- Tag results for jail
![]() | ಅಕ್ರಮ ಆಸ್ತಿ ಗಳಿಕೆ ಕೇಸು: ಹರ್ಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು ಶಿಕ್ಷೆಅಕ್ರಮ ಆಸ್ತಿ (ಡಿಎ) ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | ಕೇರಳ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವಿಸ್ಮಯಾ ಪತಿ ಕಿರಣ್ ಗೆ 10 ವರ್ಷ ಜೈಲು ಶಿಕ್ಷೆಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇರಳದ ಮಾಜಿ ಸಹಾಯಕ ಮೋಟಾರು ವಾಹನ ನಿರೀಕ್ಷಕ ಕಿರಣ್ ಕುಮಾರ್ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಳವಾರ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | 34 ವರ್ಷಗಳ ನಂತರ ಒಂದು ವರ್ಷ ಜೈಲು ಶಿಕ್ಷೆ: "ಕಾನೂನಿಗೆ ಶರಣು" ಎಂದ ಸಿಧು1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಧಾರವಾಡ ಜೈಲಿನಲ್ಲಿ ಪಾಕ್ ಮೂಲದ ಕೈದಿಯಿಂದ ಉಪವಾಸ ಸತ್ಯಾಗ್ರಹ: ಆಸ್ಪತ್ರೆಗೆ ದಾಖಲುಧಾರವಾಡ ಜೈಲಿನಲ್ಲಿ ಪಾಕಿಸ್ತಾನ ಮೂಲದ ಶಂಕಿತ ಭಯೋತ್ಪಾದಕ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಈ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿದ್ದು ಭಾರತದ ಇತಿಹಾಸ ಓದಲೋ ಅಥವಾ ರಾಜ್ಯದ ಇತಿಹಾಸ ಬರೆಯಲೋ?ಬಿಜೆಪಿ ಸರಕಾರವನ್ನು ಟೀಕಿಸುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿದ್ದು ಭಾರತದ ಇತಿಹಾಸ ಓದಲೋ ಅಥವಾ ರಾಜ್ಯದ ಇತಿಹಾಸ ಬರೆಯಲೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. |
![]() | ಅಪರಾಧವೇ ಮಾಡದೆ 13 ವರ್ಷ ಜೈಲುವಾಸ ಅನುಭವಿಸಿದ ಆದಿವಾಸಿ ವ್ಯಕ್ತಿ ಕೊನೆಗೂ ಬಿಡುಗಡೆ!ಅಪರಾಧವೇ ಮಾಡದೆ 13 ವರ್ಷ ಜೈಲುವಾಸ ಅನುಭವಿಸಿದ ಆದಿವಾಸಿ ವ್ಯಕ್ತಿಯೊಬ್ಬರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಅದಕ್ಕಿಂತ ಮುಖ್ಯವಾಗಿ, ಒಂದು ಕೊಲೆ ಪ್ರಕರಣದ ತನಿಖೆ ಭರವಸೆಯ ವೈದ್ಯಕೀಯ ವೃತ್ತಿಜೀವನವನ್ನೇ ಕಡಿತಗೊಳಿಸಿದೆ. |
![]() | ಲಲಿತ್ ಪುರ ಗ್ಯಾಂಗ್ ರೇಪ್: ಆರೋಪಿಗಳು ಜೈಲಿಗೆಲಲಿತ್ ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಸ್ಟೇಷನ್ ಹೌಸ್ ಆಫೀಸರ್ (ಎಸ್ ಹೆಚ್ಒ) ನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. |
