ISRO

ಚಂದ್ರನ ಮೇಲೆ ಬಸಾಲ್ಟ್ ಇರುವಿಕೆ ಪತ್ತೆಗೆ ಉಲ್ಕಾಶಿಲೆಗಳ ಸಮೂಹ ನೆರವು: ಇಸ್ರೋ
ಉಲ್ಕಾಶಿಲೆಗಳ ಸಮೂಹವು ಚಂದ್ರನ ಮೇಲಿನ ಕಪ್ಪು ಭಾಗ (ಬಸಾಲ್ಟ್)ದ ಇರುವಿಕೆ ಪತ್ತೆ ಮಾಡಲು ನೆರವು ನೀಡುತ್ತದೆ ಎಂದು ಇಸ್ರೋ ಹೇಳಿದೆ.

ಇಸ್ರೊದಿಂದ 'SSLV-D2' ಯಶಸ್ವಿ ಉಡಾವಣೆ: ಮೂರು ಉಪಗ್ರಹಗಳು ಕಕ್ಷೆಗೆ ಸೇರ್ಪಡೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ ಸಣ್ಣ ಉಪಗ್ರಹ ಉಡಾವಣಾ ವಾಹಕ-SSLV-D2ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿ, ಮೂರು ಉಪಗ್ರಹಗಳನ್ನು ನಿಖರ ಕಕ್ಷೆಗೆ ಸೇರಿಸಿದೆ.

ಸೂರ್ಯನ ಅಧ್ಯಯನ; ಪೇ ಲೋಡ್ ಸ್ವೀಕರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ!
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಸೂರ್ಯನ ಅಧ್ಯಯನದ ದಿತ್ಯ ಎಲ್-1ಗಾಗಿ ಸಿದ್ಧತೆ ನಡೆಸಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಗುರುವಾರ ತನ್ನ ಮೊದಲ ಪೇಲೋಡ್ ವಿಎಲ್‌ಇಸಿಯನ್ನು ಸ್ವೀಕರಿಸಿದೆ.

ಸಚಿವರ ಸೂಚನೆ ಮೇರೆಗೆ ಜೋಶಿಮಠದ ಉಪಗ್ರಹ ಚಿತ್ರ, ವರದಿ ತೆಗೆದು ಹಾಕಿದ ಇಸ್ರೋ
ರಾಜ್ಯ ಸರ್ಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಪ್ರಕಟಿಸಿದ್ದ ಉಪಗ್ರಹ ಚಿತ್ರಗಳನ್ನು ಮತ್ತು ವರದಿಯನ್ನು ತೆಗೆದುಹಾಕಿದೆ.

ಇಡೀ ಜೋಶಿಮಠ ಮುಳುಗುವ ಸಾಧ್ಯತೆ ಎಚ್ಚರಿಕೆ ನೀಡಿದ ಇಸ್ರೋ: ಉಪಗ್ರಹ ಚಿತ್ರ ಬಿಡುಗಡೆ, ಆತಂಕ ಹುಟ್ಟಿಸುತ್ತಿದೆ ಪ್ರಾಥಮಿಕ ವರದಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ.

ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳಿಗೆ ಸಹಕಾರ: ಇಸ್ರೋ-ಮೈಕ್ರೋಸಾಫ್ಟ್ ಒಪ್ಪಂದಕ್ಕೆ ಸಹಿ
ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೆ ಉತ್ತೇಜನ ನೀಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಮೈಕ್ರೋಸಾಫ್ಟ್ ಗುರುವಾರ ಒಪ್ಪಂದಕ್ಕೆ (MoU) ಸಹಿ ಹಾಕಿವೆ.

ಭಾರತದ ಸ್ಪೇಸ್ ಶಟಲ್ ಬಗ್ಗೆ ನೀವು ತಿಳಿದಿರಬೇಕಾದ ಅಂಶಗಳು
ದೇಶದ ಮೊದಲ ಮರುಬಳಕೆಯ ಉಪಗ್ರಹ ಉಡ್ಡಯನ ವಾಹಕ (ರೀ ಯೂಸಬಲ್ ಲಾಂಚ್ ವೆಹಿಕಲ್- ಟೆಕ್ನಾಲಜಿ ಡೆಮನ್‌ಸ್ಟ್ರೇಟರ್) ಅಥವಾ "ಸ್ಪೇಸ್ ಶಟಲ್' ಅನ್ನು...

2024ರ ಲೋಕಸಭೆ ಚುನಾವಣೆಗೂ ಮುನ್ನ ಗಗನಯಾನ-1 ಉಡಾವಣೆಯಾಗಬೇಕೆಂದು ಕೇಂದ್ರ ಬಯಸಿದೆ!
ಭಾರತದ ಬಹು ನಿರೀಕ್ಷಿತ ಚೊಚ್ಚಲ ಮಾನವಸಹಿತ ಬಾಹ್ಯಾಕಾಶ ಮಿಷನ್ ಗಗನಯಾನ-1, 'ಸರ್ಕಾರದ ಸೂಚನೆಗಳ' ಮೇಲೆ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿಯೇ ನಿಗದಿಯಾಗುವ ಸಾಧ್ಯತೆಯಿದೆ.

ಇಸ್ರೊದಿಂದ 8 ನ್ಯಾನೊ ಉಪಗ್ರಹ, PSLV-C54 ರಾಕೆಟ್ ಬಾಹ್ಯಾಕಾಶಕ್ಕೆ ಯಶಸ್ವಿ ಉಡಾವಣೆ
ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಶನಿವಾರ ಪಿಎಸ್‌ಎಲ್‌ವಿ-ಸಿ 54 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. Oceansat-3 ಎಂದೂ ಕರೆಯಲ್ಪಡುವ EOS-06 ಮತ್ತು 8 ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.

