎಲ್ಪಿಎಲ್) ನಲ್ಲಿ ಆಡಲು ಸಜ್ಜಾಗಿದ್ದಾರೆ.

ಟೀಂ ಇಂಡಿಯಾಗೆ ಬೆನ್ ಸ್ಟೋಕ್ಸ್ ರೀತಿಯ ಆಲ್ ರೌಂಡರ್ ಬೇಕು: ಇರ್ಫಾನ್ ಪಠಾಣ್
ಟೀಂ ಇಂಡಿಯಾ ವಿಶ್ವ ಕ್ರಿಕೆಟ್ನಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯಬೇಕಾದರೆ ತಂಡದಲ್ಲಿ ಇಂಗ್ಲೆಂಡ್ನ ತಾರೆ ಬೆನ್ ಸ್ಟೋಕ್ಸ್ ಅವರಂತಹ ಅಪ್ರತಿಮ ಆಲ್ರೌಂಡರ್ ಒಬ್ಬನ ಅಗತ್ಯವಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಹೇಳಿದ್ದಾರೆ.

ವೇಗದ ಬೌಲರ್ಗಳು ಫಾರ್ಮ್ ಗೆ ಮರಳುವ ಮುನ್ನ ಹೆಚ್ಚು ಜಾಗೃತರಾಗಬೇಕು: ಇರ್ಫಾನ್ ಪಠಾಣ್
ಕೊರೋನಾವೈರಸ್ ಲಾಕ್ ಡೌನ್ ನಂತರ ವೇಗದ ಬೌಲರ್ಗಳು ಅಂಕಣಕ್ಕೆ ಆಗಮಿಸಿದಾಗ ಮತ್ತೆ ಲಯಕ್ಕೆ ಬರಲು ಕನಿಷ್ಠ ನಾಲ್ಕರಿಂದ ಆರು ವಾರಗಳು ಬೇಕಾಗುತ್ತದೆ ಎಂದು ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

