JDS

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ತಪ್ಪೇನು: ಎಚ್ ಡಿಕೆ ಪ್ರಶ್ನೆ
ರಾಜಕೀಯ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ತಪ್ಪೇನು: ಎಚ್ ಡಿಕೆ ಪ್ರಶ್ನೆ

ಸ್ಥಳೀಯ ಚುನಾವಣೆಗಳಲ್ಲಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿಯ ಉಮೇಶ್ ಅಧ್ಯಕ್ಷ, ಜೆಡಿಎಸ್ ನ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆ
ರಾಜಕೀಯ

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿಯ ಉಮೇಶ್ ಅಧ್ಯಕ್ಷ, ಜೆಡಿಎಸ್ ನ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆ

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನದ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದರೆ ಬಹುಮತವಿದ್ದೂ ಕಾಂಗ್ರೆಸ್ ಸೋಲುವಂತಾಗಿದೆ.

ಜೆಡಿಎಸ್‌ ಮೊದಲಿ‌ನಿಂದಲೂ ಹೊಂದಾಣಿಕೆ ಪಕ್ಷ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ರಾಜಕೀಯ

ಜೆಡಿಎಸ್‌ ಮೊದಲಿ‌ನಿಂದಲೂ ಹೊಂದಾಣಿಕೆ ಪಕ್ಷ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಡಿ.ಜೆ.ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಆರೋಪಿಯನ್ನಾಗಿ ಮಾಡಿದ್ದಾರೆ. ಆದರೆ ಸಾಬೀತು ಮಾಡುವ ಜವಾಬ್ದಾರಿ ಪೊಲೀಸರ ಮೇಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ: ಹೈಕೋರ್ಟ್ ಆದೇಶದ ಬಳಿಕ ರಾಜಕೀಯ ಪಕ್ಷಗಳು ಮತ್ತಷ್ಟು ಚುರುಕು
ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ: ಹೈಕೋರ್ಟ್ ಆದೇಶದ ಬಳಿಕ ರಾಜಕೀಯ ಪಕ್ಷಗಳು ಮತ್ತಷ್ಟು ಚುರುಕು

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕಗಳು ಘೋಷಣೆಯಾಗದಿದ್ದರೂ ಈಗಾಗಲೇ ಚುನಾವಣೆಗೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಶೀಘ್ರಗತಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿರುವುದು ರಾಜಕೀಯ ಪಕ್ಷಗಳ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. 

ಶಿರಾ ಕ್ಷೇತ್ರ ಕಳೆದುಕೊಂಡಿದ್ದು ನೋವಾಗಿದೆ; 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್
ರಾಜಕೀಯ

ಶಿರಾ ಕ್ಷೇತ್ರ ಕಳೆದುಕೊಂಡಿದ್ದು ನೋವಾಗಿದೆ; 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್

ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಆಶ್ರಯ ನೀಡಿರುವ ಕಾರಣ ರಾಮನಗರ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ, ರಾಮನಗರ ಜಿಲ್ಲೆಯಿಂದಲೇ ಜೆಡಿಎಸ್ ಸಂಘಟನೆಗೆ ಚಾಲನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಬಸವಕಲ್ಯಾಣ ಉಪಚುನಾವಣೆ ಕದನಕ್ಕೆ ಮೂರು ಪಕ್ಷಗಳ ಭರ್ಜರಿ ಸಿದ್ಧತೆ!
ರಾಜಕೀಯ

ಚುನಾವಣಾ ದಿನಾಂಕ ಘೋಷಣೆಯಾಗದಿದ್ದರೂ ಬಸವಕಲ್ಯಾಣ ಉಪಚುನಾವಣೆ ಕದನಕ್ಕೆ ಮೂರು ಪಕ್ಷಗಳ ಭರ್ಜರಿ ಸಿದ್ಧತೆ!

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಪೂರ್ಣಗೊಂಡು ಫಲಿತಾಂಶ ಘೋಷಣೆಯಾದ ಬಳಿಗ ಇದೀಗ ರಾಜಕೀಯ ಪಕ್ಷಗಳ ಚಿತ್ತ ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳತ್ತ ಹೊರಳಿದೆ.

ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆ ಮೇಲೆ ಬಿಜೆಪಿ ಕಣ್ಣು!
ರಾಜಕೀಯ

ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆ ಮೇಲೆ ಬಿಜೆಪಿ ಕಣ್ಣು!

ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಇದೀಗ ಪಂಚಾಯತ್ ಚುನಾವಣೆಗಳ ಮೇಲೆ ಕಣ್ಣು ಹಾಯಿಸಿದೆ. 

ಯಾವ ಕಾರಣಕ್ಕೆ ಸೋತಿದ್ದೇವೆಂಬುದನ್ನು ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಪುಟ್ಟಣ್ಣ
ರಾಜ್ಯ

ಯಾವ ಕಾರಣಕ್ಕೆ ಸೋತಿದ್ದೇವೆಂಬುದನ್ನು ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಪುಟ್ಟಣ್ಣ

ಯಾವ ಕಾರಣಕ್ಕೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆಂಬುದನ್ನು ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಪುಟ್ಟಣ್ಣ ಅವರು ಹೇಳಿದ್ದಾರೆ. 

ಪರಿಷತ್ ಚುನಾವಣೆ: ಮೂರರಲ್ಲಿ ಬಿಜೆಪಿ ಜಯಭೇರಿ, ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ ಬಿಜೆಪಿ
ರಾಜಕೀಯ

ಪರಿಷತ್ ಚುನಾವಣೆ: ಮೂರರಲ್ಲಿ ಬಿಜೆಪಿ ಜಯಭೇರಿ, ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ ಬಿಜೆಪಿ

ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಫಲಿತಾಂಶ ಪ್ರಕಟವಾದ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡು ಹಿರಿಯ ಮನೆಯಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.