- Tag results for jds
![]() | ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಉಚಿತವಾಗಿ ಪ್ರಯಾಣಿಸಿ: ಹೆಚ್.ಡಿ.ಕುಮಾರಸ್ವಾಮಿವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಕಾಂಗ್ರೆಸ್ ಪಕ್ಷ ಕುತಂತ್ರ ರಾಜಕಾರಣ ಮಾಡಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಜೆಡಿಎಸ್ ನಿಂದ ದೂರ ಸರಿದು ಬಿಜೆಪಿ ಪರ ಒಕ್ಕಲಿಗ ಸಮುದಾಯಗಳು ಒಲವು!ಒಂದು ಕಾಲದಲ್ಲಿ ಜೆಡಿಎಸ್‌ಗೆ ಮೀಸಲಾಗಿದ್ದ ರಾಜ್ಯದ ಒಕ್ಕಲಿಗ ಸಮುದಾಯದ ಮತಗಳು ಈಗ ದೂರ ಸರಿಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳಲ್ಲಿ ಒಂದಷ್ಟು ಮತಗಳು ಕಾಂಗ್ರೆಸ್ ಪಾಲಾದರೆ ಮತ್ತೊಂದಷ್ಟು ಮತಗಳು ಬಿಜೆಪಿಗೆ ಹೋಗಿದೆ. |
![]() | ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ರಾಜ್ಯ ಸರ್ಕಾರದ ಭವಿಷ್ಯ ನಿಂತಿದೆ: ಕುಮಾರಸ್ವಾಮಿಕಾಂಗ್ರೆಸ್ ಸರ್ಕಾರದ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ ಮಾಡುವಂತೆ ಜೆಡಿಎಸ್ ಮುಖಂಡರಿಗೆ ಎಚ್.ಡಿ. ಕುಮಾರಸ್ವಾಮಿ ರಣವೀಳ್ಯ ನೀಡಿದ್ದಾರೆ. |
![]() | '19 ಸೀಟು 119 ಆಗುವ ದಿಕ್ಕಿನಲ್ಲಿ ಕೆಲಸ ಮಾಡೋಣ: ಒಬ್ಬನೇ ಎಂದು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಆಗುತ್ತಿತ್ತಾ?'ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎಂದು ಎದೆಗುಂದಬೇಕಾಗಿಲ್ಲ. ಹಿಂದಿನ ಲೋಕಸಭೆಯಲ್ಲಿಯೂ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಸಂಸದರಿದ್ದಾರೆ. ಹಾಗಂತ ನಮ್ಮ ಹೋರಾಟದ ಕಿಚ್ಚು ಕಡಿಮೆಯಾಗಿದೆಯಾ . |
![]() | ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಚುನಾವಣೆಯಲ್ಲಿ ಸತತ ಸೋಲು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ. |
![]() | ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. |
![]() | ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್ ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. |
![]() | ಸಂಗೀತ ನಗರಿ ರುದ್ರಪಟ್ಟಣ ಸಮಗ್ರ ಅಭಿವೃದ್ಧಿಯಾಗಲಿದೆ: ಎ ಮಂಜುಅರಕಲಗೂಡು ತಾಲೂಕಿನ ಸಂಗೀತ ಗ್ರಾಮ ಎಂದು ಕರೆಯಲ್ಪಡುವ ರುದ್ರಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರು ಹೇಳಿದ್ದಾರೆ. |
![]() | ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ. |
![]() | ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ನನ್ನ ಸೋಲಿಗೆ ಕಾರಣ: ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಲಾಗಿದ್ದ ಸಾಂಪ್ರದಾಯಿಕ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ವಿಫಲವಾದ ಕಾರಣ ನಾನು ಸೋತಿದ್ದೇನೆ ಎಂದು ಮೈಸೂರು ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದರು. |
![]() | ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. |
![]() | ಬಿಜೆಪಿ ಜೊತೆಗೆ ಸಖ್ಯ- ದಳಪತಿಗಳ ತಿರಸ್ಕರಿಸಿದ ಮುಸ್ಲಿಂ ಸಮುದಾಯ!ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದ 23 ಮುಸ್ಲಿಂ ಅಭ್ಯರ್ಥಿಗಳಲ್ಲಿ ಒಬ್ಬರು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್ ನಿಂದ ಕಣಕ್ಕಿಳಿದ 15 ಮುಸ್ಲಿಮರಲ್ಲಿ ಒಂಬತ್ತು ಮಂದಿ ಗೆದ್ದಿದ್ದಾರೆ, |
![]() | ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ: ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ; ಎಚ್‌ಡಿಕೆಯತ್ತ ಎಲ್ಲರ ಚಿತ್ತ!ಪ್ರಾದೇಶಿಕ ಪಕ್ಷವಾದ ಜೆಡಿಎಸ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನು ಹೊಂದಿತ್ತು. ಇಲ್ಲದಿದ್ದಲ್ಲಿ ಪಕ್ಷವನ್ನು ವಿಸರ್ಜಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ಹೇಳಿದ್ದರು. |
![]() | ಕರಾವಳಿ ಕರ್ನಾಟಕದಲ್ಲಿ ನೆಲೆ ಉಳಿಸಿಕೊಂಡ ಬಿಜೆಪಿ, ಮತ್ತೆ ನಾಲ್ಕು ಸ್ಥಾನಗಳನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್!ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. |