Javed Akhtar

Kolkata: ಬಾಲಿವುಡ್ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಕಾರ್ಯಕ್ರಮ ರದ್ದು! ಕಾರಣ ಏನು ಗೊತ್ತಾ?
ಶೀಘ್ರದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುತ್ತೇವೆ ಎಂದು ಅಕಾಡೆಮಿಯ ಕಾರ್ಯದರ್ಶಿ ನುಝತ್ ಝೈನಾಬ್ ಮಂಗಳವಾರ ಪಿಟಿಐಗೆ ತಿಳಿಸಿದರು.

'ಒಂದು ವೇಳೆ ನರಕ ಮತ್ತು ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ ನಾನು...': ವೈರಲ್ ಆಯ್ತುು ಜಾವೇದ್ ಅಖ್ತರ್ ಹೇಳಿಕೆ
ಅಮಾಯಕ ನಾಗರಿಕರನ್ನು ಭೀಕರವಾಗಿ ಕೊಲ್ಲುವುದು ಜಿಹಾದ್ ಎಂದಾದರೆ, ಅಂತಹ ಜಿಹಾದ್‌ನ್ನು ನಾನು ಸಾವಿರ ಬಾರಿ ತಿರಸ್ಕರಿಸುತ್ತೇನೆ.

'ರೋಜಾ' ವಿವಾದ: ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಅಖ್ತರ್! ಕೊಟ್ಟಿರೋ ಸಂದೇಶವಾದ್ರೂ ಏನು?
ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ, ಇಸ್ಲಾಮಿಕ್ ಪವಿತ್ರ ತಿಂಗಳ ರಂಜಾನ್‌ನಲ್ಲಿ ಉಪವಾಸ ಮಾಡದ ಶಮಿ ಕ್ರಿಮಿನಲ್ಎಂದಿದ್ದರು.

ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಇತ್ಯರ್ಥ; ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್!
ನ್ಯಾಯಾಲಯಕ್ಕೆ ಹಾಜರಾದ ನಂತರ, ಕಂಗನಾ ಜಾವೇದ್ ಅಖ್ತರ್ ಜೊತೆಗಿನ ಫೋಟೊವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು, ತಮ್ಮ ನಡುವಿನ ಕಾನೂನು ಹೋರಾಟಕ್ಕೆ ತೆರೆಬಿದ್ದಿದೆ ಎಂದು ತಿಳಿಸಿದ್ದಾರೆ.

2024 ರ ಅಮೇರಿಕಾ ಚುನಾವಣೆ ಬಗ್ಗೆ ಭವಿಷ್ಯ ನುಡಿದ ಜಾವೇದ್ ಅಖ್ತರ್
ಸಾಹಿತಿ ಜಾವೇದ್ ಅಖ್ತರ್ ಅಖ್ತರ್ ಅಮೇರಿಕಾದ ಅಧ್ಯಕ್ಷೀಯ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದು, 2024 ರಲ್ಲಿ ಅಮೇರಿಕಾದ ಮಾಜಿ ಪ್ರಥಮ ಮಹಿಳೆ ಮಿಷಿಲ್ ಒಬಾಮ ಸ್ಪರ್ಧಿಸಿದರೆ ಮಾತ್ರ ಡೆಮಾಕ್ರಾಟ್ ಪಕ್ಷ ಗೆಲ್ಲಲು ಸಾಧ್ಯ ಎಂದು ಹೇಳಿದ್ದಾರೆ.

ಕಂಗನಾರನ್ನು ನಾನು ಇಂಪಾರ್ಟೆಂಟ್ ಎಂದು ಪರಿಗಣಿಸಿಲ್ಲ; ಅವರು ಹೇಗೆ ಮುಖ್ಯವಾದ ಹೇಳಿಕೆ ನೀಡಲು ಸಾಧ್ಯ? ಅವರನ್ನು ಬಿಡಿ, ಮುಂದೆ ಹೋಗೋಣ!
ನಟಿ ಕಂಗನಾ ರಣಾವತ್ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್ ಅಖ್ತರ್ ಅವರನ್ನು ಕಂಗನಾ ರಣಾವತ್ ಹೊಗಳಿದ್ದಾರೆ.

ಮುಂಬೈ ದಾಳಿಕೋರರು ಪಾಕ್‌ನಲ್ಲಿ ಓಡಾಡಿಕೊಂಡಿದ್ದಾರೆ ಎಂದಿದ್ದ ಜಾವೇದ್ ಅಖ್ತರ್ ವಿರುದ್ಧ ಪಾಕಿಸ್ತಾನದಲ್ಲಿ ಟೀಕೆ
'ಮುಂಬೈ ಮೇಲೆ ದಾಳಿ ನಡೆಸಿದವರು (26/11) ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ’ ಎಂಬ ಕವಿ, ಗೀತರಚನೆಕಾರ ಜಾವೆದ್ ಅಖ್ತರ್ ನೀಡಿದ ಹೇಳಿಕೆಯು ಟ್ವಿಟರ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅಸಂಖ್ಯಾತ ಪಾಕಿಸ್ತಾನಿ ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ಖಂಡಿಸಿ ಮಾತನಾಡಿದ್ದಾರೆ.

ಹಿಂದೂಸ್ಥಾನಿಗಳ ಹೃದಯದಲ್ಲಿ ಕೋಪವಿದ್ದರೆ, ಅದನ್ನು ನೀವು ದೂಷಿಸಲಾಗದು: ಲಾಹೋರ್ ನಲ್ಲಿ ಪಾಕಿಸ್ತಾನಕ್ಕೆ ಜಾವೆದ್ ಅಖ್ತರ್ ತರಾಟೆ
ಲಾಹೋರ್ ನಲ್ಲಿ ನಡೆದ ಫೈಜ್ ಫೆಸ್ಟಿವಲ್ ನಲ್ಲಿ ಭಾಗವಹಿಸಿದ್ದ ಹಿರಿಯ ಚಿತ್ರಕಥೆಗಾರ, ಸಾಹಿತಿ, ಜಾವೇದ್ ಅಖ್ತರ್, ಪಾಕ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮಲ್ಲಿ ನಾಲೈದು ಧರ್ಮಗಳಿವೆ, ಅವುಗಳಿಗೂ ಸೆನ್ಸಾರ್ ಮಂಡಳಿ ಇರಬೇಕು: ಪಠಾಣ್ ವಿವಾದ ಕುರಿತು ಜಾವೇದ್ ಅಖ್ತರ್
ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನಲ್ಲಿ ಬಳಸಲಾದ ಶಾಟ್ ಗಳಲ್ಲಿ ಬದಲಾವಣೆ ಮಾಡುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ- ಸಿಬಿಎಫ್ ಸಿ ನಿರ್ಮಾಪಕರಿಗೆ ಕೇಳಿದೆ

