- Tag results for james
![]() | ಡಾ.ರಾಜ್ ಕುಟುಂಬದೊಂದಿಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ಜೇಮ್ಸ್ ನಿರ್ಮಾಪಕಬಡವ ರಾಸ್ಕಲ್' ಸಿನಿಮಾದ ನಂತರ ನಿರ್ದೇಶಕ ಶಂಕರ್ ಯಾರಿಗೆ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಇತ್ತು. ಅದಕ್ಕೀಗ ತೆರೆ ಬಿದ್ದಿದ್ದು, ದೊಡ್ಮನೆಯ ಕುಡಿ ಧೀರೇನ್ ರಾಮ್ಕುಮಾರ್ಗೆ ಶಂಕರ್ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. |
![]() | 'ಅಪ್ಪು' ಧ್ವನಿಯಲ್ಲಿ ಶುಕ್ರವಾರ 'ಜೇಮ್ಸ್' ಚಿತ್ರ ರೀ ರಿಲೀಸ್ಇದೀಗ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಶುಕ್ರವಾರ ಹೊಸ ತಂತ್ರಜ್ಞಾನದೊಂದಿಗೆ ಅಪ್ಪು ದನಿಯಲ್ಲಿ ಜೇಮ್ಸ್ ಚಿತ್ರ ರೀ ರಿಲೀಸ್ ಆಗಲಿದೆ. |
![]() | ಅಪ್ಪು ಫ್ಯಾನ್ಸ್ ಗೆ ಸಿಹಿ ಸುದ್ದಿ; ಜಗತ್ತಿನಲ್ಲೇ ಮೊದಲ ಪ್ರಯತ್ನ, ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಮತ್ತೆ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆ ಮಾಡುವ ಕುರಿತು ನಿರ್ಧರಿಸಿದೆ. |
![]() | ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಪವರ್ ಫುಲ್ 'ಜೇಮ್ಸ್' ಎಂಟ್ರಿ!ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಜಾತ್ರೆ ಥಿಯೇಟರ್ ನಲ್ಲಿ ಜೋರಾಗಿರುವಾಗಲೇ ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ. ಅದೇನೆಂದರೆ ಆಕ್ಷನ್, ಥ್ರಿಲ್ಲರ್ ಸಿನಿಮಾ ಜೇಮ್ಸ್ ಓಟಿಟಿಗೆ ಎಂಟ್ರಿ ಕೊಡಲಿದೆ. |
![]() | ಹೆಚ್ಚು ದುಡ್ಡು ಸಿಗುತ್ತದೆ ಎಂದು ಆಸೆ ಪಡಬಾರದು, ಚಿತ್ರಮಂದಿರ ಸಮಸ್ಯೆ ಬಗೆಹರಿದಿದೆ: ಶಿವರಾಜ್ ಕುಮಾರ್‘ಜೇಮ್ಸ್’ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿದಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ. |
![]() | 'ಜೇಮ್ಸ್' ಪ್ರದರ್ಶನಕ್ಕೆ ಅಡ್ಡಿಯಾಗಲು ಬಿಡುವುದಿಲ್ಲ, ಆತಂಕ ಬೇಡ: ಸಿಎಂ ಬೊಮ್ಮಾಯಿ- ನಟ ಶಿವರಾಜ್ ಕುಮಾರ್ ಭರವಸೆಒಂದೆಡೆ ಹಿಂದಿಯಲ್ಲಿ ಇತ್ತೀಚೆಗೆ ತೆರೆಕಂಡು ದೇಶಾದ್ಯಂತ ಸದ್ದು ಮಾಡುತ್ತಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರ, ಮತ್ತೊಂದೆಡೆ ನಾಳೆ ಬಿಡುಗಡೆಯಾಗುತ್ತಿರುವ ರಾಜಮೌಳಿ ನಿರ್ದೇಶನದ RRR ಚಿತ್ರದ ನಡುವೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಕಮರ್ಷಿಯಲ್ ಚಿತ್ರ ‘ಜೇಮ್ಸ್’ ಸಿನಿಮಾಗೆ ಥಿಯೇಟರ್ ಸಮಸ್ಯೆ ಕೇಳಿಬರುತ್ತಿದೆ. |
![]() | ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ ಹತ್ಯೆಗಿಂತ ದೊಡ್ಡ ಚಿತ್ರ ಬೇಕಾ; ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು: ಡಿ ಕೆ ಶಿವಕುಮಾರ್ಕನ್ನಡದ ಖ್ಯಾತ ನಟ, ಎಲ್ಲರಿಂದಲೂ ಗೌರವಕ್ಕೆ ಪಾತ್ರರಾಗಿರುವ ಪುನೀತ್ ರಾಜ್ ಕುಮಾರ್ (Puneet Rajkumar) ಅವರ ಕೊನೆಯ ಜೇಮ್ಸ್ (James) ಚಿತ್ರವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಿ ಬೇರೆ ಚಿತ್ರವನ್ನು ಪ್ರದರ್ಶನ ಮಾಡುವುದು ಸರಿಯಲ್ಲ, ಬಿಜೆಪಿಯವರಿಗೆ ಮಾನವೀಯತೆ ಇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಕಿಡಿಕಾರಿದ್ದಾರೆ. |
