ISRO

ಗಗನಯಾನ: ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸಲು ಇಸ್ರೋ, ನೌಕಾಪಡೆ ತಾಲೀಮು
ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸುವ ಕಾರ್ಯ (ಹಾರ್ಬರ್ ರಿಕವರಿ ಟ್ರಯಲ್ಸ್)ದ ತಾಲೀಮು ನಡೆಸಲಾಗಿದೆ.

ಗಗನಯಾನ: ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸಲು ಇಸ್ರೋ, ನೌಕಾಪಡೆ ತಾಲೀಮು
ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸುವ ಕಾರ್ಯ (ಹಾರ್ಬರ್ ರಿಕವರಿ ಟ್ರಯಲ್ಸ್)ದ ತಾಲೀಮು ನಡೆಸಲಾಗಿದೆ.

ಕಕ್ಷೆ ಬದಲಿಸುವ 4ನೇ ಪ್ರಕ್ರಿಯೆಯಲ್ಲಿ ಚಂದ್ರಯಾನ-3 ಯಶಸ್ವಿ
ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಚಂದ್ರಯಾನ-3 ಯಶಸ್ವಿ ಉಡಾವಣೆ: ಕ್ಯಾಮೆರಾ ವಿನ್ಯಾಸಕ ಅನುಜ್ ನಂದಿ ಕುಟುಂಬದಲ್ಲಿ ಕಳೆಕಟ್ಟಿದ ಸಂಭ್ರಮ!
ಚಂದ್ರಯಾನ 3ರ ಕ್ಯಾಮೆರಾವನ್ನು ವಿನ್ಯಾಸಗೊಳಿಸಿದ ಇಸ್ರೋ ವಿಜ್ಞಾನಿ ಅನುಜ್ ನಂದಿ ಅವರ ಕುಟುಂಬ ಸದಸ್ಯರು ಯಶಸ್ವಿ ಉಡಾವಣೆಯ ನಂತರವೂ ತಮ್ಮ ನೆರಹೊರೆಯವರೊಂದಿಗೆ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಚಂದ್ರಯಾನ-3 ನಿಗದಿತ ಸಮಯದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಲಿದೆ: ಇಸ್ರೊದ LPSC ನಿರ್ದೇಶಕ
ಇಸ್ರೊ ಸಂಸ್ಥೆಯ ಬಹುನಿರೀಕ್ಷಿತ ಉಡಾವಣೆ ಚಂದ್ರಯಾನ-3 ನಿನ್ನೆ ಗುರುವಾರ ಯಶಸ್ವಿಯಾಗಿ ಉಡಾವಣೆಗೊಂಡು ನಿಗದಿತ ಕಕ್ಷೆಗೆ ಸೇರ್ಪಡೆಯಾಗಿದೆ.

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಜ್ಜು: ಪ್ರತಿಕೃತಿ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ವಿಜ್ಞಾನಿಗಳ ತಂಡ!
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ: ಚಂದ್ರನ ಮೇಲ್ಮೈ ಮೇಲೆ ಉಪಗ್ರಹವನ್ನು ಇಳಿಸುವ 6 ವಾರಗಳ ಮಿಷನ್ ಆರಂಭ
2019ರಲ್ಲಿ ಚಂದ್ರಯಾನ-2ನ್ನು ಸುಲಭವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕೂಡ ಕುಗ್ಗದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಇದೀಗ ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಸಜ್ಜಾಗಿದ್ದಾರೆ. ಅದರ ಉಡಾವಣೆಗೆ ಇಂದು ಕ್ಷಣಗಣನೆ ಆರಂಭವಾಗಿದ್ದು, ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವುದು ಉಡ್ಡಯನದ ಉದ್ದೇಶವಾಗಿದೆ.

ಚಂದ್ರಯಾನ ಪಯಣ: ಆಗಸ್ಟ್ 15, 2003 ರಿಂದ ಜುಲೈ 14, 2023 ರವರೆಗೆ.... ಪ್ರಮುಖ ಹಂತಗಳು
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ ಉಪಗ್ರಹ ಉಡಾವಣೆಯ ಪಯಣ ಹೀಗಿದೆ:

