JDS

ಅಸ್ಥಿರ ಸರ್ಕಾರ ರಚನೆಗಿಂತ ವಿಧಾನ ಸಭೆ ವಿಸರ್ಜಿಸಿ ಚುನಾವಣೆಗೆ ತೆರಳಿ: ವೈಎಸ್ ವಿ ದತ್ತಾ ಸಲಹೆ
ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವ ಮಾತೇ ಇಲ್ಲ: ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ಯಾವುದೇ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವ ಮಾತೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೊನೆಗೂ ಅತೃಪ್ತರಿಗೆ ಶಾಕ್ ಕೊಟ್ಟ ಸ್ಪೀಕರ್, ಎಲ್ಲ 14 ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ರಮೇಶ್ ಕುಮಾರ್!
ನಿರೀಕ್ಷೆಯಂತೆಯೇ ಮುಂಬೈಗೆ ಹಾರಿರುವ ಎಲ್ಲ 14 ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕ್ ನೀಡಿದ್ದು, ಅವರ ಶಾಸಕತ್ವ ಅನರ್ಹಗೊಳಿಸಿದ್ದಾರೆ.

'ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಜೆಡಿಎಸ್ ಶಾಸಕರ ಒಲವು'
ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಬಿಜೆಪಿ ಜೊತೆ ಅಧಿಕಾರಕ್ಕಾಗಿ ಹೊಂದಾಣಿಕೆ ರಾಜಕಾರಣ ಮಾಡಲು ಜೆಡಿಎಸ್ ಶಾಸಕರು ಪಕ್ಷದ ವರಿಷ್ಠರಿಗೆ ಒತ್ತಡ ...

ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತ- ಕುಮಾರಸ್ವಾಮಿ
ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಸುದ್ದಿಗಳು ಆಧಾರ ರಹಿತವಾಗಿವೆ. ಸತ್ಯಕ್ಕೆ ಧೂರವಾದ ಈ ರೀತಿಯ ಊಹಾಪೋಹಗಳಿಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ವಿಷಯಾಧಾರಿತ ಬೆಂಬಲ: ಎಚ್ ಡಿ ದೇವೇಗೌಡ
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ತಂದೆಯಾಗಿ ಹೇಳುತ್ತಿದ್ದೇನೆ ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡಲು ಸಿದ್ದ ....

ಜೆಡಿಎಸ್ ಬಾಹ್ಯ ಬೆಂಬಲ ಕುರಿತಂತೆ ವರಿಷ್ಠರ ತೀರ್ಮಾನವೇ ಅಂತಿಮ: ರವಿಕುಮಾರ್
ಜೆಡಿಎಸ್ನಿಂದ ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಕೊಡುಗೆ ಬಂದರೆ ಕೇಂದ್ರದ ವರಿಷ್ಠರು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿಜೆಪಿ ವಿಧಾನ .

ಬೆಂಗಳೂರಿನ 4 ಶಾಸಕರನ್ನು ಮಣಿಸಲು ಜೆಡಿಎಸ್ ವರಿಷ್ಠರಿಂದ ಪ್ರತಿತಂತ್ರ
ತಮ್ಮ ವಿಧಾನಸಭಾ ಸದಸ್ಯತ್ವಗಳಿಗೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ...

ಪ್ರಮಾಣ ವಚನಕ್ಕೆ ಒಂದೇ ನಿಮಿಷದಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದು ವಿಪರ್ಯಾಸ: ಜೆಡಿಎಸ್
ಬಹುಮತದ ಸರ್ಕಾರ ರಚನೆಯ ಕುರಿತು ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ..

