JDS

ಮುಗಿದ ಮೈತ್ರಿ ಪಕ್ಷಗಳ ಹನಿಮೂನ್: ಮುಂದುವರಿದ ಮುಸುಕಿನ ಗುದ್ದಾಟ!
ಲೋಕಸಭೆ ಚುನಾವಣೆ ಮುಗಿದಿದೆ,ಆದರೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಮುಸುಕಿನ ಗುದ್ದಾಟ ಮಾತ್ರ ಇನ್ನೂ ಮುಂದುವರಿದಿದೆ, ಎರಡು ಪಕ್ಷಗಳ ...

ತಂತ್ರಕ್ಕೆ ಪ್ರತಿತಂತ್ರ: ಬಿಜೆಪಿ ಶಾಸಕರುಗಳನ್ನು ಸೆಳೆಯಲು ಸಮ್ಮಿಶ್ರ ಪಕ್ಷಗಳ ಮಾಸ್ಟರ್ ಪ್ಲಾನ್!
ಸಮ್ಮಿಶ್ರ ಸರ್ಕಾರ ರಚನೆಯಾಗಿ ಸುಮಾರು ಒಂದು ವರ್ಷ ಆಗುತ್ತಿದೆ, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹಲವು ಸರ್ಕಸ್ ನಡೆಸಿದರೂ ...

ಅಭ್ಯರ್ಥಿಗಳ ಸೋಲು ಗೆಲುವು ಮಂಡ್ಯ ಮತದಾರರ ತೀರ್ಮಾನ: ಚಲುವರಾಯಸ್ವಾಮಿ
ಮಂಡ್ಯದಲ್ಲಿ ಅಭ್ಯರ್ಥಿಗಳ ಸೋಲು ಗೆಲುವು ಮತದಾರರ ನಿರ್ಧಾರವಾಗಲಿದ್ದು, ಪಕ್ಷ ದ್ರೋಹದಂತಹ ಕೆಲಸವನ್ನು ತಾವು ಮಾಡಿಲ್ಲ ಮುಂದೆ ಮಾಡುವುದೂ ಇಲ್ಲ ಎಂದು ಮಾಜಿ ಸಚಿವ, ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕುಂದಗೋಳ ಉಪ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ನ 9 ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸ್
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ 9 ಅಭ್ಯರ್ಥಿಗಳು ಗುರುವಾರ ನಾಮಪತ್ರ ವಾಪಸ್ ಪಡೆದಿದ್ದಾರೆ.

ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ: ಜಿ.ಟಿ ದೇವೇಗೌಡ
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ಅವರು ಬುಧವಾರ ಅಚ್ಚರಿಯ ಹೇಳಿಕೆ ...

ಜೆಡಿಎಸ್ ಗೆ ಬಂದ್ರೆ ಸಚಿವ ಸ್ಥಾನ: ರಮೇಶ್ ಜಾರಕಿಹೊಳಿಗೆ ಸಿಎಂ ಆಫರ್; ಕುರ್ಚಿ ಉಳಿಸಿಕೊಳ್ಳಲು ಎಚ್ ಡಿಕೆ ಸರ್ಕಸ್!
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಉಂಟಾಗುವ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಸಿಎಂ ಕುಮಾರಸ್ವಾಮಿ ತಮ್ಮ ...

ಭಯ ಬಿಟ್ಟುಬಿಡಿ, ಸರ್ಕಾರ ಸುಭದ್ರವಾಗಿದೆ: ಪಕ್ಷದ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಅಭಯ
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮತದಾನ ಮುಗಿದಿದೆ, ಈಗ ಯಾವ ಪಕ್ಷ ಎಷ್ಟು ಸ್ಥಾನ ಜಯಿಸಲಿದೆ ಎಂಬ ಲೆಕ್ಕಾಚಾರ ಪ್ರಾರಂಭವಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ: ಮತ್ತೆ ಮೈತ್ರಿ ಸರ್ಕಾರಕ್ಕೆ ಅತಂತ್ರದ ಭೀತಿ?
ಲೋಕಸಭೆ ಚುನಾವಣೆಗೆ ಮತದಾನ ಮುಗಿದ 48 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ...

ಆಪರೇಷನ್ ಕಮಲದ ಭೀತಿ: ಜೆಡಿಎಸ್ ಶಾಸಕಾಂಗ ಸಭೆ ಕರೆದ ಸಿಎಂ ಹೆಚ್ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣಾ ಬಳಿಕ ಮತ್ತೆ ಆರಂಭವಾಗಿರುವ ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕಗೊಂಡಿದ್ದಾರೆ.