![]() | 88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ. |
![]() | ಐಎಂಡಿಬಿ ರೇಟಿಂಗ್ ನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಹಿಂದಿಕ್ಕಿದ ಜೇಮ್ಸ್!ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ' ಜೇಮ್ಸ್ ' ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವಂತೆಯೇ, ಐಎಂಡಿಬಿ ರೇಟಿಂಗ್ ನಲ್ಲಿ ಹಿಂದಿಯ '' ದಿ ಕಾಶ್ಮೀರ್ ಫೈಲ್ಸ್ ' ಚಿತ್ರವನ್ನು ಹಿಂದಿಕ್ಕಿದೆ. |
![]() | 1ನೇ ದಿನದ ಕಲೆಕ್ಷನ್: ಕೆಜಿಎಫ್ ಹಿಂದಿಕ್ಕಿ ಸಾರ್ವಕಾಲಿಕ ದಾಖಲೆ ಬರೆದ ಪುನೀತ್'ರ ಜೇಮ್ಸ್ ಚಿತ್ರ?ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ಬಿಡುಗಡೆಯಾಗಿದ್ದು ಭರ್ಜರಿ ಓಪನಿಂಗ್ ಪಡೆದಿದೆ. ಜೇಮ್ಸ್ ಬಾಕ್ಸ್ ಆಫೀಸ್ ಕಲೆಕ್ಷನ್ ಯಶ್ ಅಭಿನಯದ ಬ್ಲಾಕ್ಬಸ್ಟರ್ ಚಿತ್ರ ಕೆಜಿಎಫ್ ಅನ್ನು ಮೀರಿಸಿದೆ. |
![]() | ಮುಂದುವರಿದ 'ಜೇಮ್ಸ್'ಜಾತ್ರೆ: ಚಿತ್ರರಂಗದಲ್ಲಿ ದಾಖಲೆ, 'ರಾಜಕುಮಾರ'ನ ದರ್ಶನಕ್ಕೆ ಮುಗಿಬಿದ್ದ ಅಭಿಮಾನಿಗಳುಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneet Rajkumar) ನಟನೆಯ ಕೊನೆಯ ಮಾಸ್ ಮನರಂಜನಾ ಚಿತ್ರ ಜೇಮ್ಸ್(James film) ಅಬ್ಬರ ಬಿಡುಗಡೆಯಾದ ಎರಡನೇ ದಿನವೂ ಜೋರಾಗಿದೆ. ಇಂದು ಕೂಡ ಬಹುತೇಕ ಥಿಯೇಟರ್ ಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ. |
![]() | ಅಣ್ಣಾವ್ರ ಸಿನಿಮಾ ಪರಂಪರೆಗೆ ಅಪ್ಪು ಸಲ್ಲಿಸಿದ ಕೊನೆಯ ಶುಭವಿದಾಯ: ಜೇಮ್ಸ್ ಚಿತ್ರವಿಮರ್ಶೆಅಣ್ಣಾವ್ರ ಸಿನಿಮಾ ಎಂದರೆ ಸದಭಿರುಚಿಯ ಸಿನಿಮಾ, ಸಮಾಜಕ್ಕೆ ಸಂದೇಶ ಸಾರುವ ಸಿನಿಮಾ. ಎಲ್ಲಾ ವಯೋಮಾನದವರೂ, ಸಕುಟುಂಬಪರಿವಾರ ಸಮೇತರಾಗಿ ನೋಡಬಹುದಾದ ಸಿನಿಮಾ. 'ಜೇಮ್ಸ್' ಈ ಸಾಲಿಗೆ ಸೇರುವ ಸಿನಿಮಾ. |
![]() | ನಾನು ಟಿವಿಯಲ್ಲಿ ಬಂದಾಗ ನೋಡ್ತೀನಿ: ಅಭಿಮಾನಿಗಳಿಗೆ ಜೇಮ್ಸ್ ಸಿನಿಮಾ ನೋಡಿ ಎಂದ ಸಿದ್ದರಾಮಯ್ಯ!ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ ರಾಜ್ಯದ್ಯಂತ ತೆರೆ ಕಂಡಿದ್ದು ಈ ಚಿತ್ರವನ್ನು ಎಲ್ಲರು ನೋಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದರು. |
![]() | ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಜೊತೆ ಚರ್ಚೆ: ಸಚಿವ ಆರ್ ಅಶೋಕ್ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ಅಪ್ಪು ಅಗಲಿಕೆ ನೋವು ಅನಂತವಾದದ್ದು, 'ಜೇಮ್ಸ್' ಸಿನಿಮಾ ವೀಕ್ಷಿಸಲು ಸಾಧ್ಯವಿಲ್ಲ: ಅಶ್ವಿನಿ ಪುನೀತ್ ರಾಜಕುಮಾರ್ಅಪ್ಪು ಅವರ ಅಗಲಿಕೆಯ ನೋವು ನಮ್ಮ ಕುಟುಂಬದ ಪಾಲಿಗೆ ಅನಂತವಾದುದು. ಅದಕ್ಕೆ ಎಂದಿಗೂ ಕೊನೆಯಿಲ್ಲ. ಅಪ್ಪು ಮೇಲಿನ ಅಭಿಮಾನವನ್ನು ನೋಡುವಾಗ ಮನಸ್ಸು, ಹೃದಯ ತುಂಬಿ ಬರುತ್ತದೆ. |