JDS

ಮಾತೃ ಪಕ್ಷಕ್ಕೆ ಮತ್ತೆ ಬನ್ನಿ: ಸಿದ್ದರಾಮಯ್ಯಗೆ ವಿಶ್ವನಾಥ್ ಆಹ್ವಾನ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಯತ್ನದಲ್ಲಿರುವ ವಿಶ್ವನಾಥ್ ಅವರು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್...

ಬಂಗಾಳ ಸಿಎಂ ಪರ ಒಲವು: ಪುರುಷರಷ್ಟೇ ಪ್ರಧಾನಿ ಏಕೆ? ಮಮತಾ ಯಾಕಾಗಬಾರದು?- ದೇವೇಗೌಡ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರತಿಪಕ್ಷಗಳ ಪಾಳೆಯ ಒಮ್ಮತದ ಪ್ರಧಾನಿ ಅಭ್ಯರ್ಥಿ ಕೊರತೆಯನ್ನು ಎದುರಿಸುತ್ತಿದ್ದು, ಈ ನಡುವಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಪ್ಪಿಕೊಂಡ ರೀತಿ ಬಾಲಿಶವಾಗಿತ್ತು ಎಂದು ಜೆಡಿಎಸ್ ನೂತನ ಅಧ್ಯಕ್ಷ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ...

ಬಂಗಾಳ ಸಿಎಂ ಪ್ರಧಾನಿ ಅಭ್ಯರ್ಥಿ ಹೇಳಿಕೆ: ಅನಗತ್ಯ ಗೊಂದಲಗಳ ಸೃಷ್ಟಿ ಬೇಡ- ದೇವೇಗೌಡ
2019ರ ಲೋಕಸಭಾ ಚುನಾವಣೆ ವೇಳೆ ವಿರೋಧ ಪಕ್ಷಗಳ ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿಯವರನ್ನು ನಿಲ್ಲಿಸುವ ಕುರಿತಂತೆ ನೀಡಿದ್ದ ಹೇಳಿಕೆಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ...

ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಬೇಡವೇ ಬೇಡ: ಲೋಕಸಭೆಗೆ ಸ್ಫರ್ಧಿಸಲು ಸಿದ್ದುಗೆ 'ಕೈ'ಕಾರ್ಯಕರ್ತರ ಒತ್ತಡ!
ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ನಿರ್ಧರಿಸಿದೆ, ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ .

ಹಳೇ ಮೈಸೂರು ಭಾಗದಲ್ಲಿ ಹಾವು-ಮುಂಗುಸಿಯಂತಿರುವ ಕೈ-ತೆನೆ ಕಾರ್ಯಕರ್ತರು: ದೋಸ್ತಿ ಪಕ್ಷಗಳಿಗೆ ಅಗ್ನಿ ಪರೀಕ್ಷೆ!
ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಆಗಸ್ಟ್ 29ಕ್ಕೆ ಚುನಾವಣೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಎಚ್ ಡಿ ಕುಮಾರ ಸ್ವಾಮಿ ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಆಯ್ಕೆ
ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಸಿಎಂ ಉತ್ತರ ಕರ್ನಾಟಕ ಹೇಳಿಕೆಯಿಂದ ಕಾಂಗ್ರೆಸ್ ನಾಯಕರ ಕಣ್ಣು ಕೆಂಪು: ಮತ್ತೊಂದು ವಿವಾದಕ್ಕೆ ನಾಂದಿ?
ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳ ನಡುವೆ ಹೊಸದೊಂದು ಭಿನ್ನಾಭಿಪ್ರಾಯ ಹುಟ್ಟಿಕೊಳ್ಳುವ ...

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಯಾರ ವಿರೋಧವೂ ಇಲ್ಲ: ಸಿದ್ದರಾಮಯ್ಯ
: 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಯಾರ ವಿರೋಧವೂ ಇಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ...

