ISRO

ಇಸ್ರೋ ಅಧ್ಯಕ್ಷರು, ಚಂದ್ರಯಾನ-3 ಮಿಷನ್ ತಂಡವನ್ನು ಸನ್ಮಾನಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ರಾಜ್ಯ

ಇಸ್ರೋ ಅಧ್ಯಕ್ಷರು, ಚಂದ್ರಯಾನ-3 ಮಿಷನ್ ತಂಡವನ್ನು ಸನ್ಮಾನಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ಚಂದ್ರಯಾನ-3 ಮಿಷನ್‌ ಯಶಸ್ಸು ಕಂಡಿದ್ದಕ್ಕೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡವನ್ನು ಅಭಿನಂದಿಸಿದರು. ಗೆಹ್ಲೋಟ್ ಅವರು ಇಸ್ರೋ ಕೇಂದ್ರ ಕಚೇರಿಗೆ ತೆರಳಿ ಭಾರತಕ್ಕೆ ಹೆಮ್ಮೆ ತಂದ ಚಂದ್ರಯಾನ-3 ತಂಡವನ್ನು ಅಭಿನಂದಿಸಿದರು.

'ಎಲ್ಲಾ ಚಟುವಟಿಕೆಗಳು ನಿಗದಿತವಾಗಿ ಸಾಗುತ್ತಿದ್ದು ಸಹಜ ಸ್ಥಿತಿಯಲ್ಲಿವೆ': ಇಸ್ರೊ ಮಾಹಿತಿ
ರಾಜ್ಯ

'ಎಲ್ಲಾ ಚಟುವಟಿಕೆಗಳು ನಿಗದಿತವಾಗಿ ಸಾಗುತ್ತಿದ್ದು ಸಹಜ ಸ್ಥಿತಿಯಲ್ಲಿವೆ': ಇಸ್ರೊ ಮಾಹಿತಿ

ಚಂದ್ರಯಾನ-3 ಮಿಷನ್‌ಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳು ನಿಗದಿತ ಹಂತದಲ್ಲಿದ್ದು, ಸಹಜವಾಗಿ ಸಾಗುತ್ತಿದೆ. ಎಲ್ಲಾ ವ್ಯವಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತಿಳಿಸಿದೆ.

ಚಂದ್ರನ ಮೇಲೆ ಲ್ಯಾಂಡರ್‌ನಿಂದ ರೋವರ್ ಪ್ರಗ್ಯಾನ್ ಹೊರಡುವ ವಿಡಿಯೊ ಬಿಡುಗಡೆ ಮಾಡಿದ ಇಸ್ರೊ
ದೇಶ

ಚಂದ್ರನ ಮೇಲೆ ಲ್ಯಾಂಡರ್‌ನಿಂದ ರೋವರ್ ಪ್ರಗ್ಯಾನ್ ಹೊರಡುವ ವಿಡಿಯೊ ಬಿಡುಗಡೆ ಮಾಡಿದ ಇಸ್ರೊ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ, ಭಾರತದ ರೋಬೋಟ್‌ಗಳಾದ ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನ ಮೇಲ್ಮೈಯಿಂದ ತೆಗೆದ ಮೊದಲ ಸೆಲ್ಫಿಗಳನ್ನು ಹಂಚಿಕೊಳ್ಳುವುದರೊಂದಿಗೆ ಶತಕೋಟಿ ಭಾರತೀಯರು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಕ್ಷಣವು ಕೊನೆಗೂ ಬಂದಿದೆ.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ, ಇಸ್ರೊ ಕಚೇರಿಗೆ ಭೇಟಿ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ
ರಾಜ್ಯ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ, ಇಸ್ರೊ ಕಚೇರಿಗೆ ಭೇಟಿ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ

ಚಂದ್ರಯಾನ-3ರ ಯಶಸ್ಸಿನ ಅಲೆಯಲ್ಲಿ ಇಸ್ರೊ ಬಾಹ್ಯಾಕಾಶ ಸಂಸ್ಥೆ ಮತ್ತು ಇಡೀ ಭಾರತೀಯರು ತೇಲುತ್ತಿದ್ದಾರೆ. ಮೊನ್ನೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಕೆಯಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದಲ್ಲಿದ್ದರು.

ಇಸ್ರೋ ನೆರವು ಕೇಳಿದ ಪಶ್ಚಿಮ ಬಂಗಾಳ ರಾಜ್ಯಪಾಲರು
ದೇಶ

ಇಸ್ರೋ ನೆರವು ಕೇಳಿದ ಪಶ್ಚಿಮ ಬಂಗಾಳ ರಾಜ್ಯಪಾಲರು

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಇಸ್ರೋ ನೆರವು ಕೋರಿದ್ದಾರೆ.

