JDS

ಬಿಜೆಪಿ ಸೇರ್ತಾರಾ ಜಿಟಿಡಿ?: ಯಡಿಯೂರಪ್ಪ ಜೊತೆ ಮಾತುಕತೆ ಬಳಿಕ ಜೆಡಿಎಸ್ ನಾಯಕ ಹೇಳಿದ್ದಿಷ್ಟು!
ಭವಿಷ್ಯದ ನಿರ್ಣಯದ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸ್ವಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿದ್ದಾರೆ.

ಪುತ್ರನ ರಾಜಕೀಯ ಭವಿಷ್ಯಕ್ಕೆ ವೇದಿಕೆ ಸಜ್ಜು: ಜೆಡಿಎಸ್ ವರಿಷ್ಠರ ವಿರುದ್ಧ ಹರಿಹಾಯ್ದ ಜಿಟಿಡಿ
ಇತ್ತೀಚೆಗೆ ಸ್ವಪಕ್ಷ ನಾಯಕರ ಜೊತೆಗೆ ಓಡಾಡುವುದಕ್ಕಿಂತಲೂ ಹೆಚ್ಚಾಗಿ ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಳ್ಳುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ, ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿಯುವ ಮೂಲಕ ಪಕ್ಷದಿಂದ ಹೊರನಡೆಯುವ ಅಧಿಕೃತ ಸೂಚನೆ ನೀಡಿದ್ದಾರೆ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಗೆ ರಾಜೀನಾಮೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರವಾಹ ಸಂತ್ರಸ್ತರ ಅನುಕೂಲಕ್ಕಾಗಿ ಜೆಡಿಎಸ್ ನಿಂದ ಕುಮಾರ ರಕ್ಷಾ ಆ್ಯಂಬುಲೆನ್ಸ್ ಗೆ ದೇವೇಗೌಡ ಚಾಲನೆ
ಭಾರೀ ಮಳೆ, ಪ್ರವಾಹದಿಂದ ಉತ್ತರ ಕರ್ನಾಟಕದಲ್ಲಿ ನಿಧಾನವಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತಿದ್ದು, ಆನಾರೋಗ್ಯಕ್ಕೆ ಒಳಗಾದವವರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಜೆಡಿಎಸ್ "ಕುಮಾರ ರಕ್ಷಾ" ಎಂಬ ಆಂಬ್ಯುಲೆನ್ಸ್ ಅನ್ನು ರವಾನಿಸಿದೆ.

ಮೀಸೆ ಮಣ್ಣಾಗಿಸಿಕೊಂಡು ಸೋತವರು ನಗುನಗುತ ಬೀಗುತಿಹರು: ಕಾಂಗ್ರೆಸ್-ಜೆಡಿಎಸ್ ವ್ಯಂಗ್ಯ
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆ ಮತ್ತು ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಉಂಟಾಗಿರುವ ಅಸಮಾಧಾನವನ್ನು ಮುಂದಿಟ್ಟು ಕಾಂಗ್ರೆಸ್ ಮತ್ತು ಜೆಡಿಎಸ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ...

ಸಿದ್ದರಾಮಯ್ಯ ಬೆನ್ನಿಗೆ ಚೂರಿಹಾಕುವವರಲ್ಲಿ, ನೇರವಾಗಿ ಮಾತನಾಡುತ್ತಾರೆ ಅಷ್ಟೇ: ಚಲುವರಾಯಸ್ವಾಮಿ
ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿಹಾಕುವವರಲ್ಲಿ, ನೇರವಾಗಿ ಮಾತನಾಡುತ್ತಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

'ಸಿದ್ದರಾಮಯ್ಯ ನನ್ನ ಮೊದಲ ಶತ್ರು' - ಎಚ್ ಡಿ ಕುಮಾರಸ್ವಾಮಿ
ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಆರೋಪಿಸಿದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡಾ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಕುಮಾರಸ್ವಾಮಿ ಮುಂದಾಗಿದ್ದರು: ಎಚ್ ಡಿ ದೇವೇಗೌಡ
ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದರು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ದೇವೇಗೌಡರ ಆರೋಪದಲ್ಲಿ ಹುರುಳಿಲ್ಲ- ದಿನೇಶ್ ಗುಂಡೂರಾವ್
ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಡಿರುವ ಆರೋಪವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಲ್ಲಗಳೆದಿದ್ದಾರೆ.

