Advertisement
ಕನ್ನಡಪ್ರಭ >> ವಿಷಯ

Jammu And Kashmir

113 terrorists killed in J-K this year, terror incidents tripled since 2014: Govt

ಕಾಶ್ಮೀರದಲ್ಲಿ 113 ಉಗ್ರರ ಹತ್ಯೆ, 2014ರಿಂದೀಚಿಗೆ ಭಯೋತ್ಪಾದಕ ಘಟನೆಗಳು ಮೂರು ಪಟ್ಟು ಹೆಚ್ಚಳ  Jun 25, 2019

2014ರಿಂದ ಇಲ್ಲಿಯವರೆಗೂ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 733 ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಹಾಲಿ ವರ್ಷವೊಂದರಲ್ಲೇ 113 ಉಗ್ರರನ್ನು ಸೇನಾ ಪಡೆಗಳು ಕೊಂದು ಹಾಕಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Video showing Jammu and Kashmir teacher thrashing students goes viral

ಕಾಶ್ಮೀರ: ಶಾಲೆಗೆ ತಡವಾಗಿ ಬಂದ ಮಕ್ಕಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ವಿಡಿಯೋ ವೈರಲ್  Jun 20, 2019

ಶಾಲೆಗೆ ಕೇವಲ 10 ನಿಮಿಷ ತಡವಾಗಿ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ....

10 injured after militants hurl grenade at Pulwama police station

ಪುಲ್ವಾಮಾ ಪೊಲೀಸ್ ಠಾಣೆ ಮೇಲೆ ಉಗ್ರರ ಗ್ರೆನೇಡ್ ದಾಳಿ: 10 ಮಂದಿಗೆ ಗಾಯ  Jun 18, 2019

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಮಂಗಳವಾರ ನಡೆದ ಗ್ರೆನೇಡ್ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ಏಳು ಎದ್ದೇಳು ಅಪ್ಪ; ಹುತಾತ್ಮ ತಂದೆಯನ್ನು ಎಬ್ಬಿಸಲು ಮುಂದಾದ ಪುಟ್ಟ ಮಗು, ಬಿಕ್ಕಿ ಬಿಕ್ಕಿ ಅತ್ತ ಪೊಲೀಸ್!  Jun 18, 2019

ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ತಂದೆ ಮುಂದೆ ನಿಂತ ಪುಟ್ಟ ಮಗು ಏಳು ಎದ್ದೇಳು ಅಪ್ಪ ಎಂದು ಹೇಳಿ ಸೆಲ್ಯೂಟ್ ಹೊಡೆದಿದ್ದು ಇದನ್ನು ಕಂಡ ಪೊಲೀಸ್ ಅಧಿಕಾರಿ ಬಿಕ್ಕಿ ಬಿಕ್ಕಿ ಅಳುತ್ತಿರುವ ಪೋಟೋ ಸಾಮಾಜಿಕ...

Sajjad Bhat, owner of car used in Pulwama attack, killed in Encounter

ಅನಂತ್ ನಾಗ್ ಎನ್ಕೌಂಟರ್: ಪುಲ್ವಾಮ ಉಗ್ರದಾಳಿಗೆ ಕಾರು ನೀಡಿದ್ದ ಉಗ್ರ ಸಜ್ಜದ್ ಭಟ್ ಹತ!  Jun 18, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಎನ್ಕೌಂಟರ್ ನಲ್ಲಿ ಪುಲ್ವಾಮ ಉಗ್ರ ದಾಳಿಗೆ ಕಾರ್ ನೀಡಿದ್ದ ಉಗ್ರ ಸಜ್ಜದ್ ಭಟ್ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Soldier Killed, 2 Terrorists Shot Dead In Encounter In J&K's Anantnag

ಅನಂತ್ ನಾಗ್ ಎನ್ಕೌಂಟರ್: ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತ, ಓರ್ವ ಯೋಧ ಹುತಾತ್ಮ!  Jun 18, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

Army Major killed, another officer and 2 jawans injured in Anantnag encounter

ಅನಂತನಾಗ್ ಎನ್ ಕೌಂಟರ್: ಸೇನಾ ಮೇಜರ್ ಹುತಾತ್ಮ, ಮತ್ತೊಬ್ಬ ಅಧಿಕಾರಿ, ಇಬ್ಬರು ಯೋಧರಿಗೆ ಗಾಯ  Jun 17, 2019

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಮೇಜರ್ ಒಬ್ಬರು...

2 terrorists killed by security forces in encounter in Pulwama, Jammu and Kashmir

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ  Jun 14, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನೆಯ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

ಸಂಗ್ರಹ ಚಿತ್ರ

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಐವರು ಭಾರತೀಯ ಯೋಧರು ಹುತಾತ್ಮ, ಓರ್ವ ಉಗ್ರ ಬಲಿ!  Jun 12, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

Two terrorists killed in South Kashmir's Shopian district

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ: ಭದ್ರತಾ ಪಡೆಯ ಗುಂಡಿಗೆ ಇಬ್ಬರು ಉಗ್ರರು ಹತ  Jun 11, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ವಿರುದ್ಧ ಮುಗಿ ಬಿದ್ದ ಸೇನೆ ಇಬ್ಬರು ಉಗ್ರರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

people in the country are sleeping with an assurance that we are at the border: BSF Jawan

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿ ನಿದ್ರಿಸುತ್ತಿದ್ದಾರೆ, ನಾವು ತಾಪಮಾನಕ್ಕೆ ಭಯಪಟ್ಟರೆ ಹೇಗೆ?: ಸೈನಿಕರ ಮಾತು  Jun 08, 2019

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿದ್ದಾರೆ, ತಾಪಮಾನಕ್ಕೆ ಭಯಪಟ್ಟರೆ ಹೇಗೆ? ಎಂಬ ಭಾರತೀಯ ಸೈನಿಕರೊಬ್ಬರ ಹೇಳಿಕೆ ಇದೀಗ ವೈರಲ್ ಆಗಿದೆ.

