• Tag results for islamabad

ಕೊರೋನಾ ವೈರಸ್ ಗಿಂತ ಪಾಕ್ ನಲ್ಲಿ ಜನ ಹೆಚ್ಚಾಗಿ ಹಸಿವಿನಿಂದ ಸಾಯುತ್ತಿದ್ದಾರೆ, ಸಹಾಯ ಮಾಡಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಕೊರೋನಾ ವೈರಸ್ ನಿಂದಾಗಿ ವಿಶ್ವಾದ್ಯಂತ ಆರ್ಥಿಕತೆ ಸ್ಥಗಿತಗೊಂಡಿದ್ದು, ಪಾಕಿಸ್ತಾನದಲ್ಲಿ ಜನ ವೈರಸ್ ಗಿಂತ ಹೆಚ್ಚಾಗಿ ಹಸಿವಿನಿಂದ ಸಾಯುತ್ತಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

published on : 13th April 2020

ಪಾಕ್‌ನಲ್ಲಿ ಪೂರ್ವಾಭ್ಯಾಸದ ಸಂದರ್ಭದಲ್ಲಿ ಎಫ್‌-16 ಯುದ್ಧ ವಿಮಾನ ಪತನ, ವಿಡಿಯೋ!

ಮುಂಬರುವ "ಪಾಕಿಸ್ತಾನ ಡೇ" ಕಾರ್ಯಕ್ರಮದ ಪೂರ್ವಾಭ್ಯಾಸದ ಸಂದರ್ಭದಲ್ಲಿ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ಎಫ್‌-16 ಯುದ್ಧ ವಿಮಾನ ಪತನಗೊಂಡಿದೆ.

published on : 11th March 2020

ಕಾಶ್ಮೀರ ವಿಷಯ; ಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆವಹಿಸಲು ಅಂಟಾನಿಯೋ ಗುಟೆರಸ್ ಸಿದ್ಧ

ನಾಲ್ಕು ದಿನಗಳ ಪಾಕಿಸ್ತಾನ ಪ್ರವಾಸದಲ್ಲಿರುವ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆಂಟಾನಿಯೋ ಗುಟೆರೆಸ್, ಅಲ್ಲಿನ ಸಂಸತ್ ಸದಸ್ಯರನ್ನು ಭೇಟಿ ಮಾಡಿ ಕಾಶ್ಮೀರ ವಿಷಯ ಕುರಿತು ಭಾರತದೊಂದಿಗೆ ಮಧ್ಯಸ್ಥಿ ವಹಿಸಲು ಸಿದ್ಧ ಎಂಬ ಸೂಚನೆಯನ್ನು ನೀಡಿದ್ದಾರೆ.

published on : 18th February 2020

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟ, ಕನಿಷ್ಛ 15 ಸಾವು, 20 ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭೀಕರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 11th January 2020

ಐಸಿಸಿ ಅಂಡರ್ 19 ವಿಶ್ವಕಪ್ ನಿಂದ ಪಾಕ್ ನ ನಾಸೀಮ್ ಔಟ್

ಈ ಮೊದಲೇ ಪಾಕಿಸ್ತಾನ ತಂಡದ ಪರ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಆಡಿದ ಕಾರಣದಿಂದ ಐಸಿಸಿ 19 ವರ್ಷದೊಳಗಿನ ಕ್ರಿಕೆಟ್ ವಿಶ್ವಕಪ್ ತಂಡದಲ್ಲಿ ಯುವ ವೇಗಿ ನಾಸೀಮ್ ಶಾ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

published on : 1st January 2020

ಮತ್ತೆ ಪಾಕ್ ಕ್ಯಾತೆ, ಕಾಶ್ಮೀರ ತನ್ನದು ಎಂದು ಕರ್ತಾರ್ ಪುರದಲ್ಲಿ ಪೋಸ್ಟರ್ ಹಾಕಿದ ಪಾಪಿಸ್ತಾನ!

ಕರ್ತಾರ್‌ಪುರ ಕಾರಿಡಾರ್ ಬಳಸಿಕೊಂಡು ಪ್ರತ್ಯೇಕತಾವಾದಿ ಚಳವಳಿಯನ್ನು ಪುನರುಜ್ಜೀವನಗೊಳಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂಬ ಭಾರತದ ಆತಂಕ ಮತ್ತೊಮ್ಮೆ ಸಾಬೀತಾಗಿದೆ.

published on : 19th November 2019

ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ: ಪಾಕ್ ಎಚ್ಚರಿಕೆ

ಕಾಶ್ಮೀರ ವಿಚಾರವಾಗಿ ಭಾರತಕ್ಕೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ವಿರುದ್ಧ ಮಿಸೈಲ್ ದಾಳಿ ಮಾಡುವುದಾಗಿ ಪಾಕಿಸ್ತಾನದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

published on : 30th October 2019

ಪಾಕ್ ಸರ್ಕಾರದ ವಿರುದ್ಧ ಅಜಾದಿ ಮಾರ್ಚ್: ಪ್ರತಿಭಟನೆಗೆ ಹೆದರಿ ರಾಜಿನಾಮೆ ನೀಡುವುದಿಲ್ಲ ಎಂದ ಇಮ್ರಾನ್ ಖಾನ್