![]() | ಹನುಮಾನ್ ಚಾಲೀಸಾ ವಿವಾದ: ಮುಂಬೈ ಜೈಲಿನಿಂದ ಸಂಸದೆ ನವನೀತ್ ರಾಣಾ ಬಿಡುಗಡೆದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಸಂಸದೆ ನವನೀತ್ ರಾಣಾ ಅವರುಷರತ್ತುಬದ್ಧ ಜಾಮೀನಿನ ಮೇಲೆ ಗುರುವಾರ ಮುಂಬೈ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಆರೋಪಿಗಳ ಹೈಡ್ರಾಮಾಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ. |
![]() | ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು; ಜೈಲಿನಿಂದ ಬಿಡುಗಡೆಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಬಾಂಡ್ ಅನ್ನು ಇಂದು ಪಾವತಿಸಿದ ನಂತರ ಬಿರ್ಸಾ ಮುಂಡಾ ಜೈಲಿನಿಂದ ಗುರುವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. |
![]() | ಸಿಂಗಾಪುರ: ಕೋವಿಡ್ ಲಸಿಕೆ ವಿಚಾರವಾಗಿ ಸುಳ್ಳು ದಾಖಲೆ, ಭಾರತ ಮೂಲದ ಇಬ್ಬರಿಗೆ ಜೈಲು!!ಬಾರ್ಗೆ ಪ್ರವೇಶಿಸಲು ಕೋವಿಡ್ ಲಸಿಕೆ ಸ್ಥಿತಿಗತಿಯ ಬಗ್ಗೆ ಸುಳ್ಳು ಹೇಳಿದ ಪ್ರಕರಣದಲ್ಲಿ ಇಬ್ಬರು ಭಾರತೀಯ ಮೂಲದ ಪುರುಷರನ್ನು ಸಿಂಗಾಪುರ ನ್ಯಾಯಾಲಯವು ಐದು ದಿನಗಳ ಜೈಲಿಗೆ ಕಳುಹಿಸಿದೆ. |
![]() | ಅಜಂ ಖಾನ್ ಜೈಲಿನಲ್ಲೇ ಹತ್ಯೆಯಾಗಬಹುದು: ಶಾಸಕ ರವಿದಾಸ್ ಮೆಹ್ರೋತ್ರಾ ಆತಂಕಸೀತಾಪುರ್ ಜೈಲಿನಲ್ಲಿರುವ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ. ಖಾನ್ ಅವರನ್ನು ಕೊಲ್ಲಬಹುದು ಎಂದು ಸಮಾಜವಾದಿ ಪಕ್ಷದ ಶಾಸಕ ರವಿದಾಸ್ ಮೆಹ್ರೋತ್ರಾ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಲಖಿಂಪುರ: ಆಶಿಶ್ ಮಿಶ್ರಾ ಶರಣಾಗತಿ, ಮತ್ತೆ ಜೈಲಿಗೆಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಜಾಮೀನನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಶರಣಾಗಿದ್ದಾರೆ. |
![]() | ಡಿಕೆ ಶಿವಕುಮಾರ್ ಗೆ ಬೆದರಿಕೆ: ಸುಳ್ಯದ ವ್ಯಾಪಾರಿಗೆ 2 ವರ್ಷ ಜೈಲು ಶಿಕ್ಷೆಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬೆದರಿಕೆ ಹಾಕಿದ್ದ ಸುಳ್ಯದ ವ್ಯಾಪಾರಿಯೊಬ್ಬರಿಗೆ ಸ್ಥಳೀಯ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿದೆ. |
![]() | 12 ವರ್ಷಗಳ ಬಳಿಕ ಈಡೇರಿದ ತಾಯಿ ಆಸೆ: ಕರಾಚಿ ಜೈಲಿನಿಂದ ಮರಳಿದ ಮನೆ ಮಗಪತಿ ನಿಧನ ಹೊಂದಿದ್ದಾರೆಂದು ಮನೆಯವರೇ ತೀರ್ಮಾನಿಸಿದ ಕಾರಣ ಅವನ ಪತ್ನಿ ಹೊಸ ಜೀವನಕ್ಕೆ ಅಣಿಯಾದಳು. ಮತ್ತೊಬ್ಬನನ್ನು ವಿವಾಹವಾದಳು. |