Javed Akhtar

ಕಂಗನಾ ವಿರುದ್ದ ಜಾಮೀನು ರಹಿತ ವಾರೆಂಟ್ ಕೋರಿ ಜಾವೇದ್ ಅಖ್ತರ್ ಅರ್ಜಿ ಸಲ್ಲಿಕೆ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

'ಮಾನನಷ್ಟ ಮೊಕದ್ದಮೆ ಕೇಸಿನಲ್ಲಿ ನ್ಯಾಯಾಧೀಶರು ನಿಷ್ಪಕ್ಷಪಾತವಾಗಿ ವರ್ತಿಸಿದ್ದಾರೆ': ನಟಿ ಕಂಗನಾ ರಾನಾವತ್ ಮನವಿ ತಿರಸ್ಕೃತ
ಬಾಲಿವುಡ್ ನಟಿ ಕಂಗನಾ ರನಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸುತ್ತಿರುವ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವರು 'ವಿವೇಚನೆಯಿಂದ' ವರ್ತಿಸಿದ್ದು, ನಟಿ ವಿರುದ್ಧ ಯಾವುದೇ ಪಕ್ಷಪಾತವನ್ನು ತೋರಿಸಿಲ್ಲ ಎಂದು ಮುಂಬೈ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಆರ್ ಎಸ್ ಎಸ್ ಕುರಿತ ಹೇಳಿಕೆ: ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಎಫ್ ಐಆರ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್
ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

ಆರ್ಎಸ್ಎಸ್ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್ಗೆ ಲೀಗಲ್ ನೋಟಿಸ್ ಕಳುಹಿಸಿದ ಮುಂಬೈ ವಕೀಲ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ವಿರುದ್ಧ "ಸುಳ್ಳು ಮತ್ತು ಮಾನಹಾನಿಕರ" ಹೇಳಿಕೆ ನೀಡಿದ ಆರೋಪದ ಮೇಲೆ ಗೀತ ರಚನೆಕಾರ ಜಾವೇದ್ ಅಖ್ತರ್ಗೆ ಮುಂಬೈ ಮೂಲದ ವಕೀಲರೊಬ್ಬರು ಬುಧವಾರ ಲೀಗಲ್ ನೋಟಿಸ್...

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಕೋರ್ಟ್ ಮೊರೆ ಹೋದ ಜಾವೇದ್ ಅಖ್ತರ್
ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್ ಸಾಹಿತಿ ಜಾವೇದ್ ಅಖ್ತರ್ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಬುರ್ಕಾ ನಿಷೇಧಿಸಿದರೆ ಗುಂಘಟ್ ನ್ನೂ ನಿಷೇಧಿಸಿ: ಜಾವೇದ್ ಅಖ್ತರ್
ಬುರ್ಕಾ ನಿಷೇಧಿಸಿದರೆ ಗುಂಘಟ್ ನ್ನೂ ನಿಷೇಧಿಸಬೇಕೆಂದು ಕವಿ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಜಾವೇದ್ ಅಖ್ತರ್ ಗೆ ಶಾಕ್ ನೀಡಿದ 'ಪಿಎಂ ನರೇಂದ್ರ ಮೋದಿ!'
ಪಿಎಂ ನರೇಂದ್ರ ಮೋದಿಯಿಂದ ನನಗೆ ಅಚ್ಚರಿ ಉಂಟಾಗಿದೆ ಎಂದು ಹಿರಿಯ ಕವಿ, ರಾಜಕಾರಣಿ ಜಾವೇದ್ ಅಖ್ತರ್ ಹೇಳಿದ್ದಾರೆ.

ಪುಲ್ವಾಮ ಉಗ್ರ ದಾಳಿ: ಕರಾಚಿ ಕಲಾ ಉತ್ಸವದಲ್ಲಿ ಭಾಗವಹಿಸದಿರಲು ಶಬಾನಾ, ಜಾವೇದ್ ಅಖ್ತರ್ ನಿರ್ಧಾರ
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ನಟಿ, ರಾಜಕಾರಣಿ ಶಬಾನಾ ಆಜ್ಮಿ ಹಾಗೂ...

