ಕ್ರಿಕೆಟ್Sexual Harassment: 'ಪೀರಿಯಡ್ಸ್ ಮುಗೀತಾ.. ಯಾವಾಗ ಬರ್ತೀಯಾ ಎಂದು ಕೇಳುತ್ತಿದ್ದ'; ಕಣ್ಣೀರು ಹಾಕಿದ ಕ್ರಿಕೆಟ್ ಆಟಗಾರ್ತಿ..
ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಜಹನಾರಾ ಅಲಂ(Jahanara Alam) ಈ ಗಂಭೀರ ಆರೋಪ ಮಾಡಿದ್ದು, ಮಾಜಿ ಆಯ್ಕೆದಾರರು ಮತ್ತು ಮಂಡಳಿಯ ಇತರ ಅಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ..