ರಾಜ್ಯಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ 'ಜೈ ಹಿಂದ್ ತಿರಂಗಾ ಯಾತ್ರೆ'
ಕೆಆರ್ ವೃತ್ತದಿಂದ ಪ್ರಾರಂಭವಾಗಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹಲವಾರು ಹಿರಿಯ ಸಚಿವರು ಭಾಗವಹಿಸಿದ್ದರು.