JDS

ಎಪಿಎಲ್ ಪಡಿತರ ಅಕ್ಕಿ ಅಸಮರ್ಪಕ ಪೂರೈಕೆ: ಕುಂಭಕರ್ಣ ನಿದ್ಧೆಯಲ್ಲಿ ರಾಜ್ಯ ಸರ್ಕಾರ- ಜೆಡಿಎಸ್ ಆಕ್ರೋಶ
ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಎಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ನೀಡುವ ಅಕ್ಕಿ ಮೂರು ತಿಂಗಳಿಂದ ಸ್ಥಗಿತಗೊಂಡಿದೆ. ಆದರೆ, ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಹಾಸನದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಪ್ರೀತಂ ಜೆ ಗೌಡ
ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಹಾಸನ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಮಂಗಳವಾರ ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಆದರೆ ಅವರ ಪ್ರಯತ್ನವನ್ನು ಶ್ಲಾಘಿಸುತ್ತೇನೆ: ಎಚ್‌ಡಿ ದೇವೇಗೌಡ
ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನೀಡಿದ್ದ ಆಹ್ವಾನವನ್ನು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಆದರೆ, ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡಲು ಮುಂದಾದ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ.

ಮಂಡ್ಯ: ಸುಮಲತಾ ವೇದಿಕೆ ಹತ್ತಿದ್ದಕ್ಕೆ ಆಕ್ರೋಶ; ಕೈ-ಕೈ ಮಿಲಾಯಿಸಿ ಕುರ್ಚಿಯಲ್ಲಿ ಬಡಿದಾಡಿಕೊಂಡ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು!
ಕಾಂಗ್ರೆಸ್ ಕಾರ್ಯಕರ್ತರ ಫ್ಲೆಕ್ಸ್ ನಲ್ಲಿ ಸಂಸದೆ ಸುಮಲತಾ ಭಾವಚಿತ್ರ ಇರುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಮಂಡ್ಯ ತಾಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ.

'ಸವೆಸಿದ ಹಾದಿಯ ಬಗ್ಗೆ ಹೆಮ್ಮಯಿದೆ: ಹಲಾಲುಟೋಪಿ ಕೆಲಸ ಮಾಡಿದವರಲ್ಲ, ಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? '
ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ?

ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಮನವಿ
ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 108-114 ಸ್ಥಾನ, ಮತಗಳಿಕೆಯಲ್ಲೂ ಏರಿಕೆ; ಬಿಜೆಪಿಗೆ ಹಿನ್ನಡೆ: ಸಮೀಕ್ಷೆ
ಹೊರರಾಜ್ಯಗಳ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲಲಿದ್ದು, ಆಡಳಿತಾರೂಢ ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ; ಒಗ್ಗಟ್ಟಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ
2023 ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಈಗಾಗಲೇ ತಮ್ಮ ಪಕ್ಷದ ಕಾರ್ಯಕರ್ತರಿಗೆ ಏಕತಾ ಮಂತ್ರವನ್ನು ಬೋಧಿಸಿದೆ.

ಆರೋಗ್ಯ ಸಚಿವರ ಬೇಜವಾಬ್ದಾರಿ ನಡೆ ಹೇಸಿಗೆ ತರಿಸುತ್ತಿದೆ: ಜೆಡಿಎಸ್ ತೀವ್ರ ಆಕ್ರೋಶ
ರಾಜ್ಯದ 167 ಡಯಾಲಿಸಿಸ್ ಕೇಂದ್ರಗಳಲ್ಲಿ 145 ಕೇಂದ್ರಗಳು ವೃತ್ತಿಪರ ಮೂತ್ರರೋಗ ತಜ್ಞರಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಸುದ್ದಿ ಕುರಿತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

