JDS

ಕಾಂಗ್ರೆಸ್ ಗೆ ಗೃಹ ಖಾತೆ, ಜೆಡಿಎಸ್ ಗೆ ಹಣಕಾಸು: ಖಾತೆಗಳ ಹಂಚಿಕೆಗೆ ದೋಸ್ತಿಗಳ ಸಹಮತ
ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಒಮ್ಮತಕ್ಕೆ ಬಂದಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ...

ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ: ಸಿದ್ದರಾಮಯ್ಯಗಾಗಿ ಕಾಂಗ್ರೆಸ್ ಪಟ್ಟು; ಕೇಂದ್ರ ನಾಯಕರಿಗಾಗಿ ಜೆಡಿಎಸ್ ಹಠ
9 ಸದಸ್ಯರುಳ್ಳ ಸಮನ್ವಯ ಸಮಿತಿ ರಚನೆಗೆ ಎರಡು ಪಕ್ಷಗಳು ಒಪ್ಪಿವೆ ಎಂದು ಮೂಲಗಳು ತಿಳಿಸಿವೆ, ಕಾಂಗ್ರೆಸ್ ನಿಂದ 5 ಹಾಗೂ ಜೆಡಿಎಸ್ ನಿಂದ 4 ಮುಖಂಡರು ...

ಕಗ್ಗಂಟಾದ ರೈತರ ಸಾಲಮನ್ನಾ: ನಾನು ಪಲಾಯನವಾದಿ ಅಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ: ಹೆಚ್ಡಿಕೆ
ತೀವ್ರ ಕುತೂಹಲ ಕೆರಳಿಸಿರುವ ರೈತರ ಸಾಲಮನ್ನಾ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಾನು ಪಲಾಯನವಾದಿಯಲ್ಲ...

ವಿಧಾನಸೌಧದಲ್ಲಿ ಮೈತ್ರಿ: ಆರ್ ಆರ್ ನಗರದಲ್ಲಿ ದೋಸ್ತಿಗಳ ಕುಸ್ತಿ!
ರಾಜ ರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ..

ಬಹುಮತ ಸಾಬೀತು ವೇಳೆ ಶಾಸಕರಿಗೆ ಆಮಿಷ ಆರೋಪ: ಬಿಜೆಪಿ ವಿರುದ್ಧ ಕೆಪಿಸಿಸಿ ವಕೀಲರ ದೂರು
ರಾಜ್ಯ ವಿಧಾನಸಭೆ ಅತಂತ್ರಗೊಂಡ ಸಂದರ್ಭದಲ್ಲಿ ಬಹುಮತ ಸಾಬೀತು ಪಡಿಸುವ ವೇಳೆ ಬಿಜೆಪಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ಗುರುವಾರ ದೂರು ನೀಡಿದ್ದಾರೆ...

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ, ಸಚಿವ ಸಂಪುಚ ರಚನೆ ಮತ್ತಷ್ಟು ವಿಳಂಬ?
ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ
ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...

ನಾಳೆ ವಿಶ್ವಾಸ ಮತದ ಪರೀಕ್ಷೆ: ಇನ್ನೂ ಹೋಟೆಲ್ ಕೊಠಡಿಯಿಂದ ಹೊರಬಾರದ ಕಾಂಗ್ರೆಸ್, ಜೆಡಿಎಸ್ ಶಾಸಕರು
ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಲಾಗಿದೆ.

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ; ಕಾದು ನೋಡಿ ಎಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ
ರಾಜ್ಯದಾದ್ಯಂತ ತೀವ್ರ ಸುದ್ದಿ ಹಾಗೂ ಆಕ್ರೋಶಗಳಿಗೆ ಕಾರಣವಾರಿದ್ದ ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧ ಹಾಗೂ ಲಿಂಗಾಯತರಿಗೆ ಕಾಂಗ್ರೆಸ್ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ...