ಇತಿಹಾಸ ಸೃಷ್ಟಿಸಿದ ಚಂದ್ರಯಾನ-3: ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ದೇಶ ಭಾರತ
ದೇಶ

ಇತಿಹಾಸ ಸೃಷ್ಟಿಸಿದ ಚಂದ್ರಯಾನ-3: ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ದೇಶ ಭಾರತ

ಭಾರತದ ಮೂರನೇ ಚಂದ್ರಯಾನ-3 ಭಾರತೀಯ ಕಾಲಮಾನ ನಿನ್ನೆ ಆಗಸ್ಟ್ 23 ರ ಬುಧವಾರ ಸಂಜೆ 6.04 ಕ್ಕೆ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು. ಈ ಐತಿಹಾಸಿಕ ಸಾಧನೆಯೊಂದಿಗೆ, ಭಾರತವು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ದೇಶವಾಗಿದೆ ಮತ್ತು ಯುನೈಟೆಡ್ ಸ್ಟೇಟ್ಸ್, ಹಿಂದಿನ ಸೋವಿಯತ್ ಒಕ್ಕೂಟ ಮತ್ತು ಚೀನಾ ನಂತರ ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶ ಎಂಬ ಕೀರ್ತಿಗೆ ಪಾತ್ರವಾಗ

ಚಂದ್ರಯಾನ-3ರ ಯಶಸ್ಸಿಗಾಗಿ ಇಸ್ರೋ ತಂಡವನ್ನು ಅಭಿನಂದಿಸಿ ಪತ್ರ ಬರೆದ ಸೋನಿಯಾ ಗಾಂಧಿ
ದೇಶ

ಚಂದ್ರಯಾನ-3ರ ಯಶಸ್ಸಿಗಾಗಿ ಇಸ್ರೋ ತಂಡವನ್ನು ಅಭಿನಂದಿಸಿ ಪತ್ರ ಬರೆದ ಸೋನಿಯಾ ಗಾಂಧಿ

ಚಂದ್ರಯಾನ-3ರ ಯಶಸ್ಸನ್ನು ಶ್ಲಾಘಿಸಿ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಇಸ್ರೋದ ಪ್ರಭಾವಶಾಲಿ ಸಾಮರ್ಥ್ಯಗಳನ್ನು ಹಲವು ವರ್ಷಗಳಿಂದ ಅಭಿವೃದ್ಧಿಪಡಿಸಲಾಗಿದೆ ಮತ್ತು 1960ರ ದಶಕದಿಂದಲೂ ಅದು ಸ್ವಾವಲಂಬನೆ ಸಾಧಿಸಿರುವುದು ಅದರ ಗಮನಾರ್ಹ ಸಾಧನೆಗಳಿಗೆ ಕೊಡುಗೆ ನೀಡಿದೆ ಎಂದು ಹೇಳಿದ್ದಾರೆ. 

ಮುಂದಿನ ತಿಂಗಳು ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯಯಾನ ಕೈಗೊಳ್ಳಲಿರುವ ಇಸ್ರೋ!
ದೇಶ

ಮುಂದಿನ ತಿಂಗಳು ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯಯಾನ ಕೈಗೊಳ್ಳಲಿರುವ ಇಸ್ರೋ!

ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥರು ಸೂರ್ಯನ ಅಧ್ಯಯನಕ್ಕಾಗಿ ಮಿಷನ್ ಆದತ್ಯ-ಎಲ್ 1 ನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. 

ಬಹಳಷ್ಟು ನೋವು ಮತ್ತು ಸಂಕಟ ಎದುರಿಸಿದ್ದೇವೆ; ಮಂಗಳಯಾನಕ್ಕೂ ಸಜ್ಜು: ಇಸ್ರೋ ಅಧ್ಯಕ್ಷ
ದೇಶ

ಬಹಳಷ್ಟು ನೋವು ಮತ್ತು ಸಂಕಟ ಎದುರಿಸಿದ್ದೇವೆ; ಮಂಗಳಯಾನಕ್ಕೂ ಸಜ್ಜು: ಇಸ್ರೋ ಅಧ್ಯಕ್ಷ

ಚಂದ್ರಯಾನ-3 ರ ಯಶಸ್ಸಿನಲ್ಲಿರುವ ಇಸ್ರೋ ಸಂಸ್ಥೆಯ ಅಧ್ಯಕ್ಷರಾದ ಎಸ್ ಸೋಮನಾಥ್ ತಮ್ಮ ತಂಡದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.