ವಿದೇಶಗಾಜಾ ಮೇಲೆ ಇಸ್ರೇಲ್ ದಾಳಿ: 50,000 ಗರ್ಭಿಣಿಯರು, ರೋಗಿಗಳಿಗೆ ವೈದ್ಯಕೀಯ ಲಭ್ಯತೆ ಬಗ್ಗೆ ವಿಶ್ವಸಂಸ್ಥೆ ಕಳವಳ!
ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾ ಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.