JDS

ಕಾಂಗ್ರೆಸ್ಗೆ ಟಕ್ಕರ್ ಕೊಡಲು BJP-JDS ಮಾಸ್ಟರ್ ಪ್ಲ್ಯಾನ್; ಮುಂಬರುವ ಎಲ್ಲ ಚುನಾವಣೆಗಳನ್ನೂ ಒಗ್ಗಟ್ಟಿನಿಂದ ಎದುರಿಸಲು ನಿರ್ಧಾರ..!
ಮೈತ್ರಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲು ಎರಡೂ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

'ಕೆಲಸಕ್ಕೆ ಬಾರದವ': ಕೆಡಿಪಿ ಸಭೆಯಲ್ಲಿದ್ದ ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲೆ ಇಟ್ಟಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕವನ್ನು ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ತೆಗೆಸಿದ್ದಾರೆ. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಕೆಡಿಪಿ ಸಭೆ ನಡೆದಿತ್ತು.

ಹಿರಿಯೂರು ಉಪಚುನಾವಣೆ: ದಿನಾಂಕ ಘೋಷಣೆಗೂ ಮುನ್ನವೇ ರಂಗೇರಿದ ಅಖಾಡ; ಅನುಕಂಪದ ಅಲೆ v/s ಮೈತ್ರಿ ಬಲ; ಯಾರ ಪಾಲಾಗಲಿದೆ ಕ್ಷೇತ್ರ..?
ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಅನುಕೂಲಕರ ವಾತಾವರಣ ಇರುತ್ತದೆ. ಕಾಂಗ್ರೆಸ್ ಪಕ್ಷವು ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ಸಾಧ್ಯತೆಯಿದ್ದು, ಅನುಕಂಪದ ಅಲೆ ಪಕ್ಷಕ್ಕೆ ನೆರವಾಗಬಹುದು ಎಂಬ ಲೆಕ್ಕಾಚಾರವೂ ಇದೆ.

ರಾಜ್ಯದಲ್ಲಿ BJP-JDS ಮೈತ್ರಿ ಗಟ್ಟಿಯಾಗಿದೆ, ಹಿರಿಯೂರು ಅಭ್ಯರ್ಥಿ ಆಯ್ಕೆ ಅಮಿತ್ ಶಾ ಕೈಯಲ್ಲಿದೆ: HDK
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ರೀತಿಯಲ್ಲೇ ಹಿರಿಯೂರಿನಲ್ಲೂ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ.

HDK vs DKS ಸಂಘರ್ಷಕ್ಕೆ ಸ್ವಾಮೀಜಿ ಎಂಟ್ರಿ: ಎಚ್.ಡಿ ಕುಮಾರಸ್ವಾಮಿ ವಿರುದ್ಧ ನಿಶ್ಚಲಾನಂದನಾಥ ಸ್ವಾಮೀಜಿ ಕಿಡಿ!
ಕೆಂಪೇಗೌಡರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಅವರು ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಿ ಕೆಲಸ ಮಾಡುತ್ತಿರುವಾಗ ತೊಂದರೆ ಕೊಡುತ್ತಿದ್ದಾರೆ.

'ನಮ್ಮ ಹಳೇ ಬಾಸ್ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ': ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಮತ್ತೆ ವಾಗ್ದಾಳಿ
ಸಚಿವ ಹೆಚ್ ಸಿ ಬಾಲಕೃಷ್ಣ ಅವರು ಮತ್ತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಹಳೇ ಬಾಸ್ ಎಚ್ ಡಿ ಕುಮಾರಸ್ವಾಮಿ ಭಸ್ಮಾಸುರ ಇದ್ದಂತೆ, ಅವರು ಎಲ್ಲಿ ಹೋಗುತ್ತಾರೆ. ಅಲ್ಲಿ ಅವರ ತಲೆಯ ಮೇಲೆ ಕೈ ಇಡುತ್ತಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ನಾನು CM ಆದಾಗ ಏಕೆ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ?ಒಳಗೊಂದು ಹೊರಗೊಂದು, ಇಬ್ಬಗೆಯ ನೀತಿಯ ಜನರನ್ನ ನಂಬಲು ಸಾಧ್ಯವೇ? Video
ನಾನು ಮುಖ್ಯಮಂತ್ರಿಯಾದ ಮೇಲೆ ಅವರಿಗೆ ಸಹಿಸಿಕೊಳ್ಳಲು ಏಕೆ ಸಾಧ್ಯವಾಗಲಿಲ್ಲ? ಹಳೆಯ ವಿಚಾರಗಳ ಬಗ್ಗೆ ಈಗ ಚರ್ಚೆ ಮಾಡುವುದು ಬೇಡ, ಯಾರು ಯಾರಿಗೆ ಏನು ಸಹಾಯ ಮಾಡಿದರು?. ನನ್ನ ಸರ್ಕಾರ ತೆಗೆಯಲು ಯಾರು ಏನು ಮಾಡಿದರು ಎಂಬುದೆಲ್ಲಾ ಈಗ ಕೇವಲ ಇತಿಹಾಸ.

ಬಿಜೆಪಿಯಿಂದ ಡಿಸಿಎಂ, ಕಾಂಗ್ರೆಸ್ನಿಂದ ಮಂತ್ರಿ ಸ್ಥಾನದ ಆಫರ್ ಇದ್ದರೂ ಜೆಡಿಎಸ್ ಬಿಡಲಿಲ್ಲ; ಈಗ ಪಕ್ಷದಲ್ಲೇ ಮುಂದುವರಿಯುವುದು ಕುಮಾರಸ್ವಾಮಿ ಕೈಯಲ್ಲಿದೆ: ಜಿ.ಟಿ ದೇವೇಗೌಡ
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ರಾಜಕೀಯ ನಡೆ ಹಾಗೂ ಜೆಡಿಎಸ್ ಪಕ್ಷದಲ್ಲಿನ ತಮ್ಮ ಸ್ಥಾನಮಾನದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

JDSಗೆ ಮರುಜೀವ ನೀಡಲು ಮಾಸ್ಟರ್ ಪ್ಲಾನ್: ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಎಚ್.ಡಿ ಕುಮಾರಸ್ವಾಮಿ!
ನಾಗರಿಕ ಮೂಲಸೌಕರ್ಯ, ಬೆಲೆ ಏರಿಕೆ, ರೈತರ ಸಂಕಷ್ಟ, ನಿರುದ್ಯೋಗ ಹಾಗೂ ಸರ್ಕಾರದ ಆರ್ಥಿಕ ನಿರ್ವಹಣೆಯಲ್ಲಿನ ಲೋಪಗಳು ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.