ಪಾಕಿಸ್ತಾನ ಸರ್ಕಾರದ ವಿರುದ್ಧ ವಿಪಕ್ಷಗಳು ಹಮ್ಮಿಕೊಂಡಿರುವ ಅಜಾದಿ ಮಾರ್ಚ್ ಪ್ರತಿಭಟನೆಗೆ ಹೆದರಿ ತಾವು ರಾಜಿನಾಮೆ ನೀಡುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

published on : 24th October 2019

ನಾಯಕತ್ವದಿಂದ ವಜಾಗೊಂಡ ಸರ್ಫರಾಜ್ ಗೆ ಕ್ಷಮೆ ಕೋರಿದ ಪಿಸಿಬಿ! ಕಾರಣ ಏನು?

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಸರ್ಫರಾಜ್ ಅಹ್ಮದ್ ರನ್ನು ವಜಾಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕ್ ಕ್ರಿಕೆಟ್ ಅಭಿಮಾನಿಗಳ ಬಳಿ ಕ್ಷಮೆ ಕೋರಿದೆ.

published on : 19th October 2019

ಸತತ ವೈಫಲ್ಯ: ಪಾಕ್ ತಂಡದ ನಾಯಕ ಸ್ಥಾನದಿಂದ ಸರ್ಫರಾಜ್ ಅಹ್ಮದ್ ವಜಾ!

ವಿಶ್ವಕಪ್ ಟೂರ್ನಿಯಲ್ಲಿನ ಭಾರತದ ವಿರುದ್ಧದ ಸೋಲಿನ ಬಳಿಕ ಸತತ ವೈಫಲ್ಯ ಅನುಭವಿಸುತ್ತಿರುವ ಪಾಕಿಸ್ತಾನ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಯಕ ಸ್ಥಾನದಿಂದ ಸರ್ಫರಾಜ್ ಅಹ್ಮದ್ ರನ್ನು ಕೆಳಗಿಳಿಸಲಾಗಿದೆ.

published on : 18th October 2019

ಗಂಗೂಲಿ ನಾಯಕರಾಗುವವರೆಗೂ ಭಾರತ ಪಾಕಿಸ್ತಾನವನ್ನು ಸೋಲಿಸುತ್ತೆ ಎಂದು ತಿಳಿದಿರಲಿಲ್ಲ: ಶೊಯೆಬ್ ಅಖ್ತರ್

ಸೌರವ್ ಗಂಗೂಲಿ ಭಾರತ ತಂಡದ ನಾಯಕರಾಗುವವರೆಗೂ ಆ ತಂಡ ಪಾಕಿಸ್ತಾನವನ್ನು ಸೋಲಿಸುತ್ತದೆ ಎಂದು ತಿಳಿದಿರಲಿಲ್ಲ ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೆಬ್ ಅಖ್ತರ್ ಹೇಳಿದ್ದಾರೆ.

published on : 16th October 2019

ಕೊಹ್ಲಿ ವಿಶ್ವಕಂಡ ಅತ್ಯುತ್ತಮ ನಾಯಕ: ಪಾಕ್ ಮಾಜಿ ವೇಗಿಯ ಶ್ಲಾಘನೆ

ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂದು ಪಾಕಿಸ್ತಾನದ ಮಾಜಿ ವೇಗಿ ಶ್ಲಾಘಿಸಿದ್ದಾರೆ.

published on : 15th October 2019

'ಫತ್ಫ್' ಮುಜುಗರ ತಪ್ಪಿಸಿಕೊಳ್ಳಲು ಜೆಯುಡಿ, ಲಷ್ಕರ್ ಉಗ್ರರ ಬಂಧಿಸಿದ ಪಾಕಿಸ್ತಾನ!

ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

published on : 11th October 2019

ಭೂಕಂಪನ: ಪಾಕ್ ನಲ್ಲಿ ಸಾವಿನ ಸಂಖ್ಯೆ 26ಕ್ಕೆ ಏರಿಕೆ, ಪಿಒಕೆಯಲ್ಲಿ 300 ಮಂದಿಗೆ ಗಾಯ

ನಿನ್ನೆ ಸಂಭವಿಸಿದ ಭೀಕರ ಭೂಕಂಪನದಲ್ಲಿ ಪಾಕಿಸ್ತಾನದಲ್ಲಿ ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಗಾಯಾಳುಗಳ ಸಂಖ್ಯೆ 300ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

published on : 25th September 2019

ಬಲದೇವ್ ಕುಮಾರ್ ತಮಗೆ ಬೇಕಾದ ಕಡೆ ಹೋಗಿ ನೆಲೆಸಲಿ: ಪಿಟಿಐ

ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.

published on : 11th September 2019
1 2 3 4 5 >