3 terrorists have been killed by security forces in Lassipora, Pulwama

ಪುಲ್ವಾಮದಲ್ಲಿ ಸೇನೆಯ ಭರ್ಜರಿ ಕಾರ್ಯಾಚರಣೆ: 4 ಉಗ್ರರು ಹತ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ  Jun 07, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಸೇನಾ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಡಗಿ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 4 ಉಗ್ರರನ್ನು ಹೊಡೆದುರುಳಿಸಿದ್ದಾರೆ.

no proposal on table for delimitation of Assembly seats in Jammu and Kashmir says MHA

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರು ವಿಂಗಡಣೆ ಪ್ರಸ್ತಾಪವಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ  Jun 05, 2019

ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ರೀತಿಯ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದೆ.

Stones pelted at security forces near Jamia Masjid in Srinagar

ರಂಜಾನ್ ದಿನವೇ ಸೈನಿಕರತ್ತ ಕಲ್ಲು ತೂರಾಟ, ಉಗ್ರ ಝಾಕಿರ್ ಮುಸಾ, ಮಸೂದ್ ಅಜರ್ ಪರ ಘೋಷಣೆ!  Jun 05, 2019

ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದರೆ ಅತ್ತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಾತ್ರ ಸ್ಥಳೀಯ ಯುವಕರು ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ರಂಜಾನ್ ಆಚರಣೆ ಮಾಡಿದ್ದಾರೆ.

Terrorists kill girl, injure boy in Pulwama

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ನಾಗರೀಕರ ಮೇಲೆ ಗುಂಡಿನ ದಾಳಿ, ಓರ್ವ ಮಹಿಳೆ ಸಾವು, ಬಾಲಕ ಗಂಭೀರ!  Jun 05, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ...

ಸಂಗ್ರಹ ಚಿತ್ರ

ಅಮರನಾಥ ಯಾತ್ರೆ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ  Jun 04, 2019

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಇನ್ನು ವಿಳಂಬವಾಗಲಿದ್ದು ಐತಿಹಾಸಿಕ ಅಮರನಾಥ ಯಾತ್ರೆ ಬಳಿಕ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

Home minister Amit Shah mulling delimitation of J&K Assembly constituencies

ಕಾಶ್ಮೀರದಲ್ಲಿ ಕ್ಷೇತ್ರ ಮರುವಿಂಗಡಣೆಗೆ ಮುಂದಾದ ಕೇಂದ್ರ, ಅಮಿತ್ ಶಾರಿಂದ ಮಹತ್ವದ ಸಭೆ  Jun 04, 2019

ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ವಿಧಾಸಭಾ ಕ್ಷೇತ್ರಗಳ ಮರು ವಿಂಗಡಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು,

ಸಂಗ್ರಹ ಚಿತ್ರ

ಪ್ರವಾಸಿಗರನ್ನು ಉಳಿಸಲು ತನ್ನ ಜೀವವನ್ನೇ ಕಳೆದುಕೊಂಡ ಗೈಡ್ ರೌಫ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ!  Jun 01, 2019

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿರುವ ಲಿಡ್ಡರ್ ನದಿಯಲ್ಲಿ ರಾಫ್ಟಿಂಗ್ ಗೆ ತೆರಳಿದ್ದವರ ದೋಣಿ ಮಗುಚಿ ಕೊಚ್ಚಿ ಹೋದ ಪ್ರವಾಸಿಗರನ್ನು ಉಳಿಸಲು ಪ್ರಯತ್ನಿಸಿ ಜೀವ...

Shopian encounter: one Terrorist Killed, Operation is underway

ಕಾಶ್ಮೀರ: ವಿಧ್ವಂಸಕ್ಕೆ ಉಗ್ರರ ಸಂಚು, ಸೇನೆಯ ಗುಂಡಿಗೆ ಉಗ್ರ ಹತ!  May 31, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಉಗ್ರರ ಮೇಲೆ ಸೇನೆ ಮುಗಿ ಬಿದ್ದಿದ್ದು, ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ.

Indian Army detained two suspects near military station in Ratnuchack, Jammu

ಜಮ್ಮು ಸೇನಾ ಕ್ಯಾಂಪ್ ಬಳಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಸೇನೆ!  May 29, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನಾಪಡೆಗಳು ಬಂಧಿಸಿದೆ ಎಂದು ತಿಳಿದುಬಂದಿದೆ.

Page 1 of 3 (Total: 56 Records)

    

GoTo... Page


Advertisement
Advertisement