JDS

ವಿಧಾನಸಭೆ ಅಧಿವೇಶನ: ವಿಪಕ್ಷಗಳ ದಾಳಿ ಎದುರಿಸಲು ಬಿಜೆಪಿ ಸಿದ್ಧ
ವಿಧಾನಸಭೆ ಚಳಿಗಾಲ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಪ್ರವಾಹ ಪರಿಹಾರ ಕಾರ್ಯಗಳ ಕುರಿತಂತೆ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ರೂಪಿಸಿದ್ದು...

ನಮ್ಮದು ಜನಪರ ಹೋರಾಟ, ಸದನದಲ್ಲಿ ಕಾಂಗ್ರೆಸ್ ಗೆ ಬೆಂಬಲವಿಲ್ಲ: ಕುಮಾರಸ್ವಾಮಿ
ಗುರುವಾರದಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಗೆ ವಿಷಯಾಧಾರಿತ ಬೆಂಬಲ ನೀಡುವ ಅಗತ್ಯವಿಲ್ಲ. ನಮ್ಮ ಪಕ್ಷದಿಂದ ಜನಪರ ಹೋರಾಟ ನಡೆಯಲಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ 2 ತಿಂಗಳುಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸಲು ಸಾಧ್ಯವಿಲ್ಲ: ಕುಮಾರಸ್ವಾಮಿ
ರಾಜ್ಯದ ಜನರನ್ನು ಲೂಟಿ ಮಾಡುವ ಸಲುವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಅ.3ಕ್ಕೆ ತುಮಕೂರಿಗೆ ದೇವೇಗೌಡ ಭೇಟಿ
2019ರ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಅ.3 ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ.

ಉಪಚುನಾವಣೆ ಸಮರ: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದ ಒಳಜಗಳ, ಭಿನ್ನಮತ
15 ಕ್ಷೇತ್ರಗಳ ಉಪಚುನಾವಣೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಮಹತ್ವದ್ದಾಗಿದ್ದು, ಉಪಚುನಾವಣೆ ಹತ್ತಿರ ಬರುತ್ತಿರುವಾಗಲೇ ಪಕ್ಷದಲ್ಲಿರುವ ಒಳಜಗಳ, ಭಿನ್ನಮತ ಇದೀಗ ಮೂರು ಪಕ್ಷಗಳಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಾವಿನ್ನೂ ಕಾಂಗ್ರೆಸ್ಸಿಗರು, ಉಚ್ಛಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ: ಅನರ್ಹ ಶಾಸಕ ಸೋಮಶೇಖರ್
ನಾವಿನ್ನೂ ಕಾಂಗ್ರೆಸ್ ನಲ್ಲಿ ಇದ್ದೇವೆ, ಕಾಂಗ್ರೆಸ್ ನಿಂದ ನಮ್ಮನ್ನು ಯಾವನು ಉಚ್ಚಾಟನೆ ಮಾಡುತ್ತಾನೆ ಎಂದು ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಸವಾಲು ಹಾಕಿದ್ದಾರೆ.

ಅನರ್ಹ ಶಾಸಕರು ಗ್ಯಾಂಗ್ರಿನ್'ಗೆ ಹೋಲಿಸಿದ ಜೆಡಿಎಸ್
ಅನರ್ಹ ಶಾಸಕರನ್ನು ಜಾತ್ಯಾತೀತ ಜನತಾದಳ ಪಕ್ಷ (ಜೆಡಿಎಸ್) ಗ್ಯಾಂಗ್ರಿನ್ ಗೆ ಹೋಲಿಸಿದೆ.

ನನ್ನ ಬಗ್ಗೆ ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ?: ಸಿದ್ದು ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ನನ್ನ ಬಗ್ಗೆ ಟೀಕೆ ಮಾಡುವವರಿಗೆ ಮೊದಲು ಯೋಗ್ಯತೆ ಇದೆಯಾ? ರಾಜ್ಯದ ಇತಿಹಾಸದಲ್ಲಿ ಯಾರೋಬ್ಬ ಮುಖ್ಯಮಂತ್ರಿಗಳು ತಮ್ಮ ರೀತಿ ರೈತರ ಸಾಲಮನ್ನಾ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆ: ನಿಷ್ಠೆ ಪಕ್ಷಕ್ಕೋ, ನಾಯಕನಿಗೋ? ಅಡಕತ್ತರಿಯಲ್ಲಿ ಸ್ಥಳೀಯ ನಾಯಕರು!
ಅನರ್ಹ ಶಾಸಕರ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕೇವಲ ಶಾಸಕರು ಮಾತ್ರ ಗೊಂದಲದಲ್ಲಿ ಮುಳುಗಿಲ್ಲ, ಸ್ಥಳೀಯ ಕಾರ್ಯಕರ್ತರು ಹಾಗೂ ಕೌನ್ಸಿಲರ್ ಮತ್ತು ಪಂಚಾಯಿತಿ ಸದಸ್ಯರುಗಳು ಕೂಡ ಫುಲ್ ಕನ್ ಫ್ಯೂಸ್ ಆಗಿದ್ದಾರೆ.

