ಧ್ರುವ್ ರಾಠಿ ಅವರ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋಗೆ ಸಂಬಂಧಿಸಿದಂತೆ, ವಿಕಾಸ್ ಸಂಸ್ಕೃತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.