JDS

ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ: ಸಿದ್ದರಾಮಯ್ಯ
ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ಜೆಡಿಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಡಿಕೆಶಿ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?: ಹೆಚ್ಡಿಕೆ ಗರಂ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ: ದೇವೇಗೌಡ
ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಬಯಸಿದ್ದು ಪುತ್ರನಿಗೆ, ಟಿಕೆಟ್ ಸಿಕ್ಕಿದ್ದು ತಾಯಿಗೆ; ಒಲ್ಲದ ಮನಸ್ಸಿನಿಂದ ಶಿರಾದಿಂದ ಅಮ್ಮಾಜಮ್ಮ ಕಣಕ್ಕೆ
ಮುಂದಿನ ಮೂರು ವರ್ಷಗಳ ಕಾಲ ಶಿರಾ ದಲ್ಲಿ ಜೆಡಿಎಸ್ ಶಾಸಕರೇ ಇರುತ್ತಾರೆ, ಪಕ್ಷ ಯಾವ ವಿಶ್ವಾಸದ ಮೇಲೆ ನನ್ನನ್ನು ಕಣಕ್ಕಿಳಿಸಿದೆಯೋ ಅದನ್ನು ನಾನು ಪೂರ್ಣಗೊಳಿಸುತ್ತೇನೆ ಎಂದು ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಹೇಳಿದ್ದಾರೆ.

ಡಿಕೆಶಿ ಭೇಟಿಯಾದ ಜಿಟಿಡಿ; ರಾಜಕೀಯ ಪ್ರೇರಿತ ದಾಳಿ ಎಂದ ಮಾಜಿ ಸಚಿವ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆದ ಹಿನ್ನೆಲೆಯಲ್ಲಿ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇಂದು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು.

ಪವಿತ್ರ ಸ್ನೇಹವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸಿದ್ದರಾಮಯ್ಯಗೆ ಅಂಟುಜಾಡ್ಯ: ಕುಮಾರಸ್ವಾಮಿ
ತಮಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ.

ರಂಗೇರುತ್ತಿದೆ ಉಪಚುನಾವಣೆ ಸಮರ: ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವೈಯಕ್ತಿಕ ವಾಗ್ದಾಳಿ
ಉಪಚುನಾವಣೆ ಕಣ ರಂಗೇರುತ್ತಿದ್ದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಕೂಡ ಜೋರಾಗುತ್ತಿದೆ. ಹಳೇ ದೋಸ್ತಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ.

ಶಿರಾ ಉಪ ಚುನಾವಣೆ: ಕಾಂಗ್ರೆಸ್ ಸೇರಿದ ಕಲ್ಕೆರೆ ರವಿ, ಜೆಡಿಎಸ್ಗೆ ಮರ್ಮಾಘಾತ!
ಶಿರಾ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಜೆಡಿಎಸ್ಗೆ ಭಾರಿ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಾವರೆಕೆರೆ ಜಿಲ್ಲಾ ಪಂಚಾಯತ್ನ ಜೆಡಿಎಸ್ ಸದಸ್ಯೆ ಲತಾ ಅವರ ಪತಿ ಕಲ್ಕೆರೆ ರವಿ (ರವಿ ಕುಮಾರ್) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶಿರಾ ಉಪಚುನಾವಣೆ: ದಿವಂಗತ ಶಾಸಕ ಸತ್ಯನಾರಾಯಣ್ ಪತ್ನಿಯನ್ನು ಕಣಕ್ಕಿಳಿಸಲು ಜೆಡಿಎಸ್ ಚಿಂತನೆ
ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದಾಗಿ ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಪತ್ನಿ ಹಾಗೂ ಮಗ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

