ದೇಶಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ
ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ(ಜೆಕೆಪಿಸಿಸಿ) ಅಧ್ಯಕ್ಷ ತಾರಿಕ್ ಕರ್ರಾ ಅವರು ಇಲ್ಲಿನ ಎಂಎ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.