ರಾಜ್ಯನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಹಗರಣ ವಿಷಯ ಮುಚ್ಚಿ ಹಾಕಲು ಸರ್ಕಾರವೇ ಫೋಟೋ ವೈರಲ್ ಮಾಡಿದೆ- ಪ್ರಹ್ಲಾದ್ ಜೋಶಿ
ಮಿಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ 72 ಗಂಟೆಗಳ ಅವಧಿಯಲ್ಲಿಯೇ 1 ಕೋಟಿ 5 ಲಕ್ಷ ಸದಸ್ಯತ್ವ ಮಾಡಿರುವುದು ನಿಜಕ್ಕೂ ಬಿಜೆಪಿ ಜನಪ್ರಿಯತೆಯನ್ನು ಪ್ರಸ್ತುತ ಪಡಿಸುತ್ತಿದೆ ಎಂದರು.