ಕ್ರೀಡೆನಾಚಿಕೆಗೇಡು: 'Asian Games ಕ್ರೀಡಾಕೂಟದ ವೆಚ್ಚ ನೀವೇ ಭರಿಸಿ'; ಆಟಗಾರರಿಗೆ ಶಾಕ್ ಕೊಟ್ಟ ಪಾಕಿಸ್ತಾನ
ಪಾಕಿಸ್ತಾನದ ಅಗ್ರ ಪುರುಷ ಮತ್ತು ಮಹಿಳಾ ಟೇಬಲ್ ಟೆನಿಸ್ ಆಟಗಾರರು, ಈ ವರ್ಷದ ಅಂತ್ಯದ ವೇಳೆಗೆ ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸಲು ತಮ್ಮದೇ ಖರ್ಚುಗಳನ್ನು ಭರಿಸಿಕೊಳ್ಳಬೇಕೆಂದು PTTF ಸೂಚಿಸಿದೆ