ISRO

ಮತ್ತೊಂದು ಸಾಧನೆಗೆ ಇಸ್ರೋ ಸಜ್ಜು: ತನ್ನದೇ ಆದ ಬಾಹ್ಯಾಕಾಶ ನಿಲ್ದಾಣದ ಯೋಜನೆ
ಭಾರತೀಯ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಸಾಧನೆಗೆ ಸಜ್ಜುಗೊಂಡಿದ್ದು, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಹೊಂದುವ ಯೋಜನೆಯನ್ನು ಹೊಂದಿದೆ.

ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲು ಭಾರತದ ಯೋಜನೆ: ಇಸ್ರೋ ಅಧ್ಯಕ್ಷ ಕೆ. ಶಿವನ್
ಇಸ್ರೋ ಇದೀಗ ಮಹತ್ವದ ಯೋಜನೆಗೆ ಕೈ ಹಾಕಿದ್ದು ಬಾಹ್ಯಾಕಾಶದಲ್ಲಿ ಸ್ವಂತ ನಿಲ್ದಾಣ ಹೊಂದುವ ಯೋಜನೆಗೆ ಮುಂದಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ಹೇಳಿದ್ದಾರೆ.

ಎಎನ್32 ವಿಮಾನ ಪತನ ಸ್ಥಳ ತಲುಪಿದ ವಾಯುಸೇನೆ, ವಿಮಾನದ ಎಲ್ಲ 13 ಮಂದಿ ಸಾವು!
ಸತತ ಪರಿಶ್ರಮದ ಬಳಿಕ ಕೊನೆಗೂ ವಾಯುಸೇನೆಯ ರಕ್ಷಣಾ ಕಾರ್ಯಾಚರಣೆ ತಂಡ ಎಎನ್32 ವಿಮಾನ ಪತನ ಸ್ಥಳ ತಲುಪಿದ್ದು, ವಿಮಾನದಲ್ಲಿದ್ದ ಎಲ್ಲ ಸಿಬ್ಬಂದಿಗಳೂ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಜುಲೈ 15ರಂದು ಚಂದ್ರಯಾನ-2 ಉಡಾವಣೆ: ಇಸ್ರೋ
ಮಹತ್ವಾಕಾಂಕ್ಷೆಯ ಚಂದ್ರಯಾನ-2 ನೌಕೆಯನ್ನು ಜುಲೈ 15ರಂದು ಬೆಳಗಿನ ಜಾವ 2:51ಕ್ಕೆ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ...

ಬಾಹ್ಯಾಕಾಶ ಯುದ್ಧ ಶಸ್ತ್ರಾಸ್ತ್ರ ಅಭಿವೃದ್ಧಿಗೆ ಹೊಸ ಸಂಸ್ಥೆ ಸ್ಥಾಪನೆಗೆ ಮೋದಿ ಸರ್ಕಾರ ಅನುಮೋದನೆ!
ಉಪಗ್ರಹ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ಸಿನ ಬೆನ್ನಲ್ಲೇ ಬಾಹ್ಯಾಕಾಶ ಯುದ್ಧ ಶಸ್ತ್ರಾಸ್ತ್ರ ಅಭಿವೃದ್ಧಿಗೆ ಹೊಸ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ವಾಯುಪಡೆ ವಿಮಾನ ನಾಪತ್ತೆಯಾಗಿ 5 ದಿನ: ಶೋಧಕ್ಕೆ ತೆರಳಿದ್ದ ವಿಮಾನಗಳು ಬರಿಗೈಯಲ್ಲಿ ವಾಪಸ್!
ಭಾರತೀಯ ವಾಯುಪಡೆಯ ಎಎನ್–32 ವಿಮಾನ ನಾಪತ್ತೆಯಾಗಿ ಐದು ದಿನಗಳು ಕಳೆದಿದ್ದು, ವಿಮಾನದ ಪತ್ತೆಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆಯಾದರೂ ಪ್ರತೀಕೂಲ ಹವಾಮಾನದಿಂದಾಗಿ ಕಾರ್ಯಾಚರಣೆಗೆ ತೊಡಕುಂಟಾಗಿದೆ.

ಬಾಹ್ಯಾಕಾಶ ಯುದ್ಧದ ತಾಲೀಮಿಗೆ ಭಾರತದ ಸಿದ್ಧತೆ, ಮುಂದಿನ ತಿಂಗಳಲ್ಲೇ ಮುಹೂರ್ತ
ಉಪಗ್ರಹ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ಸಿನ ಬೆನ್ನಲ್ವೇ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಮೈಲುಗಲ್ಲಿಗೆ ಸಜ್ಜಾಗಿದ್ದು, ಉಪಗ್ರಹಗಳ ಧ್ವಂಸದ ಶತ್ರುಗಳ ದುಸ್ಸಾಹಸಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಹ್ಯಾಕಾಶ ಯುದ್ಧದ ತಾಲೀಮಿಗೆ ಭಾರತದ ಸಿದ್ಧತೆ ನಡೆಸಿದೆ.

ವಾಯುಪಡೆ ವಿಮಾನ ನಾಪತ್ತೆ; ಶೋಧಕಾರ್ಯ ತೀವ್ರ, ಕಾರ್ಯಾಚರಣೆಗೆ P-8I ನೌಕಾ ವಿಚಕ್ಷಣ ವಿಮಾನ ನಿಯೋಜನೆ
ಭಾರತೀಯ ವಾಯುಪಡೆಯ ಎಎನ್–32 ವಿಮಾನ ನಾಪತ್ತೆಯಾಗಿ ನಾಲ್ಕು ದಿನ ಕಳೆದಿದ್ದು, ವಿಮಾನದ ಪತ್ತೆಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ನಾಪತ್ತೆಯಾಗಿರುವ ಎಎನ್ 32 ವಿಮಾನದ ತುರ್ತು ಸಂದೇಶ ರವಾನೆ ವ್ಯವಸ್ಥೆ ಉಪಕರಣ 14 ವರ್ಷಗಳಿಂದ ಬಳಕೆಯಲ್ಲಿಲ್ಲ!
ಬಂಗಾಳಕೊಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್ 32 ಜೆಟ್ ವಿಮಾನಕ್ಕೆ ಅಳವಡಿಸಲಾಗಿದ್ದ ತುರ್ತು ಸಂದೇಶ ರವಾನೆ ವ್ಯವಸ್ಥೆ 14 ವರ್ಷಗಳಿಂದ ಬಳಕೆಯಲ್ಲಿರಲಿಲ್ಲ ಎಂಬ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ.

