ರಾಜಕೀಯ'ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ'; ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸಮಾವೇಶ: ಶೆಟ್ಟರ್
ರಾಜ್ಯ ಸರ್ಕಾರದ ಹಣ ಖರ್ಚು ಮಾಡಿ ಗಾಂಧಿ ಭಾರತ ಸಮಾವೇಶ ಮಾಡುತ್ತಿದ್ದಾರೆ. ಸಮಾವೇಶದ ಬ್ಯಾನರಗಳಲ್ಲಿ ಕಾಂಗ್ರೆಸ್ ಲೀಡರ್, ಮರಿ ಲೀಡರ್, ಯುವ ಲೀಡರ್ ಬ್ಯಾನರ್ ರಾರಾಜಿಸುತ್ತಿವೆ. ಆದರೆ, ಬ್ಯಾನರ್ ಗಳಲ್ಲಿ ಮಹಾತ್ಮಾ ಗಾಂಧಿಜಿ ಪೋಟೋ ದುರ್ಬಿನು ಹಿಡಿದು ನೋಡಬೇಕಾಗಿದೆ.