ಬಾಲಿವುಡ್'ಜವಾನ್' ಬಿಡುಗಡೆ ಮುನ್ನ ತಿರುಪತಿ ಬಾಲಾಜಿ ಮೊರೆ ಹೋದ ಬಾಲಿವುಡ್ ನಟ ಶಾರೂಕ್ ಖಾನ್, ವಿಡಿಯೊ ನೋಡಿ
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಿತ್ರ ಜವಾನ್ ತೆರೆಗೆ ಬರಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸಿನಿಮಾದ ಸಕ್ಸಸ್ ಗಾಗಿ ಅವರು ಇಂದು ಮಂಗಳವಾರ ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವರ ಮೊರೆ ಹೋಗಿದ್ದಾರೆ.