ISRO

ಇಸ್ರೋ ಕಾರ್ಯ ಅತ್ಯದ್ಭುತ: ವಿಜ್ಞಾನಿಗಳಿಗೆ ರಾಹುಲ್ ಗಾಂಧಿ ಅಭಿನಂದನೆ
ಚಂದ್ರಯಾನ – 2 ಕಾರ್ಯಾಚರಣೆ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿಜ್ಞಾನಿಗಳ ಅದ್ಭುತ ಕಾರ್ಯಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.

ಚಂದ್ರಯಾನ -2: ದುಗುಡವಾಗಿ ಬದಲಾದ ಸಂಭ್ರಮ, ನಿರಾಸೆಯಲ್ಲಿ ಕೊನೆಗೊಂಡ ಕಾತುರ
ಜಗತ್ತಿನ ಯಾರೂ ಪ್ರವೇಶಿಸದ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ತಲುಪುವ ಕ್ಷಣಕ್ಕಾಗಿ ಕಾಯುತ್ತಿದ್ದ ಪೀಣ್ಯದ ಇಸ್ರೋ ಕೇಂದ್ರದಲ್ಲಿ ಮನೆ ಮಾಡಿದ್ದ ಸಂಭ್ರಮ ಕ್ಷಣಾರ್ಧದಲ್ಲಿ ಮರೆಯಾಯಿತು.

ಚಂದ್ರಯಾನ-2 ಮಿಷನ್ ಶೇ.95ರಷ್ಟು ಗುರಿ ಸಾಧಿಸಿದೆ: ಇಸ್ರೋ ಮಾಜಿ ಮುಖ್ಯಸ್ಥ ಮಾಧವನ್ ನಾಯರ್
ಮಹತ್ವಾಕಾಂಕ್ಷೆ ಮೂಡಿಸಿದ್ದ ಚಂದ್ರಯಾನ-2 ಮಿಷನ್ ಶೇ.95ರಷ್ಟು ತನ್ನ ಗುರಿಯನ್ನು ಮುಟ್ಟಿದೆ. ಆದರೆ, ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವಲ್ಲಿ ಲ್ಯಾಂಡರ್ ವಿಫಲವಾಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ಅವರು ಶನಿವಾರ ಹೇಳಿದ್ದಾರೆ.

ಚಂದ್ರಯಾನ-2 ಹಿನ್ನಡೆ: ಭಾವುಕರಾದ ಇಸ್ರೋ ಮುಖ್ಯಸ್ಥರನ್ನು ಆಲಂಗಿಸಿ, ಸಂತೈಸಿದ ಪ್ರಧಾನಿ ಮೋದಿ
ಚಂದ್ರಯಾನ-2ಗೆ ಹಿನ್ನಡೆಯುಂಟಾದ ಹಿನ್ನಲೆಯಲ್ಲಿ ಭಾವುಕರಾಗಿದ್ದ ಇಸ್ರೋ ಮುಖ್ಯಸ್ಥ ಶಿವನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಲಂಗಿಸಿ, ಸಂತೈಸಿದ್ದಾರೆ.

ರಾಷ್ಟ್ರಪತಿಯಾಗಬೇಕಾದರೆ ಏನು ಮಾಡಬೇಕು?: ವಿದ್ಯಾರ್ಥಿ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರ ಗೊತ್ತಾ?
ಚಂದ್ರಯಾನ-2 ಹಿನ್ನಡೆಯಾದ ಹಿನ್ನಲೆಯಲ್ಲಿ ನಿರಾಶೆಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಳಿಕ ವಿದ್ಯಾರ್ಥಿಗಳೊಂದಿಗೆ ಚಟುಕು ಸಂವಾದ ನಡೆಸಿದ್ದಾರೆ.

ನಮ್ಮ ಕಲಿಕೆ ನಾಳೆ ನಮ್ಮನ್ನು ಗಟ್ಟಿಗೊಳಿಸುತ್ತದೆ, ಹತಾಶೆ ಬೇಡ: ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ ಮೋದಿ
ನಮ್ಮ ಕಲಿಕೆ ನಾಳೆ ನಮ್ಮನ್ನು ಗಟ್ಟಿಗೊಳಿಸುತ್ತದೆ, ಹತಾಶರಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ, ಇಡೀ ಭಾರತವಿದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಆತ್ಮಸ್ಥೈರ್ಯ ತುಂಬಿದ್ದಾರೆ.

ಇಸ್ರೋ ಭಾರತದ ಹೆಮ್ಮೆ: ವಿಜ್ಞಾನಿಗಳ ಅವಿರತ ಪರಿಶ್ರಮಕ್ಕೆ ಬೆನ್ತಟ್ಟಿದ ಭಾರತ
ಇಡೀ ವಿಶ್ವವೇ ಉಸಿರು ಬಿಗಿ ಹಿಡಿದು ಕಾಯುತ್ತಿದ್ದ ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡು ನಿರಾಸೆ ಮೂಡಿಸಿದ್ದರೂ, ಇಸ್ರೋ ವಿಜ್ಞಾನಿಗಳು ಕೋಟ್ಯಾಂತರ ಭಾರತೀಯರ ಹೃದಯ ಗೆದ್ದಿದ್ದಾರೆ.

ಇಸ್ರೋ ಅಸಾಧಾರಣ ಕಾರ್ಯತತ್ವ, ಧೈರ್ಯ ಕೊಂಡಾಡಿದ ರಾಷ್ಟ್ರಪತಿ ಕೋವಿಂದ್
ಚಂದ್ರಯಾನ-2 ಮೂಲಕ ಭಾರತದ ಜಾಣ್ಮೆ ಮತ್ತು ದೃಢತೆಯನ್ನು ಇಡೀ ವಿಶ್ವದ ಮುಂದಿಟ್ಟಿರುವ ಇಸ್ರೋವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಕೊಂಡಾಡಿದ್ದಾರೆ.

ಏಳು-ಬೀಳು ಇದ್ದದ್ದೇ, ಇದೇನು ಕಡಿಮೆ ಸಾಧನೆಯಲ್ಲ: ಇಸ್ರೋ ವಿಜ್ಞಾನಿಗಳ ಬೆನ್ನುತಟ್ಟಿದ ಪ್ರಧಾನಿ ಮೋದಿ
ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕೊಠಡಿಯ ಸಂಪರ್ಕ ಕಡಿತಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದು, ನೀವು ಅತ್ಯುತ್ತಮ ಸೇವೆ ಸಲ್ಲಿಸಿದ್ದೀರಿ, ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ ಎಂದು ಹೇಳಿದ್ದಾರೆ.

